news

ಉರಿಗೌಡ, ನಂಜೇಗೌಡ ಕುರಿತು ಸಂಸದೆ ಸುಮಲತಾ ಅಂಬರೀಶ್ ಹೇಳಿದ್ದಾದ್ರೂ ಏನು..?

ಉರಿಗೌಡ, ನಂಜೇಗೌಡ ಯಾರು ಎಂದು ನನಗೆ ಗೊತ್ತಿಲ್ಲ, ನನಗೆ ನನ್ನ ಜಿಲ್ಲೆಯ ಅಭಿವೃದ್ಧಿಯೇ ಮುಖ್ಯ ಎಂದು ಸಂಸದೆ ಸುಮಲತಾ ಅಂಬರೀಶ್ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು,...

ಬಿಜೆಪಿ ಮಹಾಸಂಗಮಕ್ಕೆ ಮೋದಿ ಭೇಟಿ-10 ಲಕ್ಷ ಜನ ಸೇರುವ ಸಾಧ್ಯತೆ..!

ನಾಳೆ ದಾವಣಗೆರೆಯಲ್ಲಿ ನಡೆಯಲಿರುವ ಬಿಜೆಪಿ ಮಹಾಸಂಗಮಕ್ಕೆ ಮೋದಿ ಭೇಟಿ ನೀಡಲಿದ್ದು, ಸುಮಾರು 10 ಲಕ್ಷ ಸೇರುವ ನಿರೀಕ್ಷೆಯಿದೆ. ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ 4 ಕಡೆಯಿಂದ...

ಕೋರ್ಟ್ ತೀರ್ಪಿನ ಬಳಿಕವೂ ರಾಹುಲ್ ಗಾಂಧಿಗೆ ಅರಿವಾಗಿಲ್ಲ-ಪ್ರಹ್ಲಾದ್ ಜೋಶಿ ವಾಗ್ದಾಳಿ..!

ಕೋರ್ಟ್ ತೀರ್ಪಿನ ಬಳಿಕವೂ ರಾಹುಲ್ ಗಾಂಧಿಗೆ ಅರಿವಾಗಿಲ್ಲ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಮಾತನಾಡಿರುವ ಅವರು, ಕಾಂಗ್ರೆಸ್...

ವಿಶ್ವ ಬ್ಯಾಂಕ್ ಅಧ್ಯಕ್ಷ ಅಜಯ್ ಬಂಗಾಗೆ ಕೊರೋನಾ ದೃಢ..!

ವಿಶ್ವ ಬ್ಯಾಂಕ್ ಅಧ್ಯಕ್ಷ ಅಜಯ್ ಬಂಗಾಗೆ ಕೊರೋನಾ ದೃಢಪಟ್ಟಿದ್ದು, ಎರಡು ದಿನಗಳ ಭಾರತ ಪ್ರವಾಸದ ವೇಳೆ ನಿಗದಿಯಾಗಿದ್ದ ಅವರ ಸಭೆಗಳನ್ನು ರದ್ದುಗೊಳಿಸಲಾಗಿದೆ. ಅಜಯ್ ಬಾಂಗಾ ಕ್ವಾರಂಟೈನ್‌ನಲ್ಲಿರುವ ಕಾರಣ...

ಮಹಿಳೆಯನ್ನು ತಳ್ಳಿದ್ದಕ್ಕೆ ಸಿದ್ದರಾಮಯ್ಯ ಕಪಾಳಮೋಕ್ಷ ಮಾಡಿದ್ದಾದ್ರೂ ಯಾರಿಗೆ..?

ಮಹಿಳೆಯನ್ನು ತಳ್ಳಿದ್ದಕ್ಕೆ ಕಾಂಗ್ರೆಸ್ ಕಾರ್ಯಕರ್ತನಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಕಪಾಳಮೋಕ್ಷ ಮಾಡಿದ್ದಾರೆ. ದಾವಣಗೆರೆ ಜಿಲ್ಲೆ ಹರಿಹರ ಮೂಲದ ಕಾರ್ಯಕರ್ತನಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಕಾಪಳಮೋಕ್ಷ ಮಾಡಿದ್ದಾರೆ. ತಮ್ಮ...

ನನ್ನ ಸಹೋದರನ ಧ್ವನಿ ಹತ್ತಿಕ್ಕುವ ಪ್ರಯತ್ನ ನಡೆಯುತ್ತಿದೆ-ಪ್ರಿಯಾಂಕಾ ಗಾಂಧಿ ಆರೋಪ..!

ಇಡೀ ಸರ್ಕಾರಿ ಯಂತ್ರಗಳು ರಾಹುಲ್ ಗಾಂದಿಯವರ ಧ್ವನಿಯನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿವೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಆರೋಪಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಭೀತಿಗೊಳಗಾಗಿರುವ...

ರಾಯರ ದರ್ಶನ ಪಡೆದ ನಟ ದರ್ಶನ್ ಹಾಗೂ ಸೃಜನ್ ಲೋಕೇಶ್ ದಂಪತಿ..!

ರಾಯರ ಬೃಂದಾವನದ ರ‍್ಶನ ಪಡೆದ ಬನಟ ದರ್ಶನ್ ಹಾಗೂ ಸೃಜನ್ ಲೋಕೇಶ್ ಮಂತ್ರಾಲಯಲ್ಲೆ ಭೇಟಿ ನೀಡಿ, ರಾಯರ ದರ್ಶನ ಪಡೆದಿದ್ದಾರೆ. ದರ್ಶನ್ ಅಭಿನಯದ ಕ್ರಾಂತಿ ಸಿನಿಮಾ ಪ್ರಚಾರಕ್ಕೆ...

ಮಾರ್ಚ್ 26ರಂದು 2ನೇ ಪಟ್ಟಿ ಬಿಡುಗಡೆ-ಹೆಚ್.ಡಿ ಕುಮಾರಸ್ವಾಮಿ

ಮಾರ್ಚ್ 26ರಂದು ಜೆಡಿಎಸ್ ಎರಡನೇ ಪಟ್ಟಿ ಬಿಡುಗಡೆ ಮಾಡಲಾಗುತ್ತದೆ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ಎರಡು ರಾಷ್ಟ್ರೀಯ ಪಕ್ಷಗಳಿಗಿಂತ...

ಇಂದು ರಿಲೀಸ್ ಆಗಬೇಕಿದ್ದ ಕಾಂಗ್ರೆಸ್ ಮೊದಲ ಪಟ್ಟಿಗೆ ತಡೆ ಹಾಕಿದ್ದಾದ್ರೂ ಯಾರು..?

ಇಂದು ಬಿಡುಗಡೆ ಆಗಬೇಕಿದ್ದ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಕೆಲವು ಕಾರಣಾಂತರಗಳಿAದ ಬಿಡುಗಡೆ ಮಾಡಲು ಆಗಿಲ್ಲ. ಆದರೆ ಇನ್ನೆಡರು, ಮೂರು ದಿನಗಳಲ್ಲಿ ಮೊದಲ ಪಟ್ಟಿ ಬಿಡುಗಡೆ ಮಾಡುತ್ತೇವೆ...

ರಾಜ್ಯದ ಪಿಯುಸಿ, ಪದವಿ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ-ಸಿಎಂ ಬೊಮ್ಮಾಯಿ

ರಾಜ್ಯದ ಪಿಯುಸಿ, ಪದವಿ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ನೀಡುವುದಾಗಿ ಸಿಎಂ ಬಸವರಾಜ್ ಬೊಮ್ಮಾಗಿ ಘೋಷಿಸಿದ್ದಾರೆ. ಈ ಕುರಿತು ಬಾಗಲಕೋಟೆಯ ಇಳಕಲ್ ನಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಈ...

You may have missed