ಕುಂದಗೋಳ ಮಾಜಿ ಶಾಸಕ ಎಂ.ಎಸ್.ಅಕ್ಕಿ ಕಾಂಗ್ರೆಸ್ ಗೆ ಸೇರ್ಪಡೆ

ಕುಂದಗೋಳದ ಮಾಜಿ ಶಾಸಕ ಎಂ.ಎಸ್.ಅಕ್ಕಿ ಅವರು ಇಂದು ಜೆಡಿಎಸ್ ಪಕ್ಷದಿಂದ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಸಮ್ಮುಖದಲ್ಲಿ ಇಂದು(ಗುರುವಾರ) ಮಧ್ಯಾಹ್ನ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಅಧಿಕೃತವಾಗಿ ತಮ್ಮ ನೂರಾರು ಬೆಂಬಲಿಗರೊಂದಿಗೆ ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾದರು.
ಕೆ ಟಿವಿ ನ್ಯೂಸ್ ಬೆಂಗಳೂರು

Add Comment