ಕರ್ನಾಟಕದಲ್ಲಿ ಪ್ರಧಾನಿ ಪ್ರಚಾರವನ್ನು ಚುನಾವಣಾ ಆಯೋಗ ನಿಷೇಧ ಮಾಡಬೇಕು: ಅಶೋಕ್ ಗೆಹ್ಲೋಟ್

0

ರಾಜಸ್ಥಾನ : ಕರ್ನಾಟಕ ವಿಧಾನಸಭೆ ಚುನಾವಣೆ ನಿಮಿತ್ತ ಪ್ರಧಾನಿ ನರೇಂದ್ರ ಮೋದಿ (PM Modi)ಯವರು ರಾಜ್ಯದಲ್ಲಿ ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ. ಪ್ರಧಾನಿ ಮೋದಿಯವರು ರಾಜ್ಯದಲ್ಲಿ ಈಗಾಗಲೇ 7 ದಿನ, 23 ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಮತ ಯಾಚನೆ ಮಾಡಿದ್ದಾರೆ.

ಈ ವಿಷಯವಾಗಿ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್​ ಗೆಹ್ಲೋಟ್ (Ashok Gehlot)ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಶೋಕ್​ ಗೆಹ್ಲೋಟ್​ ‘ಕರ್ನಾಟಕದಲ್ಲಿ ಪ್ರಧಾನಿ ನರೇಂದ್ರ ಮೋದಿ (PM Modi)ಯವರ ಚುನಾವಣಾ ಪ್ರಚಾರವನ್ನು ಚುನಾವಣಾ ಆಯೋಗ ನಿಷೇಧ ಮಾಡಬೇಕು. ದಕ್ಷಿಣ ಭಾರತದ ರಾಜ್ಯ ಕರ್ನಾಟಕದಲ್ಲಿ ಮೋದಿಯವರು ಧರ್ಮದ ಹೆಸರಲ್ಲಿ ಮತ ಕೇಳುತ್ತಿದ್ದಾರೆ. ಚುನಾವಣಾ ಪ್ರಚಾರ (Election Campaign)ಗಳಲ್ಲಿ ಯಾರೇ ಆಗಲಿ ಧರ್ಮದ ಹೆಸರಲ್ಲಿ, ಧಾರ್ಮಿಕ ವಿಷಯಗಳ ಆಧಾರದ ಮೇಲೆ ಮತ ಕೇಳಿದರೆ,

About Author

Leave a Reply

Your email address will not be published. Required fields are marked *

You may have missed