ಡಿಸಿಎಂ ಗೋವಿಂದ ಕಾರಜೋಳ ಅವರಿಗೆ ಕೋರೊನಾ ಸೋಂಕು

ರಾಜ್ಯದ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರಿಗೆ ಕೊರೊನಾ ಸೋಂಕು ತಗುಲಿದೆ‌. ಈ ವಿಷಯವನ್ನು ಅವರೇ ತಮ್ಮ ಟ್ವಿಟರ್ ಖಾತೆಯಲ್ಲಿ ತಮಗೆ ಕೊರೊನಾ ಬಂದಿರುವುದರಿಂದ ಮನೆಯಲ್ಲೇ ಕ್ವಾರಂಟೈನ್ ನಲ್ಲಿದ್ದು ಚಿಕಿತ್ಸೆ ಪಡೆಯುತ್ತಿದ್ದೇನೆ ಎಂದು ಪೋಸ್ಟ್ ಮಾಡಿದ್ದಾರೆ.
ಕೆ ಟಿವಿ ನ್ಯೂಸ್

Add Comment