Month: January 2023

ಜ್ಞಾನ ಸ್ಪರ್ಧೆಯಲ್ಲಿ ಅಂತಿಮ ಸುತ್ತಿಗೆ ಆಯ್ಕೆಯಾದ ಐವರು ಭಾರತೀಯ ವಿದ್ಯಾರ್ಥಿಗಳು

ವಾಷಿಂಗ್ಟನ್‌: ಪ್ರತಿಷ್ಠಿತ ರೆಜೆನರ್‌ ಸೈನ್ಸ್‌ ಟ್ಯಾಲೆಂಟ್‌ ಸರ್ಚ್‌ ಹಾಗೂ ಗಣಿತ ಸ್ಪರ್ಧೆಯಲ್ಲಿ ಅಮೆರಿಕದ 40 ಮಂದಿ ವಿದ್ಯಾರ್ಥಿಗಳು ಅಂತಿಮಘಟಕ್ಕೆ ತಲುಪಿದ್ದು, ಇವರಲ್ಲಿ ಐವರು ಭಾರತೀಯ ಮೂಲದವರಾಗಿದ್ದಾರೆ. ಕಳೆದ...

ಉಕ್ರೇನ್ ಗೆ ಲೆಪರ್ಡ್-2 ಯುದ್ಧ ಟ್ಯಾಂಕ್ ಕೊಡಲು ಜರ್ಮನಿ ಒಪ್ಪಿಗೆ

ಕೀವ್‌: ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ಉಕ್ರೇನ್‌ಗೆ ಪೂರೈಸಲು ಹಿಂಜರಿದಿದ್ದಕ್ಕೆ ತನ್ನ ಮಿತ್ರ ರಾಷ್ಟ್ರಗಳಲ್ಲಿ ಅಸಹನೆ ವ್ಯಕ್ತವಾಗಿರುವ ಬೆನ್ನಲ್ಲೇ ಲೆಪರ್ಡ್‌-2 ಯುದ್ಧ ಟ್ಯಾಂಕ್‌ಗಳನ್ನು ನೀಡಲು ಜರ್ಮನಿಯು ಒಪ್ಪಿದೆ. ಜರ್ಮನಿಯ ಚಾನ್ಸಲರ್‌...

ಮಕ್ಕಳ ಕೆಮ್ಮಿನ ಸಿರಪ್ಗಳ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ ನೀಡುವ ಸಾಧ್ಯತೆ: ವರದಿ

ಮೂರು ದೇಶಗಳಲ್ಲಿ 300 ಕ್ಕೂ ಹೆಚ್ಚು ಮಕ್ಕಳ ಸಾವಿಗೆ ಕೆಮ್ಮಿನ ಸಿರಪ್ ಕಾರಣವೇ ಎಂಬುದರ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ ತನಿಖೆ ನಡೆಸುತ್ತಿದೆ ಎಂದು ವ್ಯಕ್ತಿಯೊಬ್ಬರು ರಾಯಿಟರ್ಸ್‌ಗೆ...

ಪತ್ರದ ಮೂಲಕ ಮನೆ ಮನೆಗೂ ಸಿನಿಮಾ ಆಮಂತ್ರಣ

ಹೊಂದಿಸಿ ಬರೆಯಿರಿ' ಚಿತ್ರತಂಡದಿಂದ ವಿನೂತನ ಪ್ರಚಾರ - ಪತ್ರದ ಮೂಲಕ ಮನೆ ಮನೆಗೂ ಬರಲಿದೆ ಸಿನಿಮಾ ಆಮಂತ್ರಣ. ರಾಮೇನಹಳ್ಳಿ ಜಗನ್ನಾಥ್ ನಿರ್ದೇಶನದ ಬಹು ತಾರಾಗಣದ 'ಹೊಂದಿಸಿ ಬರೆಯಿರಿ'...

ನದಿಯಲ್ಲಿ ಒಂದೇ ಕುಟುಂಬದ 7 ಮಂದಿಯ ಮೃತದೇಹಗಳು ಪತ್ತೆ..!

ಪುಣೆ: ಪುಣೆ ಜಿಲ್ಲೆಯ ದೌಂಡ್ ಪಟ್ಟಣದ ನದಿಯಿಂದ ಒಂದೇ ಕುಟುಂಬದ 7 ಮಂದಿಯ ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ಇದೊಂದು ಆಕಸ್ಮಿಕ ಸಾವು ಎಂದು ಪೊಲೀಸರು ವರದಿ ಮಾಡಿದ್ದಾರೆ. ಎಲ್ಲಾ ಏಳು...

ಗೋಧ್ರೋತ್ತರ ಗಲಭೆ ಪ್ರಕರಣ: 22 ಆರೋಪಿಗಳು ಖುಲಾಸೆ

ವಡೋದರ: ಗುಜರಾತ್ನ ಪಂಚಮಹಲ್ ಜಿಲ್ಲೆಯ ದೆಲ್ವೋಲ್ ಗ್ರಾಮದಲ್ಲಿ ಗೋದ್ರಾ ಘಟನೆಯ ಬಳಿಕ ನಡೆದ ಹಿಂಸಾಚಾರದಲ್ಲಿ 17 ಮಂದಿ ಅಲ್ಪಸಂಖ್ಯಾತರನ್ನು ಹತ್ಯೆ ಮಾಡಿದ ಆರೋಪ ಎದುರಿಸುತ್ತಿದ್ದ 22 ಆರೋಪಿಗಳನ್ನು ಹಲೋಲ್...

ಕೋವಿಡ್ ಲಸಿಕೆ ಪಡೆಯುವಂತೆ ಬಲವಂತ ಮಾಡುವಂತಿಲ್ಲ: ದೆಹಲಿ ಹೈಕೋರ್ಟ್

ಉದ್ಯೋಗಿಗೆ ಕೋವಿಡ್ -19 ಲಸಿಕೆ ಪಡೆಯಲು ಬಲವಂತ ಪಡಿಸುವಂತಿಲ್ಲ ಎಂದು ದೆಹಲಿ ಹೈ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಅಲ್ಲದೆ ಕರ್ತವ್ಯಕ್ಕೆ ಅವಕಾಶ ನಿರಾಕರಿಸಲಾಗಿದ್ದ ಉದ್ಯೋಗಿಗೆ 30...

ವಿದ್ಯಾರ್ಥಿನಿಯರು ಬಾಯ್ ಫ್ರೆಂಡ್ ಜೊತೆ ಬರದಿದ್ದರೆ ಕಾಲೇಜಿಗೆ ಪ್ರವೇಶವಿಲ್ಲ..!

ಭುವನೇಶ್ವರ: ನಿಮ್ಮ ಶಾಲೆ ಅಥವಾ ಕಾಲೇಜು ಪ್ರೇಮಿಗಳ ದಿನದಂದು ಕಾಲೇಜಿಗೆ ಪ್ರವೇಶಿಸಲು ಮತ್ತು ತರಗತಿಗಳಿಗೆ ಹಾಜರಾಗಲು ನಿಮ್ಮ ಗೆಳೆಯರು ಮತ್ತು ಗೆಳತಿಯರನ್ನು ಪಡೆಯುವುದನ್ನು ಕಡ್ಡಾಯಗೊಳಿಸಿದರೆ ಭಾವನೆ ಹೇಗಿರುತ್ತದೆ ಎಂದು...

ವಿಚ್ಛೇದನ ಆದ ಖುಷಿಯನ್ನು ‘ಡಿವೋರ್ಸ್ ವರ್ಸರಿ’ ಎಂದು ಆಚರಿಸಿದ ಮಹಿಳೆ

ನವದೆಹಲಿ: ಸಾಮಾನ್ಯವಾಗಿ ಹುಟ್ಟುಹಬ್ಬ, ಮದುವೆ ದಿನವನ್ನೆಲ್ಲ ಸಂಭ್ರಮದಿಂದ ಆಚರಿಸಿಕೊಳ್ಳುವುದನ್ನು ಕೇಳಿದ್ದೇವೆ. ಆದರೆ ವಿಚ್ಛೇದನ ಪಡೆದವರು ಆ ದಿನವನ್ನು ಆಚರಿಸುವುದು ಬಿಡಿ, ಅದನ್ನು ನೆನಪು ಮಾಡಿಕೊಳ್ಳಲು ಇಷ್ಟಪಡಲ್ಲ. ಆದರೆ ಇಲ್ಲೊಬ್ಬ...

ಐಸಿಸಿ 19 ವರ್ಷದೊಳಗಿನವರ ಮಹಿಳಾ ಟಿ20 ವಿಶ್ವಕಪ್

ಆರಂಭಿಕ ಬ್ಯಾಟರ್‌ ಶ್ವೇತಾ ಶೆರಾವತ್‌ (61) ಅವರ ಅರ್ಧಶತಕದ ನೆರವಿನಿಂದ ನ್ಯೂಜಿಲೆಂಡ್‌ ತಂಡವನ್ನು 8 ವಿಕೆಟ್‌ಗಳಿಂದ ಮಣಿಸಿದ ಭಾರತ ತಂಡ, ಐಸಿಸಿ 19 ವರ್ಷದೊಳಗಿನವರ ಮಹಿಳಾ ಟಿ20...

You may have missed