ಹುಟ್ಟುಹಬ್ಬದ ಸಂಭ್ರಮದಲ್ಲಿರುವ ನಿಖಿಲ್ ಕುಮಾರಸ್ವಾಮಿ

ಯುವರಾಜ ನಿಖಿಲ್‍ಕುಮಾರ್‍ಸ್ವಾಮಿ ಇಂದು ತಮ್ಮ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. 1990 ಜನವರಿ 22ರಂದು ಜನಿಸಿದ ನಿಖಿಲ್ ಈಗ 31ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. 2016ರಲ್ಲಿ ಜಾಗ್ವಾರ್ ಸಿನಿಮಾದ ಮೂಲಕ ಸಿನಿಮಾರಂಗಕ್ಕೆ ಪಾದಾರ್ಪಣೆ ಮಾಡಿ ಅಭಿಮಾನಿಗಳ ಮನಸ್ಸಿನಲ್ಲಿ ಜಾಗ ಪಡೆದಿದ್ದಾರೆ. ಇಂದು ನಿಖಿಲ್ ಹುಟ್ಟುಹಬ್ಬದ ಪ್ರಯುಕ್ತ ಬಹುನಿರೀಕ್ಷೆಯ ರೈಡರ್ ಸಿನಿಮಾದ ಟೀಸರ್ ಅನ್ನು ಬಿಡುಗಡೆ ಮಾಡಲಾಗಿದೆ.

ಕೆ.ಟಿವಿ ನ್ಯೂಸ್, ಕನ್ನಡ

 

Add Comment