ಚರಂಡಿಯೊಂದರಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ..!

0
ಬೆಂಗಳೂರು: ಚರಂಡಿಯೊಂದರಲ್ಲಿ 45 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿರುವ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. ನಗರದ ಮಾಗಡಿ ರಸ್ತೆ ಸುಂಕದಕಟ್ಟೆ ಡಿ ಮಾರ್ಟ್ ಬಳಿ ಶವ ಶವ ಪತ್ತೆಯಾಗಿದ್ದು, ಹಾಸಿಗೆಯಲ್ಲಿ ಸುತ್ತಿ ಫುಟ್‌ಪಾತ್ನ ಒಳಚರಂಡಿ ಅಡಿಯಲ್ಲಿ ಶವ ಎಸೆದು ದುಷ್ಕರ್ಮಿಗಳು ಎಸ್ಕೇಪ್ ಆಗಿದ್ದಾರೆ. ಇನ್ನೂ ಗುರುವಾರವೇ ಕೊಲೆ ಮಾಡಿ ಮಾಡಿ ಚರಂಡಿಯಲ್ಲಿ ಹಾಕಿ ಹೋಗಿರುವ ಶಂಕೆ ವ್ಯಕ್ತವಾಗಿದ್ದು, ಕೂಡಲೇ ಸ್ಥಳೀಯರು, ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ಅನ್ವಯ ಸ್ಥಳಕ್ಕೆ ಧಾವಿಸಿದ ಪೊಲೀಸರು, ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

About Author

Leave a Reply

Your email address will not be published. Required fields are marked *

You may have missed