ಮಧ್ಯ ಪ್ರದೇಶದಲ್ಲಿ BJP ಮತ್ತೆ ಅಧಿಕಾರಕ್ಕೆ ಬರಲಿದೆ: ಶಿವರಾಜ್ ಸಿಂಗ್ ಚೌಹಾಣ್ ವಿಶ್ವಾಸ

0

ಭೋಪಾಲ್: ಮಧ್ಯಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿಯು ಯಾರ ನೇತೃತ್ವದಲ್ಲಿ ಚುನಾವಣೆಯನ್ನು ಎದುರಿಸುತ್ತದೆ ಎಂಬ ಊಹಾಪೋಹಗಳಿಗೆ ತೆರೆ ಎಳೆದಿರುವ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್, ಮುಂಬರುವ ಚುನಾವಣೆಯಲ್ಲಿ ಪಕ್ಷವು ಸಂಪೂರ್ಣವಾಗಿ ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ಅವಲಂಬಿತವಾಗಿದೆ ಎಂದು ಹೇಳಿದ್ದಾರೆ.

 

ರಾಜ್ಯದಾದ್ಯಂತ 1,000ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರು ಭಾಗವಹಿಸಿದ್ದ ರಾಜ್ಯ ಕಾರ್ಯಕಾರಿ ಸಮಿತಿ ಸಭೆಯನ್ನುದ್ದೇಶಿಸಿ ಮಾತ ನಾಡಿದ ಅವರು, ಚುನಾವಣೆಯಲ್ಲಿ ಗೆಲ್ಲಲು ಪಕ್ಷವು ಪ್ರಧಾನಿ ಮೋದಿಯನ್ನು ಹೊಂದಿದೆ ಎಂದು ಹೇಳಿದರು. ನವೆಂಬರ್-ಡಿಸೆಂಬರ್‌ನಲ್ಲಿ ನಡೆಯಲಿರುವ ಚುನಾವಣೆಗೆ ಮುನ್ನ ಬಿಜೆಪಿ ಕಾರ್ಯಕರ್ತರ ಆತ್ಮವಿಶ್ವಾಸವನ್ನು ಹೆಚ್ಚಿಸಲು ಮುಂದಾಗಿದ್ದು,

About Author

Leave a Reply

Your email address will not be published. Required fields are marked *

You may have missed