Month: February 2023

ಉಗ್ರ ಕೃತ್ಯಕ್ಕೆ ಬಳಸುತ್ತಿದ್ದ ಕಮ್ಯುನಿಟಿ ಹಾಲ್ ನ ಸುಪರ್ದಿಗೆ ಪಡೆದ NIA

ಮಂಗಳೂರು: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು (Praveen Nettaru) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ (NIA) ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ...

ಅಥಣಿ ಸಿಂಗಂ ಖ್ಯಾತಿಯ ಪೊಲೀಸ್ ಅಧಿಕಾರಿ ರಾಜಕೀಯ ಅಖಾಡಕ್ಕೆ ಎಂಟ್ರಿ

ಬೆಳಗಾವಿ: ಕುಡಚಿ ಶಾಸಕ ಪಿ.ರಾಜೀವ್ ಮಾದರಿಯಲ್ಲೇ ಅಥಣಿ ಮತಕ್ಷೇತ್ರಕ್ಕೆ ಮತ್ತೋರ್ವ ಪೋಲಿಸ್ ಅಧಿಕಾರಿ ರಾಜಕಾರಣದ ಅಖಾಡಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ಯಾರಂತೀರಾ ಇಲ್ಲಿದೆ ನೋಡಿ ಡೀಟೇಲ್ಸ್. ಅಥಣಿಯಲ್ಲಿ ಪಿಎಸ್ ಐ(PSI)...

ರಸ್ತೆ ಅಗಲೀಕರಣಕ್ಕೆ ಅಧಿಕಾರಿಗಳ ನಿರ್ಲಕ್ಷ್ಯ: ಗ್ರಾ.ಪಂ. 10 ಮಂದಿ ಸದಸ್ಯರು ರಾಜೀನಾಮೆ

ಚಿಕ್ಕಮಗಳೂರು: ರಸ್ತೆ ಅಗಲೀಕರಣ ಮತ್ತು ಲೇಔಟ್ ನಿರ್ಮಾಣಕ್ಕೆ ಅಧಿಕಾರಿಗಳು ಸ್ಪಂದಿಸದ ಕಾರಣ ಪ್ರತಿಭಟನಾರ್ಥವಾಗಿ ಚಿಕ್ಕಮಗಳೂರು (Chikmagalur) ಜಿಲ್ಲೆ ಕೊಪ್ಪ (Koppa) ತಾಲೂಕಿನ ಗುಡ್ಡತೋಟ (Guddethota) ಗ್ರಾಮ ಪಂಚಾಯಿತಿಯ 10...

ದೇಶಸೇವೆಗೆ ಹೊರಟ್ಟಿದ್ದವನ ಮನೆಯಲ್ಲಿ ಸೂತಕದ ಛಾಯೆ

ಹುಬ್ಬಳ್ಳಿ: ಕೇಂದ್ರ ಸರ್ಕಾರದ ಬಹು ನಿರೀಕ್ಷಿತ ಅಗ್ನಿಪತ್ ಯೋಜನೆಗೆ ಆಯ್ಕೆಗೊಂಡು ತರಬೇತಿಗೆ ಹೋಗುವ ಮಾರ್ಗಮಧ್ಯೆ ಅಪಘಾತ ಸಂಭವಿಸಿದ ಪರಿಣಾಮ ಐವರು ಸ್ಥಳದಲ್ಲಿ ಮೃತಪಟ್ಟಿದ್ದಾರೆ. ಇದರಿಂದ ಬಹಳ ಆಸೆಗಳನ್ನು ಇಟ್ಟುಕೊಂಡು...

ನೆಪೋಲಿಯನ್ ಗೆ ಏನಾಯಿತು ಎಂದು ನೆನಪಿಲ್ಲವೇ?: ಫ್ರಾನ್ಸ್ ಅಧ್ಯಕ್ಷರಿಗೆ ಎಚ್ಚರಿಕೆ ನೀಡಿದ ರಶ್ಯಾ

ಮಾಸ್ಕೋ: ಉಕ್ರೇನ್ ಯುದ್ಧದಲ್ಲಿ ರಶ್ಯಕ್ಕೆ ಸೋಲಾಗಬೇಕೆಂದು ಬಯಸುವುದಾಗಿ ಹೇಳಿಕೆ ನೀಡಿರುವ ಫ್ರಾನ್ಸ್ ಅಧ್ಯಕ್ಷ ಇಮ್ಯಾನುವೆಲ್ ಮಾಕ್ರನ್ ವಿರುದ್ಧ ವಾಗ್ದಾಳಿ ನಡೆಸಿರುವ ರಶ್ಯ, ಫ್ರಾನ್ಸ್ ನ ಸರ್ವಾಧಿಕಾರಿಯಾಗಿದ್ದ ನೆಪೋಲಿಯನ್...

ಗಂಡ, ಅತ್ತೆಯನ್ನು ಕೊಂದು ಫ್ರಿಡ್ಜ್‌ನಲ್ಲಿ ಶವವಿಟ್ಟ ಮಹಿಳೆ

ಗುವಾಹಟಿ: ದೆಹಲಿಯಲ್ಲಿ ಶ್ರದ್ಧಾ ವಾಕರ್‌ ಹತ್ಯೆಗೈದು ದೇಹವನ್ನು ಕತ್ತರಿಸಿ ರೆಫ್ರಿಜರೇಟರ್‌ನಲ್ಲಿಟ್ಟ ಘಟನೆ ಬೆಳಕಿಗೆ ಬಂದ ಬಳಿಕ ಶವವನ್ನು ಫ್ರೀಡ್ಜರ್‌ನಲ್ಲಿಟ್ಟ ಹಲವು ಹತ್ಯೆ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಇದೀಗ...

ಯುದ್ಧ ಪೀಡಿತ ಉಕ್ರೇನ್ ಗೆ ದಿಢೀರ್ ಭೇಟಿ ನೀಡಿದ ಅಮೆರಿಕ ಅಧ್ಯಕ್ಷ ಜೋ ಬೈಡನ್

ಕೈವ್: ರಷ್ಯಾ-ಉಕ್ರೇನ್ ಯುದ್ಧವು ಆರಂಭವಾಗಿ ಒಂದು ವರ್ಷವಾಗುತ್ತಿರುವ ಸಮಯದಲ್ಲೇ ಯುನೈಟೆಡ್ ಸ್ಟೇಟ್ಸ್ ಅಧ್ಯಕ್ಷ ಜೋ ಬೈಡನ್ ಕೈವ್ ಗೆ ದಿಢೀರ್ ಭೇಟ ನೀಡಿದ್ದಾರೆ. 'ನಾವು ಉಕ್ರೇನ್ ಮೇಲೆ...

ಪಾಕಿಸ್ತಾನದಲ್ಲಿ ಬಸ್ ಪಲ್ಟಿಯಾಗಿ 15 ಮಂದಿ ಸಾವು, 60ಕ್ಕೂ ಅಧಿಕ ಮಂದಿಗೆ ಗಾಯ

ಲಾಹೋರ್: ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಮದುವೆಯ ದಿಬ್ಬಣ ಹೊರಟಿದ್ದ ಬಸ್ ಅಪಘಾತಕ್ಕೀಡಾಗಿ ಕನಿಷ್ಠ 15 ಜನರು ಸಾವನ್ನಪ್ಪಿದ್ದು, 60ಕ್ಕೂ ಅಧಿಕ ಮಂದಿ ಗಾಯಗೊಂಡ ಘಟನೆ ಸಂಭವಿಸಿದೆ. ಇಸ್ಲಾಮಾಬಾದ್‌ನಿಂದ...

ತೀವ್ರ ಆರ್ಥಿಕ ಬಿಕ್ಕಿಟ್ಟಿನಿಂದ ತತ್ತರಿಸಿದ ಪಾಕಿಸ್ತಾನದಲ್ಲಿ ಮಿಲಿಟರಿ ಪರೇಡ್ ರದ್ದು

ತೀವ್ರ ಆರ್ಥಿಕ ಬಿಕ್ಕಟ್ಟಿನಿಂದ ತತ್ತರಿಸಿರುವ ಪಾಕಿಸ್ತಾನ ಇದೀಗ ಮತ್ತೊಂದು ನಡೆಯಿಂದ ತನ್ನ ದಿವಾಳಿ ತನವನ್ನು ತೋರಿಸಿದೆ. ಪಾಕ್‌ನ ವಿದೇಶಿ ವಿನಿಮಯ ಸಂಗ್ರಹ ಇದುವರೆಗಿನ ಅತ್ಯಂತ ಕಡಿಮೆ ಮಟ್ಟದಲ್ಲಿದೆ....

ಎರಡು ರಾಜ್ಯಗಳ ಗಲಾಟೆ: ಕರೆಂಟ್ ಇಲ್ಲದೇ ಪರದಾಡುತ್ತಿರುವ ಗ್ರಾಮ

ಗೋಲಾಘಾಟ್-ವೋಖಾ ಗಡಿಯಲ್ಲಿರುವ ಗ್ರಾಮವು ವಿದ್ಯುತ್ ಸಂಪರ್ಕದಂತಹ ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿದ್ದು, ಅದರ ಬಗ್ಗೆ ಈಗ ಜಾಲತಾಣದಲ್ಲಿ ಸುದ್ದಿ ಹರಿದಾಡುತ್ತಿದೆ. ಈ ಸೌಲಭ್ಯದಿಂದ ವಂಚಿತವಾಗಲು ಕಾರಣವೇನೆಂದರೆ, ಇದು ಅಸ್ಸಾಂ...

You may have missed