ಮಂಡ್ಯ ಜಿಲ್ಲೆಯ ಜೆಡಿಎಸ್ ನಲ್ಲಿ ಭುಗಿಲೆದ್ದ ಆಂತರಿಕ ಭಿನ್ನಮತ

ಮಂಡ್ಯ ಜಿಲ್ಲೆಯ ಜೆಡಿಎಸ್ ಘಟಕದಲ್ಲಿ ಆಂತರಿಕ ಭಿನ್ನಮತ ಸ್ಫೋಟಗೊಂಡಿದೆ.

ನಾಗಮಂಗಲ ಕ್ಷೇತ್ರದ ಜೆಡಿಎಸ್ ಶಾಸಕ ಸುರೇಶ್ ಗೌಡ ಅವರು ಮಂಡ್ಯದ ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡರ ವಿರುದ್ಧ ಹರಿಹಾಯ್ದಿದ್ದಾರೆ.

ಶಾಸಕ ಸುರೇಶ್ ಗೌಡ ಅವರು ಹೇಳಿದ್ದಿಷ್ಟು :  ಶಿವರಾಮೇಗೌಡರು ಮೊದಲು ನಾನು ಈಗ ಏನು ಆಗಿದ್ದೇನೆಂದು ತಿಳಿದುಕೊಳ್ಳಲಿ, ಪಕ್ಷದಲ್ಲಿ ಅವರು ಎಲ್ಲಿದ್ದಾರೆಂದು ತಿಳಿದುಕೊಂಡು ಮಾತನಾಡಲಿ ಎಂದು ವಾಗ್ದಾಳಿ ನಡೆಸಿದರು.

ಕೆ ಟಿವಿ ನ್ಯೂಸ್ ನಾಗಮಂಗಲ

 

Add Comment