ರಾಜ್ಯದಲ್ಲಿ ಭಾನುವಾರ 10,106 ಕೊರೊನಾ ಸೋಂಕಿತರು ಗುಣಮುಖ

ಕರ್ನಾಟಕದಲ್ಲಿ ಭಾನುವಾರ 4,439 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. ಈ ಪೈಕಿ ಬೆಂಗಳೂರಿನಲ್ಲಿ 2,468 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. ಒಟ್ಟಾರೆ ಈವರೆಗೆ ರಾಜ್ಯದಲ್ಲಿ 8,02,817 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. ಈ ಪೈಕಿ ಬೆಂಗಳೂರಿನಲ್ಲಿ ಈವರೆಗೆ 3,25,773 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ.
ರಾಜ್ಯದಲ್ಲಿ ಭಾನುವಾರ ಕೇವಲ 32 ಕೊರೊನಾ ಸೋಂಕಿತರು ಮಾತ್ರ ಸಾವನ್ನಪ್ಪಿದ್ದಾರೆ. ಈ ಪೈಕಿ ಬೆಂಗಳೂರಿನಲ್ಲಿ 20 ಕೊರೊನಾ ಸೋಂಕಿತರು ಭಾನುವಾರ ಮೃತಪಟ್ಟಿದ್ದಾರೆ.
ಒಟ್ಟಾರೆ ರಾಜ್ಯದಲ್ಲಿ ಈವರೆಗೆ 10,905 ಕೊರೊನಾ ಸೋಂಕಿತರು ಸಾವನ್ನಪ್ಪಿದ್ದಾರೆ. ಈ ಪೈಕಿ ಬೆಂಗಳೂರಿನಲ್ಲಿ ಈವರೆಗೆ 3,734 ಜನರು ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.
ಆದರೆ ರಾಜ್ಯದಲ್ಲಿ ಭಾನುವಾರ 10,106 ಕೊರೊನಾ ಸೋಂಕಿತರು ಗುಣಮುಖರಾಗಿದ್ದಾರೆ. ಈ ಪೈಕಿ ಬೆಂಗಳೂರಿನಲ್ಲಿ ಭಾನುವಾರ 6,759 ಕೊರೊನಾ ಸೋಂಕಿತರು ಗುಣಮುಖರಾಗಿದ್ದಾರೆ. ಒಟ್ಟಾರೆ ರಾಜ್ಯದಲ್ಲಿ ಇದುವರೆಗೆ 7,10,843 ಕೊರೊನಾ ಸೋಂಕಿತರು ಗುಣಮುಖರಾಗಿದ್ದಾರೆ. ಈ ಪೈಕಿ ಬೆಂಗಳೂರಿನಲ್ಲಿ ಈವರೆಗೆ 2,70,366 ಕೊರೊನಾ ಸೋಂಕಿತರು ಗುಣಮುಖರಾಗಿದ್ದಾರೆ.
ಆದರೆ ರಾಜ್ಯದಲ್ಲಿ ಇನ್ನೂ 81,050 ಕೊರೊನಾ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಪೈಕಿ ಬೆಂಗಳೂರಿನಲ್ಲಿ 51,672 ಕೊರೊನಾ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.
ಕೆ ಟಿವಿ ನ್ಯೂಸ್ ಬೆಂಗಳೂರು

Add Comment