ರಾಜ್ಯದಲ್ಲಿ ಶನಿವಾರ 523 ಕೊರೊನಾ ಕೇಸ್-ಕೊರೊನಾಗೆ 6 ಬಲಿ

ರಾಜ್ಯದಲ್ಲಿ ಶನಿವಾರ 523 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ.
ಒಟ್ಟಾರೆ ಈವರೆಗೆ ರಾಜ್ಯದಲ್ಲಿ 9,50,730 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ.
ರಾಜ್ಯದಲ್ಲಿ ಶನಿವಾರ 6 ಕೊರೊನಾ ಸೋಂಕಿತರು ಸಾವನ್ನಪ್ಪಿದ್ದಾರೆ.
ಒಟ್ಟಾರೆ ಈವರೆಗೆ ರಾಜ್ಯದಲ್ಲಿ 12,326 ಕೊರೊನಾ ಸೋಂಕಿತರು ಸಾವನ್ನಪ್ಪಿದ್ದಾರೆ.
ರಾಜ್ಯದಲ್ಲಿ ಶನಿವಾರ 380 ಕೊರೊನಾ ಸೋಂಕಿತರು ಗುಣಮುಖರಾಗಿದ್ದಾರೆ.
ಒಟ್ಟಾರೆ ಈವರೆಗೆ ರಾಜ್ಯದಲ್ಲಿ 9,32,747 ಕೊರೊನಾ ಸೋಂಕಿತರು ಗುಣಮುಖರಾಗಿದ್ದಾರೆ.
ರಾಜ್ಯದಲ್ಲಿ ಇನ್ನೂ 5,638 ಕೊರೊನಾ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ಪೈಕಿ 121 ಕೊರೊನಾ ಸೋಂಕಿತರು ಐಸಿಯುನಲ್ಲಿದ್ದಾರೆ.
KTVKANNADA ಬೆಂಗಳೂರು

Add Comment