ರಾಜ್ಯದಲ್ಲಿ ಸೋಮವಾರ 317 ಕೊರೊನಾ ಕೇಸ್-ಕೊರೊನಾದಿಂದ 5 ಸಾವು

ಕರ್ನಾಟಕದಲ್ಲಿ ಸೋಮವಾರ 317 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ.
ಒಟ್ಟಾರೆ ಈವರೆಗೆ ರಾಜ್ಯದಲ್ಲಿ 9,48,466 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ.
ರಾಜ್ಯದಲ್ಲಿ ಸೋಮವಾರ ಕೊರೊನಾ ಸೋಂಕಿಗೆ ಐವರು ಬಲಿಯಾಗಿದ್ದಾರೆ.
ಒಟ್ಟಾರೆ ಈವರೆಗೆ ರಾಜ್ಯದಲ್ಲಿ 12,299 ಕೊರೊನಾ ಸೋಂಕಿತರು ಬಲಿಯಾಗಿದ್ದಾರೆ.
ರಾಜ್ಯದಲ್ಲಿ ಸೋಮವಾರ 287 ಕೊರೊನಾ ಸೋಂಕಿತರು ಗುಣಮುಖರಾಗಿದ್ದಾರೆ.
ಒಟ್ಟಾರೆ ಈವರೆಗೆ ರಾಜ್ಯದಲ್ಲಿ 9,30,087 ಕೊರೊನಾ ಸೋಂಕಿತರು ಗುಣಮುಖರಾಗಿದ್ದಾರೆ.
ರಾಜ್ಯದಲ್ಲಿ ಇನ್ನೂ 6,061 ಕೊರೊನಾ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ಪೈಕಿ 128 ಕೊರೊನಾ ಸೋಂಕಿತರು ಐಸಿಯುನಲ್ಲಿದ್ದಾರೆ.
KTVKANNADA ಬೆಂಗಳೂರು

Add Comment