ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ 600 ಜನೌಷಧ ಕೇಂದ್ರ-ಸಹಕಾರ ಸಚಿವ ಎಸ್.ಟಿ.ಸೋಮಶೇಖರ್

ಸಹಕಾರಿ ಸಂಘ,ಸಂಸ್ಥೆಗಳ ಸಹಭಾಗಿತ್ವದಲ್ಲಿ ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ 600 ಜನೌಷಧ ಕೇಂದ್ರಗಳನ್ನು ಆರಂಭಿಸಲಾಗುವುದು ಎಂದು ಸಹಕಾರಿ ಸಚಿವ ಎಸ್. ಟಿ.ಸೋಮಶೇಖರ್ ಹೇಳಿದ್ದಾರೆ.

ವಿಜಯಪುರ ನಗರದಲ್ಲಿ ನಿನ್ನೆ ಆಯೋಜಿಸಿದ್ದ ಅಖಿಲ ಭಾರತ ಸಹಕಾರಿ ಸಪ್ತಾಹದಲ್ಲಿ ಭಾಗವಹಿಸಿ ಮಾತನಾಡಿದ ಅವರು ಜನೌಷಧ ಕೇಂದ್ರಗಳನ್ನು ಶೀಘ್ರದಲ್ಲೇ ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಆರಂಭಿಸಲಾಗುವುದು ಎಂದು ತಿಳಿಸಿದರು.

ಕೆ ಟಿವಿ ನ್ಯೂಸ್ ವಿಜಯಪುರ

 

 

Add Comment