Month: February 2023

ಲಕ್ಷಾಂತರ ದುಡ್ಡು ಕೊಟ್ಟಿದ್ದ ಹೋರಿ ಸಾವು: ರೈತನಿಗೆ ಅರಗಿಸಿಕೊಳ್ಳಲಾಗದ ದುಃಖ

ಗದಗ: ಕಳೆದ ತಿಂಗಳ ಹಿಂದೆಯೇ ಲಕ್ಷಾಂತರ ಹಣ ಕೊಟ್ಟು ಖರೀದಿ ಮಾಡಿ ಮುದ್ದಾಗಿ ಸಾಕಿದ್ದ ಕಿಲಾರಿ ತಳಿ ಹೋರಿ ಮೃತಪಟ್ಟಿದ್ದು ರೈತ ಕಂಗಾಲಾಗಿದ್ದಾರೆ. ಈ ಹೋರಿ ಸುತ್ತಮುತ್ತಲಿನ ಹಳ್ಳಿಗಳಲ್ಲಿ...

ಮಂಡ್ಯದ ಮಿಮ್ಸ್ ಜಿಲ್ಲಾಸ್ಪತ್ರೆಯ ಶೌಚಾಲಯದಲ್ಲಿ ಭ್ರೂಣ ಪತ್ತೆ

ಮಂಡ್ಯ :- ಮಂಡ್ಯ ಮಿಮ್ಸ್ ಆಸ್ಪತ್ರೆ ಶೌಚಾಲಯದಲ್ಲಿ 10 ರಿಂದ 12 ವಾರದ ಭ್ರೂಣವೊಂದು ಪತ್ತೆಯಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆಯನ್ನು ಕೈಗೊಂಡಿದ್ದಾರೆ. ಆಸ್ಪತ್ರೆಯ ತುರ್ತು ಚಿಕಿತ್ಸಾ...

ತುಮಕೂರು ಜಾತ್ರೆಯಲ್ಲಿ ಮತ್ತೆ ಶುರುವಾದ ಧರ್ಮದಂಗಲ್

ತುಮಕೂರು: ಜಿಲ್ಲೆಯಲ್ಲಿ ಮತ್ತೆ ಧರ್ಮ ದಂಗಲ್ ಶುರುವಾಗಿದೆ. ಹಿಂದೂಗಳ ಜಾತ್ರಾ ಮಹೋತ್ಸವದಲ್ಲಿ ಅನ್ಯಕೋಮಿನವರ ವ್ಯಾಪಾರಕ್ಕೆ ನಿಷೇಧ ಹೇರುವ ಪರಿಪಾಠ ಮತ್ತೆ ಆರಂಭವಾಗಿದೆ. ಫೆಬ್ರವರಿ 25 ರಿಂದ ಮಾರ್ಚ್‌ 19ರವರೆಗೆ...

ಏರ್ ಶೋ-2023′ ಪ್ರಯುಕ್ತ ನಿರ್ಮಾಣ ಹಂತದ ಕಟ್ಟಡಗಳ ಮೇಲೆ ಕ್ರೇನ್ ಎತ್ತದಂತೆ BBMP ತಡೆ

ಬೆಂಗಳೂರು:ಏರ್ ಶೋ-2023' ಪ್ರಯುಕ್ತ ಬೆಂಗಳೂರಿನ ಯಲಹಂಕ ವಾಯುಸೇನಾ ನೆಲೆಯ ಸುತ್ತಮುತ್ತ ನಿರ್ಮಾಣ ಹಂತದಲ್ಲಿರುವ ಕಟ್ಟಡಗಳ ಮೇಲೆ ಕ್ರೇನ್ ಎತ್ತವರನ್ನು ತಗ್ಗಿಸುವಂತೆ ಬಿಬಿಎಂಪಿ ಆದೇಶ ಹೊರಡಿಸಿದೆ. ಇದಲ್ಲದೇ ಯಲಹಂಕ...

BBMP ವ್ಯಾಪ್ತಿಯಲ್ಲಿ ಉಂಟಾಗಿರುವ ಔಷಧಿಗಳ ಕೊರತೆ ಬಗ್ಗೆ ಶೀಘ್ರದಲ್ಲೇ ಪರಿಹಾರ: ತ್ರಿಲೋಕ್ ಚಂದ್ರ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಉಂಟಾಗಿರುವ ಔಷಧಿಗಳ ಕೊರತೆ ಸಮಸ್ಯೆಯನ್ನು ಶೀಘ್ರವೇ ಪರಿಹರಿಸಲಾಗುವುದು ಎಂದು ಬಿಬಿಎಂಪಿ ವಿಶೇಷ ಆಯುಕ್ತ ತ್ರಿಲೋಕಚಂದ್ರ ತಿಳಿಸಿದ್ದಾರೆ....

ಫೆಬ್ರವರಿ 6ರಂದು ತುಮಕೂರಿಗೆ ಪ್ರಧಾನಿ ಮೋದಿ ಭೇಟಿ: ತಿಂಗಳ ಅಂತ್ಯದಲ್ಲಿ 3ನೇ ಭೇಟಿ

ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಮತ್ತೊಮ್ಮೆ ಕರ್ನಾಟಕ ಆಗಮಿಸಲಿರುವುದು ಖಚಿತವಾಗಿದೆ. ಫೆಬ್ರುವರಿ 6 ರಂದು ತುಮಕೂರು ಜಿಲ್ಲೆ ನಿಟ್ಟೂರಿನಲ್ಲಿ ಸ್ಥಾಪಿಸಲಾಗಿರುವ HAL ಹೆಲಿಕಾಪ್ಟರ್ ಉದ್ಘಾಟನಾ ಸಮಾರಂಭಕ್ಕೆ ಪ್ರಧಾನಿ...

ಸ್ವಂತ ಮಗಳ ಮೇಲೆಯೇ ಅತ್ಯಾಚಾರ ಮಾಡಿ ಗರ್ಭಿಣಿ ಮಾಡಿದ ತಂದೆಗೆ ಜೀವಾವಧಿ ಶಿಕ್ಷೆ..!

ತನ್ನ ಅಪ್ರಾಪ್ತ ಮಗಳ ಮೇಲೆ ಪದೇ ಪದೇ ಅತ್ಯಾಚಾರ ಮಾಡಿ ಆಕೆ ಗರ್ಭ ಧರಿಸಲು ಕಾರಣನಾಗಿದ್ದ ವ್ಯಕ್ತಿಯೊಬ್ಬನಿಗೆ ತನ್ನ ಜೀವಿತಾವಧಿಯಲ್ಲಿ ಮೂರು ಜೀವಾವಧಿ ಶಿಕ್ಷೆ ವಿಧಿಸಿ ಕೇರಳ...

ಲೋಕಾಯುಕ್ತ ಬಲೆಗೆ ಬಿದ್ದ ರೆವಿನ್ಯೂ ಇನ್ಸ್ ಪೆಕ್ಟರ್

ಬೆಂಗಳೂರು: ಇ-ಖಾತೆ ಅಪ್ಲೋಡ್ ಮಾಡಲು ಲಂಚಕ್ಕೆ ಬೇಡಿಕೆಯಿಟ್ಟದ್ದ ಆರ್​ಐ ವಸಂತ್ ಕುಮಾರ್ ಲೋಕಾಯುಕ್ತ ಅಧಿಕಾರಿಗಳ ಕೈಗೆ ರೆಡ್​ಹ್ಯಾಂಡ್ ಆಗಿ ಸಿಕ್ಕಿಬಿದ್ದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇ-ಖಾತೆ ಅಪ್ಲೋಡ್...

ಕೃಷಿ ಕಾಯ್ದೆ ವಾಪಸ್ ಪಡೆಯದಿದ್ರೆ ಬಿಜೆಪಿ ಅಧಿಕಾರಕ್ಕೆ ಬರಲ್ಲ: ಕೋಡಿಹಳ್ಳಿ ಚಂದ್ರಶೇಖರ್

ಬೆಂಗಳೂರು: ಮುಂಬರುವ ವಿಧಾನಮಂಡಲ ಅಧಿವೇಶನದ ಮೊದಲ ವಾರದಲ್ಲಿ ರೈತರಿಗೆ ಮಾರಕವಾಗಿರುವ ಮೂರು ಕೃಷಿ ಕಾಯ್ದೆಗಳನ್ನು ರಾಜ್ಯ ಸರ್ಕಾರ ವಾಪಸ್‌ ಪಡೆಯದಿದ್ದರೆ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲಿಸಲು ಕರೆ...

ನಕಲಿ ದಾಖಲೆ ಬಳಸಿ ಪಾಸ್ ಪೋರ್ಟ್ ತಯಾರಿ: ವಿಚಾರಣೆ ವೇಳೆ ಹೊರಬಂದಿತ್ತು ಸ್ಪೋಟಕ ಮಾಹಿತಿ

ಬೆಂಗಳೂರು: ಬೆಂಗಳೂರಿನ ಬಸವನಗುಡಿ ಪೊಲೀಸರಿಗೆ ಕಳೆದ ವರ್ಷ ಸಿಕ್ಕಿ ಬಿದಿದ್ದ ಪಾಸ್ ಪೋರ್ಟ್​ ಕಳ್ಳಾಟದ ಗ್ಯಾಂಗ್​ನ ಮತ್ತಷ್ಟು ಸ್ಪೋಟಕ ಸಂಗತಿ ಬಯಲಾಗಿದೆ. ಈ ಗ್ಯಾಂಗ್ ಮಾಡುತ್ತಿದ್ದ ಖತರ್ನಾಕ್ ಕೆಲಸಗಳ...

You may have missed