ರಾಜ್ಯದಲ್ಲೂ ಕೊರೊನಾ ಸೋಂಕಿನ 2ನೇ ಅಲೆ ಆರಂಭ!

ರಾಜ್ಯದಲ್ಲಿ ಭಾನುವಾರ 622 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ.
ಒಟ್ಟಾರೆ ಇದುವರೆಗೆ ರಾಜ್ಯದಲ್ಲಿ 9,55,015 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ.
ರಾಜ್ಯದಲ್ಲಿ ಭಾನುವಾರ ಮೂವರು ಕೊರೊನಾ ಸೋಂಕಿತರು ಚಿಕಿತ್ಸೆಗೆ ಸ್ಪಂದಿಸದೇ ಸಾವನ್ನಪ್ಪಿದ್ದಾರೆ.
ಒಟ್ಟಾರೆ ಇದುವರೆಗೆ ರಾಜ್ಯದಲ್ಲಿ 12,362 ಕೊರೊನಾ ಸೋಂಕಿತರು ಸಾವನ್ನಪ್ಪಿದ್ದಾರೆ.
ರಾಜ್ಯದಲ್ಲಿ ಭಾನುವಾರ ಕೇವಲ‌ 351 ಕೊರೊನಾ ಸೋಂಕಿತರು ಗುಣಮುಖರಾಗಿದ್ದಾರೆ.
ಒಟ್ಟಾರೆ ಇದುವರೆಗೆ ರಾಜ್ಯದಲ್ಲಿ 9,35,772 ಕೊರೊನಾ ಸೋಂಕಿತರು ಚಿಕಿತ್ಸೆಯಿಂದ ಗುಣಮುಖರಾಗಿದ್ದಾರೆ.
ರಾಜ್ಯದಲ್ಲಿ ಇನ್ನೂ 6,862 ಕೊರೊನಾ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ಪೈಕಿ 115 ಕೊರೊನಾ ಸೋಂಕಿತರು ಐಸಿಯುನಲ್ಲಿದ್ದಾರೆ‌.
ಒಟ್ಟಾರೆ ಮಹಾರಾಷ್ಟ್ರದಂತೆ ರಾಜ್ಯದಲ್ಲೂ ಕೊರೊನಾ ಸೋಂಕಿನ 2ನೇ ಅಲೆ ದಾಳಿಯಿಟ್ಟಿರುವುದು ದೃಢವಾಗಿದೆ.
KTVKANNADA ಬೆಂಗಳೂರು

Add Comment