Month: January 2023

ಬಂಗಾರದ ಹಾಗೆ ಹೊಳೆಯುವ ಜೇನುತುಪ್ಪದ ಬಗ್ಗೆ ಇಲ್ಲಿದೆ ಬಹುಮುಖ್ಯ ಮಾಹಿತಿ…

ಜೇನುತುಪ್ಪದ ಬಂಗಾರದ ಹೊಳಪು ಬಾಯಲ್ಲಿ ನೀರೂರಿಸತ್ತೆ. ಕೇವಲ ಇದರ ಬಣ್ಣ ಮಾತ್ರವಲ್ಲ, ರುಚಿಯೂ ಅದ್ಭುತ. ನಿಸರ್ಗದತ್ತವಾಗಿ ಸಿಗುವ ಸಿಹಿ ಜೇನುತುಪ್ಪ, ಬಳಸುವಾಗ ಕೆಲವೊಂದು ಎಚ್ಚರಿಕೆ ವಹಿಸುವುದು ಅಗತ್ಯ....

ವಿಶ್ವದ ಅತ್ಯಂತ ದುಬಾರಿ ರೆಸಾರ್ಟ್‌ ಇದು..!

ವಿಶ್ವದ ಅತ್ಯಂತ ದುಬಾರಿ ರೆಸಾರ್ಟ್ ಯಾವುದು ಗೊತ್ತಾ ? ಇಲ್ಲಿ ಒಂದು ರಾತ್ರಿ ವಾಸ್ತವ್ಯಕ್ಕೆ ಎಷ್ಟು ವೆಚ್ಚವಾಗುತ್ತೆ ಅನ್ನೋದು ತಿಳಿದ್ರೆ ನೀವು ಶಾಕ್‌ ಆಗೋದು ಗ್ಯಾರಂಟಿ. ಈ...

ಸಿಎಂ ಭೇಟಿಯಾದ ಜಮೀರ್ ಅಹ್ಮದ್-ಬಿಜೆಪಿ ಸೇರ್ಪಡೆ ಸೂಚನೆಯಾ..?

ಶಾಸಕ ಜಮೀರ್ ಅಹ್ಮದ್, ಸಿಎಂ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿಯಾಗಿದ್ದು, ಅವರ ಈ ಭೇಟಿ ಎಲ್ಲರಲ್ಲೂ ಕುತೂಹಲ ಹುಟ್ಟಿಸಿದೆ. ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯಲ್ಲಿರುವ ಸಿಎಂ ಬೊಮ್ಮಾಯಿ...

ಮಾಲಿವುಡ್‌ ಗೆ ಹಾರಿದ ನಟಿ ಪ್ರಣಿತಾ ಸುಭಾಷ್….

ಬಹುಭಾಷಾ ನಟಿ ಪ್ರಣಿತಾ ಸುಭಾಷ್ ಮಗುವಾದ ಬಳಿಕ ಮತ್ತೆ ಚಿತ್ರರಂಗಕ್ಕೆ ಕಮ್ ಬ್ಯಾಕ್ ಮಾಡಿದ್ದಾರೆ. ಮದುವೆ, ಸಂಸಾರ, ತಾಯ್ತನ ಅಂತಾ ವೈಯಕ್ತಿಕ ಜೀವನದಲ್ಲಿ ಬ್ಯುಸಿಯಿದ್ದ ನಟಿ ಮತ್ತೆ...

ಡಿಕೆಶಿ ರಾಜಕಾರಣಿಯಾಗಲು ನಾಲಾಯಕ್-ಮಾಜಿ ಸಚಿವ ರಮೇಶ್ ಜಾರಕಿಹೊಳಿ

ನನ್ನ ಹಾಗೂ ಡಿ.ಕೆ ಶಿವಕುಮಾರ್ ಸಂಬಂಧ ಹಾಳಾಗಲು ಆ ಶಾಸಕಿಯೇ ಕಾರಣ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಳಗಾವಿಯಲ್ಲಿ ಮಾತನಾಡಿದ ಅವರು,...

40 ವರ್ಷ ಮೇಲ್ಪಟ್ಟ ಮಹಿಳೆಯರು ಈ ಪೋಷಕಾಂಶಗಳತ್ತ ಗಮನ ಹರಿಸಲೇಬೇಕು!

  ಯಾವುದೇ ವಯಸ್ಸಿನಲ್ಲಿ ದೇಹವನ್ನು ಬಲವಾಗಿ ಮತ್ತು ಆರೋಗ್ಯಕರವಾಗಿಡಲು ಅಗತ್ಯವಾದ ಜೀವಸತ್ವಗಳು ಮತ್ತು ಇತರ ಪೋಷಕಾಂಶಗಳು ಅಗತ್ಯವಿದೆ. ನಾವು ಸೇವಿಸುವ ಆಹಾರದಿಂದ ನಮಗೆ ಅಗತ್ಯವಿರುವ ಎಲ್ಲಾ ಪೋಷಕಾಂಶಗಳು...

ಗ್ಯಾಸ್ ಗೀಸರ್ ಸೋರಿಕೆಯಿಂದ ಉಸಿರುಗಟ್ಟಿ ಸಾವು…

ಉತ್ತರ ಪ್ರದೇಶದ ಮೀರತ್ ನಗರದಲ್ಲಿ ಗ್ಯಾಸ್ ಗೀಸರ್ ಸೋರಿಕೆಯಿಂದ ಉಸಿರುಗಟ್ಟಿ ನವ ವಧು ಸಾವನ್ನಪ್ಪಿರುವ ಆಘಾತಕಾರಿ ಘಟನೆ ನಡೆದಿದೆ. ಮದುವೆಯಾದ ಮರುದಿನವೇ ಈ ಘಟನೆ ನಡೆದಿದೆ. ಮಹಿಳೆ...

ನೆಟ್ಟಾರು ಸಾವಿನ ಸೇಡಿಗಾಗಿ ನಾವು ಫಾಜಿಲ್‌ ಹತ್ಯೆ ಮಾಡಿದೆವು…

ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆಯ ಪ್ರತೀಕಾರಕ್ಕಾಗಿಯೇ ಫಾಜಿಲ್ ಹತ್ಯೆಯಾಗಿದೆ ಎಂದು ವಿಶ್ವ ಹಿಂದೂ ಪರಿಷತ್ ಪ್ರಾಂತ ಸಹಕಾರ್ಯದರ್ಶಿ ಶರಣ್ ಪಂಪ್​​ವೆಲ್ ಹೇಳಿದ್ದಾರೆ. ಮಂಗಳೂರು: ಬಿಜೆಪಿ ಮುಖಂಡ...

1ಕೋಟಿ ರೂ ವೆಚ್ಚ ರಸ್ತೆಗಳ ಕಾಮಗಾರಿಗೆ ಚಾಲನೆ

ಬೆಳಗಾವಿ ಜಿಲ್ಲೆ ಮೂಡಲಗಿ ತಾಲೂಕಿನ ತುಕ್ಕಾನಟ್ಟಿ ಗ್ರಾಮದಲ್ಲಿ ಕೆ ಎಮ್ ಎಫ್ ಅಧ್ಯಕ್ಷ ಹಾಗೂ ಅರಭಾವಿ ಕ್ಷೇತ್ರದ ಶಾಸಕರಾದ ಬಾಲಚಂದ್ರ ಜಾರಕಿಹೊಳಿಯವರ ಆದೇಶದ ಮೇರೆಗೆ ಸರ್ವೋತ್ತಮ್ ಜಾರಕಿಹೊಳಿ...

74ನೇ ಗಣರಾಜ್ಯೋತ್ಸವ ಹಿನ್ನೆಲೆ-ಸಾಧಕರಿಗೆ ಪ್ರಶಸ್ತಿ ಪ್ರಧಾನ ಸಮಾರಂಭ

74ನೇ ಗಣರಾಜ್ಯೋತ್ಸವ ದಿನಾಚರಣೆಯ ಅಂಗವಾಗಿ ಸಾಧಕರಿಗೆ ಪ್ರಶಸ್ತಿ ಪ್ರಧಾನ ಸಮಾರಂಭ ಬೆಂಗಳೂರಿನ ಮಲ್ಲತ್ತಹಳ್ಳಿಯ ಕಲಾಗ್ರಾಮ ಯೂನಿವರ್ಸಿಟಿ ಬಳಿ ನಡೆಯಿತು. ಶ್ರೀ ಮಲ್ಲಿಕಾರ್ಜುನ ದೇವರು ಶ್ರೀ ಸರ್ಪಭೂಷಣ ಮಠ...

You may have missed