ಕೊರೊನಾ ವೈರಸ್ನ ಎರಡನೇ ಅಲೆ ಶುರುವಾಗುವ ಸಂಭವವಿದ್ದು ಇದರ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮತ್ತೆ ನೈಟ್ ಕರ್ಫ್ಯೂ ಹೇರುವ ಚಿಂತನೆಯನ್ನು ರಾಜ್ಯ ಗೃಹ ಸಚಿವ ಬಸವರಾಜ ಬೊಮ್ಮಾಯಿ ತಳ್ಳಿ ಹಾಕಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ನೈಟ್ ಕರ್ಫ್ಯೂ ಜಾರಿ ಮಾಡುವ ಕುರಿತು ಸರ್ಕಾರ ಚಿಂತನೆ ಮಾಡಿಲ್ಲ. ಈ ಬಗ್ಗೆ ಯಾವುದೇ ಮಾತುಕತೆಯೂ ಆಗಿಲ್ಲ ಎಂದು ಸ್ಪಷ್ಟಪಡಿಸಿದರು.
ಕೆ.ಟಿವಿ ಕನ್ನಡ