ನಾಳೆಯಿಂದ ಉಪಚುನಾವಣೆ ದಿನದವರೆಗೂ ಬೆಂಗಳೂರಲ್ಲಿ ಭಾರಿ ಮಳೆಯಾಗುತ್ತೆ!

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಬೆಂಗಳೂರಿನಲ್ಲಿ ಅಕ್ಟೋಬರ್ 30 ರಿಂದ ನವೆಂಬರ್ 3 ರವರೆಗೆ ಭಾರಿ ಮಳೆಯಾಗಲಿದೆ ಎಂದು ರಾಜ್ಯ ಹವಮಾನ ಇಲಾಖೆ ಎಚ್ಚರಿಸಿದೆ.
ಅಲ್ಲದೆ ಅಕ್ಟೋಬರ್ 30 ರಂದು ರಾಜ್ಯದ ದಕ್ಷಿಣ ಒಳನಾಡಿನ ಪ್ರದೇಶಗಳಲ್ಲಿ ಭಾರಿ ಮಳೆಯಾಗಲಿದೆ ಎಂದೂ ಸಹ ರಾಜ್ಯ ಹವಮಾನ ಇಲಾಖೆ ಎಚ್ಚರಿಸಿದೆ.
ಕೆ ಟಿವಿ ನ್ಯೂಸ್ ಬೆಂಗಳೂರು

Add Comment