news

ಪ್ರಧಾನಿಗೆ ಹಾರ ಹಾಕಲು ಯತ್ನಿಸಿದ ಬಾಲಕನ ಉದ್ದೇಶವಾದರು ಏನು..?

  ಪ್ರಧಾನಿ ನರೇಂದ್ರ ಮೋದಿ ಅವರು ಮನ್ಯುಷರು ಅಲ್ಲ, ದೇವರು ಹೀಗಾಗಿ ಅವರಿಗೆ ನಾನು ಹಾರ ಹಾಕಲು ಹೋಗಿದ್ದೆ ಎಂದು ಹುಬ್ಬಳ್ಳಿಯಲ್ಲಿ ಪ್ರಧಾನಿ ಮೋದಿ ರೋಡ್ ಶೋ...

ಚುನಾವಣೆ ಹೊತ್ತಲ್ಲೇ ಜೆಡಿಎಸ್ ಗೆ ಮತ್ತೊಂದು ಶಾಕ್…!

ಚುನಾವಣೆ ಹೊತ್ತಲ್ಲೇ ಜೆಡಿಎಸ್ ಪಕ್ಷ ಮತ್ತೊಂದು ವಿಕೆಟ್ ಪತನವಾಗಿದ್ದು, ಶೀಘ್ರವೇ ಶಾಸಕ ಕೆ.ಎಂ. ಶಿವಲಿಂಗೇಗೌಡ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ. ಜೆಡಿಎಸ್ ಶಾಸಕ ಕೆ.ಎಂ. ಶಿವಲಿಂಗೇಗೌಡ ಕಾಂಗ್ರೆಸ್ ಸೇರ್ಪಡೆ ಕುರಿತಂತೆ...

ಸಾಯಿಬಾಬಾ ದರ್ಶನಕ್ಕೆ ತೆರಳುತ್ತಿದ್ದ ಬಸ್ ಭೀಕರ ಅಪಘಾತ-10 ಮಂದಿ ಸ್ಥಳದಲ್ಲೇ ಸಾವು

ಸಾಯಿಬಾಬಾ ದರ್ಶನಕ್ಕೆ ತೆರಳುತ್ತಿದ್ದ ಬಸ್ ಭೀಕರ ಅಪಘಾತವಾಗಿದ್ದು, 10 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, 34 ಜನ ಗಾಯಗೊಂಡು ಆಸ್ಪತ್ರೆಗೆ ದಾಖಲಿಸಲಾಗಿದೆ. ಸಿನ್ನಾರ್ ಬಳಿಯ ನಾಸಿಕ್-ಶಿರಡಿ ಹೆದ್ದಾರಿಯ ಪತ್ತಾರೆ...

ವಿಜಯಪುರದಲ್ಲಿ ಮತ್ತೆ ಕಂಪಿಸಿದ ಭೂಮಿ

ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಭೂಕಂಪನದ ಅನುಭವವಾಗಿದ್ದು, ನಿನ್ನೆ ಸಂಜೆ ಭಾರೀ ಸದ್ದಿನೊಂದಿಗೆ ಭೂಮಿ ಕಂಪಿಸಿದAತ ಅನುಭವ ಜನರಿಗೆ ಉಂಟಾಗಿದೆ. ಹೀಗಾಗಿ ಮನೆಯಿಂದ ಹೊರ ಓಡಿ ಬಂದAತ ಜನರು...

ಹೊಸ ವಿವಾದ ಸೃಷ್ಟಿಸಿದ ಪ್ರಮೋದ್ ಮುತಾಲಿಕ್

ಇತ್ತೀಚೆಗೆ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಸಾಕಷ್ಟು ವಿವಾದಾತ್ಮ ಹೇಳಿಕೆ ಮೂಲಕ ಸುದ್ದಿಯಲ್ಲಿದ್ದಾರೆ. ಇದೀಗ ಕಲಬುರಗಿಯಲ್ಲಿ ನಡೆದ ಸಮಾವೇಶವೊಂದರಲ್ಲಿ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ. ಇದೀಗ ಕಲಬುರಗಿಯಲ್ಲಿ ಪ್ರತಿಯೊಬ್ಬ...

ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ ಅಣ್ಣಾಮಲೈಗೆ `Z’ ಕೆಟಗರಿ ಭದ್ರತೆ

ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ ಅಣ್ಣಾಮಲೈ ಅವರ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ. ಗೃಹ ಸಚಿವಾಲಯ ಅಣ್ಣಾಮಲೈ ಅವರಿಗೆ  Z ಕೆಟಗರಿ ಭದ್ರತೆಯನ್ನು...

ಆದಿಲ್ ನನಗೆ ಮೋಸ ಮಾಡುತ್ತಿದ್ದಾನೆ-ರಾಖಿ ಸಾವಂತ್ ಕಣ್ಣೀರು

ಮದುವೆಯಾಗಿ ಆರು ತಿಂಗಳ ಬಳಿಕ ಮದುವೆಯೇ ಆಗಿಲ್ಲ ಎಂದು ಆದಿಲ್ ಖಾನ್ ಹೇಳುತ್ತಿದ್ದಾನೆ ಎಂದು ನಟಿ ರಾಖಿ ಸಾವಂತ್ ಆರೋಪ ಮಾಡಿದ್ದಾರೆ. 6 ತಿಂಗಳ ಹಿಂದೆಯಷ್ಟೇ ಮೈಸೂರು...

ಪಾಪ ಆ ಹೆಣ್ಣು ಮಗಳ ಬಗ್ಗೆ ನಾನು ಮಾತನಾಡಲ್ಲ-ಡಿಕೆಶಿ ಹೇಳಿದ್ದಾದ್ರೂ ಯಾರಿಗೆ?

ಸಂಸದೆ ಸುಮಲತಾ ಅಂಬರೀಶ್ ನನ್ನ ಸಹೋದರಿ. ಪಾಪ ಆ ಹೆಣ್ಣು ಮಗಳ ಬಗ್ಗೆ ನಾನು ಮಾತನಾಡುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಸುಮಲತಾ ಅವರು...

ಟಿಸಿಎಸ್‌ ಉದ್ಯೋಗಿಗಳಿಗೆ ಶೇ.100 ವೇರಿಯಬಲ್‌ ಪೇ…

ದೇಶದ ಹಲವು ಟೆಕ್‌ ಕಂಪನಿಗಳು ಉದ್ಯೋಗ ಕಡಿತಕ್ಕೆ ಮುಂದಾಗಿರುವ ನಡುವೆಯೇ ಭಾರತದ ಅತಿದೊಡ್ಡ ಐಟಿ ಸೇವಾ ಕಂಪನಿ ಟಾಟಾ ಕನ್ಸೆಲ್ಟೆನ್ಸಿ ಸರ್ವೀಸಸ್‌ (ಟಿಸಿಎಸ್‌) ತನ್ನ ಉದ್ಯೋಗಿಗಳಿಗೆ ಸಿಹಿ...

ಉಕ್ರೇನ್ ನಲ್ಲಿ ಸ್ವಾಧೀನ ಪಡಿಸಿಕೊಂಡ ಪ್ರದೇಶದಲ್ಲಿ ಪರಿಸ್ಥಿತಿ ಕಠಿಣವಿದೆ:

ಉಕ್ರೇನ್ನಿಂದ ರಶ್ಯ ಸ್ವಾಧೀನಪಡಿಸಿಕೊಂಡಿರುವ ಪ್ರದೇಶದಲ್ಲಿ ಪರಿಸ್ಥಿತಿ ಅತ್ಯಂತ ಕಠಿಣವಾಗಿದೆ ಎಂದು ರಶ್ಯ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಬುಧವಾರ ಹೇಳಿದ್ದಾರೆ.ಅಧಿಕಾರಿಗಳೊಂದಿಗೆ ನಡೆಸಿದ ಸಭೆಯಲ್ಲಿ ಮಾತನಾಡಿದ ಅವರು, ಸೆಪ್ಟಂಬರ್ನಲ್ಲಿ ಸ್ವಾಧೀನಕ್ಕೆ...

You may have missed