ರಾಜ್ಯದಲ್ಲಿ ಶುಕ್ರವಾರ ರೈತಸಂಘದಿಂದ ಬಂದ್ ಇಲ್ಲ

ರಾಜ್ಯ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಅವರು ಶುಕ್ರವಾರ ಕೃಷಿ ಮಸೂದೆ ಜಾರಿ ವಿರುದ್ಧ ರೈತಸಂಘ ಬಂದ್ ಬದಲಿಗೆ ರಾಷ್ಟ್ರೀಯ ಹೆದ್ದಾರಿ-ರಾಜ್ಯ ಹೆದ್ದಾರಿ ಬಂದ್ ಸೇರಿದಂತೆ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸಲಿದೆ ಎಂದು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಕೆ ಟಿವಿ ನ್ಯೂಸ್ ಬೆಂಗಳೂರು

Add Comment