ರಾಜ್ಯದಲ್ಲಿ ಮತ್ತೆ ಏರಿಕೆಯಾದ ಕೊರೊನಾ ಕೇಸ್-ಶನಿವಾರ 902 ಕೊರೊನಾ ಕೇಸ್

ರಾಜ್ಯದಲ್ಲಿ ಶನಿವಾರ 902 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ.
ಈ ಮೂಲಕ ರಾಜ್ಯದಲ್ಲಿ ಈವರೆಗೆ ಒಟ್ಟು 9,35,478 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ.
ರಾಜ್ಯದಲ್ಲಿ ಶನಿವಾರ ಮೂವರು ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.
ಒಟ್ಟಾರೆ ಈವರೆಗೆ ರಾಜ್ಯದಲ್ಲಿ 12,193 ಜನರು ಕೊರೊನಾ ಸೋಂಕಿತರು ಸಾವನ್ನಪ್ಪಿದ್ದಾರೆ.
ರಾಜ್ಯದಲ್ಲಿ ಶನಿವಾರ 542 ಕೊರೊನಾ ಸೋಂಕಿತರು ಗುಣಮುಖರಾಗಿದ್ದಾರೆ.
ಒಟ್ಟಾರೆ ಈವರೆಗೆ ರಾಜ್ಯದಲ್ಲಿ 9,15,924 ಕೊರೊನಾ ಸೋಂಕಿತರು ಗುಣಮುಖರಾಗಿದ್ದಾತರ.
ರಾಜ್ಯದಲ್ಲಿ ಇನ್ನು 7,342 ಕೊರೊನಾ ಸೋಂಕಿತರು ಮಾತ್ರ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ಪೈಕಿ 157 ಕೊರೊನಾ ಸೋಂಕಿತರು ಐಸಿಯುನಲ್ಲಿದ್ದಾರೆ.
ಕೆ ಟಿವಿ ಕನ್ನಡ ಬೆಂಗಳೂರು

Add Comment