ಹುಬ್ಬಳ್ಳಿ ‘ರಾಷ್ಟ್ರೀಯ ಯುವಜನೋತ್ಸವ’ಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ

0

ಹುಬ್ಬಳ್ಳಿ : ವಾಣಿಜ್ಯ ನಗರಿ ಹುಬ್ಬಳ್ಳಿ ರಾಷ್ಟ್ರೀಯ ಯುವಜನೋತ್ಸವ ಪ್ರಧಾನಿ ನರೇಂದ್ರ ಮೋದಿ  ಚಾಲನೆ ನೀಡಿದ್ದಾರೆ. ಹುಬ್ಬಳ್ಳಿ ಏರ್‌ ಪೋರ್ಟ್‌ ನಿಂದ ರೈಲ್ವೆ ಮೈದಾನದವರೆಗೂ ಪ್ರಧಾನಿ ಮೋದಿ ರೋಡ್‌ ಶೋ ನಡೆಸಿದ್ದಾರೆ. ಈ ಸಂದರ್ಭದಲ್ಲಿ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌, ಸಿಎಂ ಬಸವರಾಜ ಬೊಮ್ಮಾಯಿ, ಸೇರಿದಂತೆ ಹಲವು ಬಿಜೆಪಿ ನಾಯಕರು ಉಪಸ್ಥಿತರಿದ್ದರು.

ಪ್ರಧಾನಿ ಮೋದಿ ಗೋಕುಲ್‌ ರೋಡ್‌ , ಅಕ್ಷಯಪಾರ್ಕ್, ಹೊಸೂರು ಸರ್ಕಲ್‌ ಐಬಿ ಸರ್ಕಲ್‌ , ದೇಶಪಾಂಡೆನಗರ . ಕೋರ್ಟ್‌ ವೃತ್ತದ ಮೂಲಕ ಪ್ರಯಾಣ ಮಾಡಿದ್ದಾರೆ. ಮಾರ್ಗ ಮಧ್ಯೆ ಕಾರು ನಿಲ್ಲಿಸಿ ಜನರತ್ತ ಕೈಯನ್ನು ಬೀಸಿದ್ದಾರೆ. ಅಭಿಮಾನಿಗಳು ಹೂ ಮಳೆ ಸುರಿಸಿ ‘ಜೈ ಮೋದಿ, ಮೋದಿ ಮೋದಿ’ ಎಂದು ಘೋಷಣೆ ಕೂಗಿದರು.

ಹುಬ್ಬಳ್ಳಿಯಲ್ಲಿ ರಾಷ್ಟ್ರೀಯ ಯುವಜನೋತ್ಸವ ಕಾರ್ಯಕ್ರಮದಲ್ಲಿ ಸುಮಾರು 30 ಸಾವಿರ ಆಸನಗಳು ಫುಲ್ ಆಗಿದ್ದು, ಮೋದಿಯನ್ನು ಜನ ಸಮುಹವೇ ಕಾತುರದಿಂದ ನೋಡುತ್ತಿದ್ದಾರೆ. ವಿದ್ಯಾರ್ಥಿಗಳು, ಮಹಿಳೆ

About Author

Leave a Reply

Your email address will not be published. Required fields are marked *

You may have missed