ರಾಜ್ಯದಲ್ಲಿ ಭಾನುವಾರ 521 ಕೊರೊನಾ ಕೇಸ್-ಕೊರೊನಾದಿಂದ 5 ಸಾವು

ರಾಜ್ಯದಲ್ಲಿ ಭಾನುವಾರ 521 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ.
ಒಟ್ಟಾರೆ ಈವರೆಗೆ ರಾಜ್ಯದಲ್ಲಿ 9,51,251 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ.
ರಾಜ್ಯದಲ್ಲಿ ಭಾನುವಾರ 5 ಕೊರೊನಾ ಸೋಂಕಿತರು ಬಲಿಯಾಗಿದ್ದಾರೆ.
ಒಟ್ಟಾರೆ ಈವರೆಗೆ ರಾಜ್ಯದಲ್ಲಿ 12,331 ಕೊರೊನಾ ಸೋಂಕಿತರು ಸಾವನ್ನಪ್ಪಿದ್ದಾರೆ.
ರಾಜ್ಯದಲ್ಲಿ ಭಾನುವಾರ 350 ಕೊರೊನಾ ಸೋಂಕಿತರು ಗುಣಮುಖರಾಗಿದ್ದಾರೆ.
ಒಟ್ಟಾರೆ ಈವರೆಗೆ ರಾಜ್ಯದಲ್ಲಿ 9,33,097 ಕೊರೊನಾ ಸೋಂಕಿತರು ಗುಣಮುಖರಾಗಿದ್ದಾರೆ.
ರಾಜ್ಯದಲ್ಲಿ ಇನ್ನೂ 5,804 ಕೊರೊನಾ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ಪೈಕಿ 121 ಕೊರೊನಾ ಸೋಂಕಿತರು ಐಸಿಯುನಲ್ಲಿದ್ದಾರೆ.
KTVKANNADA ಬೆಂಗಳೂರು

Add Comment