ಇಂದು ಮುಖ್ಯಮಂತ್ರಿ ಸ್ಥಾನಕ್ಕೆ ಬೊಮ್ಮಾಯಿ ರಾಜೀನಾಮೆ ನೀಡುವ ಸಾಧ್ಯತೆ..!

0

ಬೆಂಗಳೂರು: ಚುನಾವಣೆಯಲ್ಲಿ (Karnataka Election) ಬಿಜೆಪಿಗೆ ಸೋಲಾಗುತ್ತಿದ್ದಂತೆ ಬೊಮ್ಮಾಯಿ (CM Basavaraj Bommai) ಇಂದು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆಯಿದೆ.ಸದ್ಯ ಹಾವೇರಿಯ (Haveri) ಶಿಗ್ಗಾಂವಿಯಲ್ಲಿರುವ ಬೊಮ್ಮಾಯಿ ಇಂದು ಸಂಜೆ ರಾಜಭವನಕ್ಕೆ ತೆರಳಿ ರಾಜೀನಾಮೆ ನೀಡುವ ಸಾಧ್ಯತೆಯಿದೆ.

ಮಧ್ಯಾಹ್ನ 12:30ರ ಟ್ರೆಂಡ್‌ ಪ್ರಕಾರ ಬಿಜೆಪಿ 65, ಕಾಂಗ್ರೆಸ್‌ 132, ಜೆಡಿಎಸ್‌ 21, ಇತರರು 6 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ.

About Author

Leave a Reply

Your email address will not be published. Required fields are marked *

You may have missed