ರಾಜ್ಯದಲ್ಲಿ ಶುಕ್ರವಾರ 571 ಕೊರೊನಾ ಕೇಸ್-ಕೊರೊನಾ ಸೋಂಕಿಗೆ 4 ಬಲಿ

ರಾಜ್ಯದಲ್ಲಿ ಶುಕ್ರವಾರ 571 ಕೊರೊನಾ ಸೋಂಕಿತರು‌ ಪತ್ತೆಯಾಗಿದ್ದಾರೆ.
ಒಟ್ಟಾರೆ ಈವರೆಗೆ ರಾಜ್ಯದಲ್ಲಿ 9,50,207 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ.
ರಾಜ್ಯದಲ್ಲಿ ಶುಕ್ರವಾರ ಕೊರೊನಾ ಸೋಂಕಿನಿಂದ ನಾಲ್ವರು ಕೊರೊನಾ ಸೋಂಕಿತರು ಜೀವ ಕಳೆದುಕೊಂಡಿದ್ದಾರೆ.
ಒಟ್ಟಾರೆ ಈವರೆಗೆ ರಾಜ್ಯದಲ್ಲಿ 12,320 ಜನರು ಕೊರೊನಾ ಸೋಂಕಿನಿಂದ ಪ್ರಾಣ ಬಿಟ್ಟಿದ್ದಾರೆ.
ರಾಜ್ಯದಲ್ಲಿ ಶುಕ್ರವಾರ 642 ಕೊರೊನಾ ಸೋಂಕಿತರು ಗುಣಮುಖರಾಗಿದ್ದಾರೆ.
ಒಟ್ಟಾರೆ ಈವರೆಗೆ ರಾಜ್ಯದಲ್ಲಿ 9,32,367 ಕೊರೊನಾ ಸೋಂಕಿತರು ಗುಣಮುಖರಾಗಿದ್ದಾರೆ.
ರಾಜ್ಯದಲ್ಲಿ ಇನ್ನೂ 5,501 ಕೊರೊನಾ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ಪೈಕಿ 121 ಕೊರೊನಾ ಸೋಂಕಿತರು ಐಸಿಯುನಲ್ಲಿದ್ದಾರೆ.
KTVKANNADA ಬೆಂಗಳೂರು

Add Comment