ಕಣ್ಣೀರಿಟ್ಟ ಅನುಶ್ರೀಗೆ ಧೈರ್ಯ ತುಂಬಿದ ಗೀತಾಭಾರತಿ ಭಟ್

ಡ್ರಗ್ಸ್ ಪ್ರಕರಣಕ್ಕೆ ಸಂಬAಧಿಸಿದAತೆ ಕಣ್ಣೀರಿಟುತ್ತಿರುವ ನಿರೂಪಕಿ ಅನುಶ್ರೀಗೆ ಕಿರುತೆರೆ ನಟಿ ಗೀತಾಭಾರತಿ ಭಟ್ ಧೈರ್ಯ ತುಂಬಿದ್ದಾರೆ. ಅನುಶ್ರೀ ಅವರು ಇನ್ಸ್‍ಸ್ಟಾಗ್ರಾಂನಲ್ಲಿ ಅಪ್ಲೋಡ್ ಮಾಡಿದ್ದ ವೀಡಿಯೋಗೆ ಕಮೆಂಟ್ ಮಾಡಿರುವ ‘ಬ್ರಹ್ಮಗಂಟು’ ನಟಿ, ನಾವೆಲ್ಲರೂ ನಿಮ್ಮ ಜೊತೆಗಿದ್ದೇವೆ. ಧೈರ್ಯವಾಗಿದ್ದು, ಎದುರಿಸಿ. ನನ್ನ ಪ್ರೀತಿ ಹಾಗೂ ಧೈರ್ಯ ಸದಾ ನಿಮ್ಮೊಂದಿಗಿರುತ್ತೆ ಎಂದು ಸಾಂತ್ವನ ನೀಡಿದ್ದಾರೆ. ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಗೀತಾಭಾರತಿ ಭಟ್ ಕೂಡ ಈ ಹಿಂದೆ ವಿಚಾರಣೆ ಎದುರಿಸಿದ್ದರು. ಅಲ್ಲದೆ ಮುಂದೆ ವಿಚಾರಣೆಗೆ ಕರೆದರೂ ಹಾಜರಾಗುವುದಾಗಿ ತಿಳಿಸಿದ್ದರು.

Add Comment