ಬೆಂಗಳೂರಿನ ಸಂಜಯನಗರದ ಡ್ರಗ್ಸ್ ಪೆಡ್ಲರ್ ಆಗಿದ್ದ ಉದ್ಯಮಿ ಪೊಲೀಸರಿಂದ ವಿಚಾರಣೆ

ಬೆಂಗಳೂರಿ‌ನ ಸಂಜಯನಗರದ ಉದ್ಯಮಿಯೊಬ್ಬರನ್ನು ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಜಯನಗರ ಠಾಣೆ ಪೊಲೀಸರು
ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ಸಂಜಯನಗರದ ಈ ಉದ್ಯಮಿ ಡ್ರಗ್ಸ್ ಪೆಡ್ಲರ್ ಆಗಿದ್ದು,ತನ್ನ ಸಂಜಯನಗರದ ಅಪಾರ್ಟ್ ಮೆಂಟ್ ನಲ್ಲಿ ನಟ,ನಟಿಯರಿಗೆ
ಡ್ರಗ್ಸ್ ಪಾರ್ಟಿ ಆಯೋಜಿಸುತ್ತಿದ್ದ. ಈ ಬಗ್ಗೆ ಎಸಿಪಿ ರೀನಾ ಸುಮರ್ಣ ನೇತೃತ್ವದಲ್ಲಿ ಸಂಜಯನಗರ ಠಾಣೆ ಪೊಲೀಸರು ತನ್ಡ್ರ
ಸಂಜಯನಗರದ ಅಪಾರ್ಟ್ ಮೆಂಟ್ ನಲ್ಲಿ ನಟ,ನಟಿಯರಿಗೆ ಡ್ರಗ್ಸ್ ಪಾರ್ಟಿ ಆಯೋಜಿಸುತ್ತಿದ್ದ, ಈ ಬಗ್ಗೆ ಡ್ರಗ್ಸ್ ಪೆಡ್ಲರ್ ಆಗಿದ್ದ ಈ ಸಂಜಯನಗರದ ಉದ್ಯಮಿಯನ್ನು ಸಂಜಯನಗರ ಪೊಲೀಸರು ವಿಚಾರಣೆ ನಡೆಸಿದ್ದಾರೆ.
ಕೆ ಟಿವಿ ನ್ಯೂಸ್ ಬೆಂಗಳೂರು

Add Comment