ಸರ್ವರಿಗೂ ಯೋಗ ದಿನದ ಶುಭಾಶಯಗಳು: ಸಿಎಂ ಸಿದ್ದರಾಮಯ್ಯ ಟ್ವೀಟ್

0

ಬೆಂಗಳೂರು: ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕುರಿತು ಸಿಎಂ ಟ್ವೀಟ್​ ಮಾಡಿದ್ದಾರೆ. ಜಾತಿ, ಧರ್ಮ, ಪಂಥ, ಸಿದ್ಧಾಂತಗಳನ್ನು ತಳುಕುಹಾಕದೆ. ಮಾನಸಿಕ, ದೈಹಿಕ ಆರೋಗ್ಯಕ್ಕಾಗಿ ಯೋಗಾಭ್ಯಾಸ ಮಾಡೋಣ.

ಸರ್ವರಿಗೂ ಅಂತಾರಾಷ್ಟ್ರೀಯ ಯೋಗ ದಿನದ ಶುಭಾಶಯಗಳು ಎಂದು ಟ್ವೀಟ್​ ಮೂಲಕ ಸಿಎಂ ಸಿದ್ದರಾಮಯ್ಯ ಜನತೆಗೆ ಶುಭ ಕೋರಿದ್ದಾರೆ.

ವಿಶ್ವ ಯೋಗ ದಿನ ಹಿನ್ನಲೆ ದೇಶಾದ್ಯಂತ ಯೋಗ ಮಾಡುವ ಮೂಲಕ ಭಾರತದ ಶಕ್ತಿಯನ್ನ ಜಗತ್ತಿಗೆ ತೋರಿಸಲಾಗ್ತಿದೆ. ಬೆಂಗಳೂರು, ಮೈಸೂರು, ಬೆಳಗಾವಿ ಸೇರಿದಂತೆ ರಾಜ್ಯದ ವಿವಿಧೆಡೆ ಯೋಗ ಮಾಡುವ ಮೂಲಕ ವಿಶ್ವ ಯೋಗಾ ದಿನವನ್ನ ಆಚರಿಸಲಾಗ್ತಿದೆ.

About Author

Leave a Reply

Your email address will not be published. Required fields are marked *

You may have missed