congress

ನಿರುದ್ಯೋಗಿಗಳಿಗೆ ಪ್ರತಿ ತಿಂಗಳು 3 ಸಾವಿರ ರೂ. ಭತ್ಯೆ-ಕಾಂಗ್ರೆಸ್ ಹೊಸ ಘೋಷಣೆ

ಪದವಿ ಓದಿದ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು 3 ಸಾವಿರ ರೂ. ಭತ್ಯೆ ನೀಡುವುದಾಗಿ ಕಾಂಗ್ರೆಸ್ ಘೋಷಿಸಿದೆ. ಬೆಳಗಾವಿಯಲ್ಲಿ ನಡೆಯುತ್ತಿರುವ ಯುವಕ್ರಾಂತಿ ಸಮಾವೇಶದಲ್ಲಿ ರಾಹುಲ್ ಗಾಂಧಿ ಕಾಂಗ್ರೆಸ್‌ನ ೪ನೇ...

ಬಿಜೆಪಿ ವಿರುದ್ಧ ಬಂದ್ ವಾಪಾಸ್ ಪಡೆದ ಕಾಂಗ್ರೆಸ್. ಕಾರಣ..?

ಬೆಲೆ ಏರಿಕೆ ಖಂಡಿಸಿ ಬಿಜೆಪಿ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಲು ನಿರ್ಧರಿಸಿದ್ದ ಕಾಂಗ್ರೆಸ್, ತಮ್ಮ ನಿರ್ಧಾರವನ್ನು ಹಿಂಪಡೆದಿದೆ. ಈ ಕುರಿತು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗ ರೆಡ್ಡಿ ಮಾತನಾಡಿದ್ದು,...

ನಟ ಸಾಧುಕೋಕಿಲಗೆ ಡಿ.ಕೆ ಶಿವಕುಮಾರ್ ಹೊಸ ಜವಾಬ್ದಾರಿ..!

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ 'ಸಾಂಸ್ಕೃತಿಕ ಘಟಕ' ದ ಅಧ್ಯಕ್ಷರನ್ನಾಗಿ ನಟ, ಸಂಗೀತ ನಿರ್ದೇಶಕ ಸಾಧುಕೋಕಿಲ ಅವರನ್ನು ನೇಮಕ ಮಾಡಲಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಈ...

ನನ್ನ ರಕ್ತದ ಕಣ ಕಣದಲ್ಲೂ ಇರುವುದು ಅದೊಂದೆ-ಹೆಚ್.ವಿಶ್ವನಾಥ್ ಹೇಳಿದ್ದದ್ರೂ ಏನು?

ನನ್ನ ರಕ್ತದ ಕಣ ಕಣದಲ್ಲೂ ಕಾಂಗ್ರೆಸ್ ಇದೆ ಎಂದು ಬಿಜೆಪಿ ವಿಧಾನ ಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...

ಸಿದ್ದರಾಮಯ್ಯ ಅವಧಿಯಲ್ಲಿ 35 ಸಾವಿರ ಕೋಟಿ ರೂ ಅವ್ಯವಹಾರ-ಸಚಿವ ಕೆ.ಸುಧಾಕರ್

ಸಿದ್ದರಾಮಯ್ಯ ಅಧಿಕಾರದ ಅವಧಿಯಲ್ಲಿ 35 ಸಾವಿರ ಕೋಟಿ ರೂ ಅವ್ಯವಹಾರ ನಡೆದಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಶಾಕಿಂಗ್ ಹೇಳಿಕೆ ನೀಡಿದ್ದಾರೆ. ಈ ಕುರಿತು ಮಾತನಾಡಿದ ಅವರು,...

ಭ್ರಷ್ಟಾಚಾರ ಅಂದ್ರೆ ಕಾಂಗ್ರೆಸ್, ಕಾಂಗ್ರೆಸ್ ಅಂದ್ರೆ ಭ್ರಷ್ಟಾಚಾರ-ಸಿಎಂ ಬೊಮ್ಮಾಯಿ

ಕಾಂಗ್ರೆಸ್ ನವರು ಭ್ರಷ್ಟಾಚಾರದಲ್ಲಿ PHD ಪಡೆದಿದ್ದು, ಬೆಂಗ್ಳೂರನ್ನು ಹಾಳು ಮಾಡಿದ್ದಾರೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಕಿಡಿಕಾರಿದರು. ಈ ಕುರಿತು ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭ್ರಷ್ಟಾಚಾರಕ್ಕೆ...

ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ, ಮಹಿಳೆಯರಿಗೆ ಈ ಸೌಲಭ್ಯ ನೀಡಲಾಗುವುದು-ಪ್ರಿಯಾಂಕ ಗಾಂಧಿ

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ಮಹಿಳೆಯರಿಗೆ ಪ್ರತಿ ತಿಂಗಳು 2000ರೂ ಗಳನ್ನು ನಿಡಲಾಗುವುದು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಘೋಷಿಸಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುತ್ತಿರುವ...

ಸಿಲಿಕಾನ್ ಸಿಟಿಗೆ ಆಗಮಿಸಿದ ಪ್ರಿಯಾಂಕ ಗಾಂಧಿ-ಮಹತ್ವದ ಘೋಷಣೆ ಸಾಧ್ಯತೆ

ಬೆಂಗಳೂರಿಗೆ ಪ್ರಿಯಾಂಕ ಗಾಂಧಿ ಆಗಮಿಸಿದ್ದು, ಬೆಂಗಳೂರಿಬ ಅರಮನೆ ಮೈದಾನದ ಮುಖ್ಯದ್ವಾರದ ಬಳಿ ಸಮಾವೇಶ ನಡೆಯುತ್ತಿದೆ. ಪ್ರಿಯಾಂಕ ಗಾಂಧಿ ಸ್ವಾಗತಕ್ಕೆ ಏರ್ ಪೋರ್ಟ್ ಟೋಲ್ ಬಳಿ ಅದ್ದೂರಿ ಸಿದ್ದತೆ...

ರಾಜ್ಯ ರಾಜಕೀಯಕ್ಕೆ ಕಿಚ್ಚ ಸುದೀಪ್ ಎಂಟ್ರಿ..?ಯಾವ ಪಕ್ಷಕ್ಕೆ ಸೇರ್ಪಡೆ..?

ಅಭಿನಯ ಚಕ್ರವರ್ತಿ ನಟ ಕಿಚ್ಚ ಸುದೀಪ್ ರಾಜಕೀಯಕ್ಕೆ ಎಂಟ್ರಿ ಕೊಡಲಿದ್ದಾರೆ ಎಂಬ ಸುದ್ದಿ ಕೇಳಿಬರುತ್ತಿದೆ. ರಾಜ್ಯ ವಿಧಾನಸಭೆ ಚುನಾವಣೆಗೆ ಮುನ್ನವೇ ಕಿಚ್ಚ ಸುದೀಪ್ ಅವರನ್ನು ರಾಜ್ಯ ರಾಜಕೀಯಕ್ಕೆ...

ಚಡ್ಡಿ ಹಾಕಿಕೊಂಡು ಬರೋರು ನನ್ನನ್ನು ನೇರವಾಗಿ ಮಾತಾಡಿಸ್ಬೋದು-ಸಿದ್ದರಾಮಯ್ಯ

ಚಟ್ಟಿ ಹಾಕೊಂಡು ಬರೋರು ನನ್ನನ್ನು ನೇರವಾಗಿ ಮಾತಾಡಿಸ್ಬೋದು ಅಂತ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ. ಇಂದು ಕೋಲಾರದಲ್ಲಿ  ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಕೋಲಾರ ಕ್ಷೇತ್ರದಿಂದ...

You may have missed