ರೈತರ ಮನೆಬಾಗಿಲಿಗೆ ಪಶುಆಸ್ಪತ್ರೆ ಬರಲಿದೆ

ಪಶುಸಂಗೋಪನಾ ಹಾಗೂ ವಕ್ಫ್ ಸಚಿವ ಪ್ರಭು ಚೌಹಾಣ್ ರಾಜ್ಯದ ರೈತರಿಗೆ ಸಿಹಿ ಸುದ್ದಿ ನೀಡಿದ್ದು, ಪಶುಸಂಗೋಪನೆ ಇಲಾಖೆಯಿಂದ ಸದ್ಯದಲ್ಲೇ ಆಂಬುಲೆನ್ಸ್ ಸೇವೆ ಲೋಕಾರ್ಪಣೆಗೊಳಿಸಲು ಸಿದ್ಧತೆ ನಡೆಸಲಾಗಿದೆ ಎಂದರು. ಜಾನುವಾರುಗಳ ಆರೋಗ್ಯ ಕಾಪಾಡುವ ದೃಷ್ಟಿಯಿಂದ ಈ ಸೇವೆ ಪ್ರಾರಂಭಿಸಲಾಗ್ತಿದ್ದು, ಈ ಮೂಲಕ ರೈತರ ಮನೆ ಬಾಗಿಲಿಗೆ ಪಶುಆಸ್ಪತ್ರೆ ಬರಲಿದೆ ಎಂದು ಸಚಿವರು ಮಾಹಿತಿ ನೀಡಿದರು.

ಕೆ.ಟಿವಿ ಕನ್ನಡ

Add Comment