ರಾಜ್ಯದಲ್ಲಿ ಬುಧವಾರ 6,976 ಕೊರೊನಾ ಕೇಸ್,ಕೊರೊನಾದಿಂದ 35 ಸಾವು-ಸಕ್ರಿಯ ಕೊರೊನಾ ಕೇಸ್ 49,254 ಕ್ಕೆ ಏರಿಕೆ!

ರಾಜ್ಯದಲ್ಲಿ ಬುಧವಾರ ಬರೋಬ್ಬರಿ 6,976 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ.
ಈ ಪೈಕಿ ರಾಜಧಾನಿ ಬೆಂಗಳೂರಿನಲ್ಲೇ ಬುಧವಾರ ಬರೋಬ್ಬರಿ 4,991 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ.
ಒಟ್ಟಾರೆ ರಾಜ್ಯದಲ್ಲಿ ಈವರೆಗೆ 10,33,560 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ.
ರಾಜ್ಯದಲ್ಲಿ ಬುಧವಾರ 35 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ.
ಈ ಪೈಕಿ ಬೆಂಗಳೂರಿನಲ್ಲೇ ಬುಧವಾರ 25 ಜನರು ಕೊರೊನಾ ವೈರಸ್ ಸಾಂಕ್ರಾಮಿಕ ರೋಗದಿಂದ ಸಾವನ್ನಪ್ಪಿದ್ದಾರೆ.
ಒಟ್ಟಾರೆ ಈವರೆಗೆ ರಾಜ್ಯದಲ್ಲಿ 12,731 ಜನರು ಕೊರೊನಾ ವೈರಸ್ ಸಾಂಕ್ರಾಮಿಕ ರೋಗದಿಂದ ಸಾವನ್ನಪ್ಪಿದ್ದಾರೆ.
ರಾಜ್ಯದಲ್ಲಿ ಬುಧವಾರ 2,794 ಕೊರೊನಾ ಸೋಂಕಿತರು ಗುಣಮುಖರಾಗಿದ್ದಾರೆ.
ಒಟ್ಟಾರೆ ಈವರೆಗೆ ರಾಜ್ಯದಲ್ಲಿ 9,71,556 ಕೊರೊನಾ ಸೋಂಕಿತರು ಗುಣಮುಖರಾಗಿದ್ದಾರೆ.
ರಾಜ್ಯದಲ್ಲಿ ಬರೋಬ್ಬರಿ 49,254 ಕೊರೊನಾ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ಪೈಕಿ 353 ಕೊರೊನಾ ಸೋಂಕಿತರು ಐಸಿಯುನಲ್ಲಿದ್ದಾರೆ.
KTVKANNADA
ಬೆಂಗಳೂರು

Add Comment