ಡಿ.ಜೆ.ಹಳ್ಳಿ-ಕೆ.ಜಿ.ಹಳ್ಳಿ ಗಲಭೆ ಕೇಸ್-ಸಿಸಿಬಿಯಿಂದ ಕಾರ್ಪೊರೇಟರ್ ಜಾಕೀರ್ ಅರೆಸ್ಟ್

ಬೆಂಗಳೂರಿನ ಡಿ.ಜೆ.ಹಳ್ಳಿ-ಕೆ.ಜಿ.ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಪೊರೇಟರ್ ಜಾಕೀರ್ ಅವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಆದರೆ ಜಾಕೀರ್ ಸಹೋದರ ಹುಸೇನ್ ಗಾಗಿ ಸಿಸಿಬಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.
ಕೆ ಟಿವಿ ನ್ಯೂಸ್ ಬೆಂಗಳೂರು

Add Comment