bangalore

ಕಾಯಿ ಕೀಳಲು ತೆಂಗಿನ ಮರ ಹತ್ತಿದ ವ್ಯಕ್ತಿಗೆ ಹೃದಯಾಘಾತ…

ತೆಂಗಿನಕಾಯಿ ಕೀಳಲು ತೆಂಗಿನ ಮರ ಏರಿದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಮರದ ಮೇಲೆಯೇ ಕೊನೆಯುಸಿರೆಳೆದ ಘಟನೆ ಬೆಂಗಳೂರಿನ ಕೆಂಗೇರಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಸೋಮವಾರ ನಡೆದಿದೆ. ಮೈಲಸಂದ್ರ ನಿವಾಸಿ...

ಇಂದಿನಿಂದ `ಕಾಂಗ್ರೆಸ್ ಪ್ರಜಾಧ್ವನಿ ಬಸ್ ಯಾತ್ರೆ’ ಆರಂಭ

ವಿಧಾನಸಭೆ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸಿರುವ ಕಾಂಗ್ರೆಸ್ ಪಕ್ಷವು ಇಂದಿನಿAದ ಬೆಳಗಾವಿಯ ಗಾಂಧಿಬಾವಿಯಲ್ಲಿ ಪ್ರಜಾಧ್ವನಿ ರಥಯಾತ್ರೆಗೆ ಚಾಲನೆ ನೀಡಲಿದೆ.ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ...

ಬೆಂಗಳೂರಿನಲ್ಲಿ ಮೆಟ್ರೋ ಪಿಲ್ಲರ್ ಬಿದ್ದು ಘೋರ ದುರಂತ

ನಾಗವಾರ ಗೊಟ್ಟಿಗೆರೆ ಮಾರ್ಗದಲ್ಲಿ ಮೆಟ್ರೋ ಮಾರ್ಗ ಕಾಮಗಾರಿ ನಡೆಯುತ್ತಿದ್ದು, ಈ ವೇಳೆ 18 ಮೀಟರ್ ಪಿಲ್ಲರ್ ಕುಸಿದಿದೆ. ಸದ್ಯ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂಬ ಮಾಹಿತಿ ತಿಳಿದುಬಂದಿದೆ....

ಇನ್ಮುಂದೆ ಬೆಂಗಳೂರಿನಲ್ಲಿ ಟ್ರಾಫಿಕ್ ಸಮಸ್ಯೆ ಇರೋದಿಲ್ಲ. BBMP ಹೊಸ ಪ್ಲಾನ್

ಬೆಂಗಳೂರಿನಲ್ಲಿ ಹೆಚ್ಚಾಗುತ್ತಿರುವ ಟ್ರಾಫಿಕ್ ತಡೆಗಟ್ಟಲು ಬಿಬಿಎಂಪಿ ಹಾಗೂ ಟ್ರಾಫಿಕ್ ಪೊಲೀಸ್ ಇಲಾಖೆ ಹೊಸ ಉಪಾಯವೊಂದನ್ನು ಕಂಡುಹಿಡಿಯಲಾಗಿದೆ. ಪಾಲಿಕೆ, ಸಂಚಾರಿ ಪೊಲೀಸರು ಗುರ್ತಿಸಿರುವ ನಗರದ 12 ಪ್ರಮುಖ ರಸ್ತೆಗಳಲ್ಲಿ...

”ವಿದ್ಯಾರ್ಥಿಗೆ ತಂದೆ, ತಾಯಿ ಹಾಗೂ ಗುರುವಿನ ಮಾರ್ಗದರ್ಶನ ಅತ್ಯಗತ್ಯ”- ಟಿ.ಡಿ ನಾಗರಾಜ್

ಕಾಂತಾವರ:ಪ್ರಕೃತಿ ವಿದ್ಯಾ ಸಂಸ್ಥೆಯಲ್ಲಿ ಪ್ರಕೃತಿ ಸಂಭ್ರಮ ಎನ್ನುವ ಕಾರ್ಯಕ್ರಮದ ಅಡಿಯಲ್ಲಿ ಶಾಲಾ ವಾರ್ಷಿಕೋತ್ಸವನ್ನು ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿ ಗಳಾಗಿ ಸರ್ಕಲ್ ಇನ್ಸ್ಪೆಕ್ಟರ್ ಟಿ.ಡಿ ನಾಗರಾಜ್ ಹಾಗೂ...

ದೇವೇಗೌಡ್ರ ಹೆಸರು ಆಗಲ್ಲ-ಸಂಸದ ಪ್ರತಾಪ್ ಸಿಂಹ ಈ ರೀತಿ ಹೇಳಿದ್ದಾದ್ರೂ ಏಕೆ?

ಬೆಂಗಳೂರು, ಮೈಸೂರು ದಶಪಥ ಹೆದ್ದಾರಿಗೆ ಯಾವುದೇ ಕಾರಣಕ್ಕೂ ದೇವೇಗೌಡ್ರ ಹೆಸರನ್ನು ಇಡಲು ಆಗುವುದಿಲ್ಲ ಎಮದು ಸಂಸದ ಪ್ರತಾಪ್ ಸಿಂಹ ನೀಡಿರುವ ಹೇಳಿಕೆ ದೊಡ್ಡ ಚರ್ಚೆಗೆ ಕಾರಣವಾಗಿದೆ. ಬೆಂಗಳೂರು,...

ಬಿಪಿಎಲ್ ಕುಟುಂಬದವರಿಗೆ ಸರ್ಕಾರದಿಂದ ಸಿಹಿ ಸುದ್ದಿ. ಏನದು..?

ರಾಜ್ಯದ ವಸತಿ ರಹಿತ ಬಿಪಿಎಲ್ ಕುಟುಂಬದವರಿಗೆ ಸರ್ಕಾರ ಸಿಹಿ ಸುದ್ದಿ ನೀಡಿದ್ದು, ವಿವಿಧ ವಸತಿ ಯೋಜನೆಗಳ ಸಬ್ಸಿಡಿಯನ್ನು ಎರಡು ಪಟ್ಟು ಹೆಚ್ಚಳ ಮಾಡುವ ಚಿಂತನೆ ನಡೆಸಿದೆ. ಪರಿಶಿಷ್ಟರು,...

ವಿಜಯಪುರದ ಪ್ರಸಿದ್ಧ ಪ್ರವಚನಕಾರ ಆಧ್ಯಾತ್ಮಿಕ ಗುರು ಸಿದ್ದೇಶ್ವರ ಸ್ವಾಮೀಜಿಯವರ ಹುಟ್ಟು, ಬಾಲ್ಯ, ಜೀವನ ಸಾಧನೆ……..

ವಿಜಯಪುರದ ಪ್ರಸಿದ್ಧ ಪ್ರವಚನಕಾರ ಆಧ್ಯಾತ್ಮಿಕ ಗುರು ಸಿದ್ದೇಶ್ವರ ಸ್ವಾಮೀಜಿ ವಿಧಿವಶರಾಗಿದ್ದಾರೆ. ವಿಜಯಪುರದ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ ವಿಜಯಪುರದ ಜೀವಂತ ದೇವರು ಎಂದು ಪ್ರಸಿದ್ಧರಾಗಿದ್ದರು. ಆಧ್ಯಾತ್ಮಿಕ ಪ್ರವಚನಕಾರ, ವಿಜಯಪುರದ...

ಈ ಆಹಾರಗಳನ್ನು ತಿಂದ್ರೆ ಸುಂದರವಾದ ತ್ವಚೆ ನಿಮ್ಮದಾಗುತ್ತೆ…….

ಎಲ್ಲಾ ವಯೋಮಾನದವರಿಗೂ ಚರ್ಮದ ಸಮಸ್ಯೆ ಹೆಚ್ಚಾಗಿ ಕಂಡು ಬರುತ್ತದೆ. ವಯಸ್ಕರರಲ್ಲಿ, ಹದಿಹರೆಯದವರಲ್ಲಿ ಹೀಗೆ ಎಲ್ಲರಲ್ಲೂ ಸಾಮಾನ್ಯವಾಗಿ ಮುಖದ ಮೇಲೆ ಕಲೆ, ಮೊಡವೆ, ಕಿರಿಕಿರಿ, ಮಂಕಾದ ಚರ್ಮಗಳಂತಹ ಸಮಸ್ಯೆ...

ಬಿಎಂಟಿಸಿ ಪ್ರಯಾಣಿಕರಿಗೆ ಶಾಕಿಂಗ್ ನ್ಯೂಸ್. ಏನದು?

ಬಿಎಂಟಿಸಿ ಬಸ್ ನಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ಬಿಎಂಟಿಸಿ ಶಾಕ್ ನೀಡಿದೆ. ಮಾಸಿಕ ಪಾಸ್, ದಿನದ ಪಾಸ್ ಹಾಗೂ ದಿನದ ಟಿಕೆಟ್ ದರ ಹೆಚ್ಚಿಸುವಂತೆ ಆದೇಶ ಹೊರಡಿಸಿದೆ. ಇದರೊಂದಿಗೆ...

You may have missed