Month: February 2023

40 ಕ್ಕೂ ಹೆಚ್ಚು ಮಹಿಳೆಯರಿಗೆ ಅರೆಬೆತ್ತಲೆ ಕಾಲ್ ಮಾಡುತ್ತಿದ್ದ flipkart ಉದ್ಯೋಗಿ ಅರೆಸ್ಟ್

ಮುಂಬೈ: ಫ್ಲಿಪ್‌ ಕಾರ್ಟ್‌ ನಲ್ಲಿ ಕೆಲಸ ಮಾಡುತ್ತಿದ್ದ 27 ವರ್ಷದ ಉದ್ಯೋಗಿ 40 ಕ್ಕೂ ಹೆಚ್ಚು ಮಹಿಳೆಯರಿಗೆ ಅಶ್ಲೀಲ ವಿಡಿಯೋ ಕರೆಗಳನ್ನು ಮಾಡಿದ ಆರೋಪದ ಮೇಲೆ ಮಲಾಡ್ ಪೊಲೀಸರು...

ಬಿಲ್ಲು-ಬಾಣದ ಚಿಹ್ನೆಗಾಗಿ ₹ 2,000 ಕೋಟಿ ಡೀಲ್ ಮಾಡಿದ ಶಿಂಧೆ ಬಣ: ಸಂಜಯ್ ರಾವತ್ ಆರೋಪ

ಮುಂಬೈ: ಮೂಲ 'ಶಿವಸೇನಾ' ಹೆಸರು ಮತ್ತು ಬಿಲ್ಲು-ಬಾಣದ ಚಿಹ್ನೆಗಾಗಿ 2,000 ಕೋಟಿಗೂ ಅಧಿಕ ಹಣಕಾಸು ಅವ್ಯವಹಾರ ನಡೆದಿದೆ ಎಂದು ಶಿವಸೇನೆ (ಉದ್ಧವ್‌ ಠಾಕ್ರೆ ಬಣದ) ಸಂಸದ ಹಾಗೂ ವಕ್ತಾರ...

ಚಿಹ್ನೆಯ ಕುರಿತ ವಿವಾದದಲ್ಲಿ ಭಾಗಿಯಾಗಲು ನಾನು ಬಯಸುವುದಿಲ್ಲ: ಶರದ್ ಪವಾರ್

ಮುಂಬೈ: ಏಕನಾಥ್ ಶಿಂಧೆ ನೇತೃತ್ವದ ಬಣಕ್ಕೆ ಶಿವಸೇನೆಯ ಮೂಲ ಚಿಹ್ನೆಯಾದ 'ಬಿಲ್ಲು ಬಾಣ'ವನ್ನು ನೀಡಿದ ಚುನಾವಣಾ ಆಯೋಗದ ನಿರ್ಧಾರದ ಬಗ್ಗೆ ನನ್ನ ನಿಲುವನ್ನು ಈಗಾಗಲೇ ಸ್ಪಷ್ಟಪಡಿಸಿದ್ದೇನೆ ಮತ್ತು ಚಿಹ್ನೆ...

ರಾಜ್ಯದಲ್ಲಿ 1,316 ಅನಧಿಕೃತ ಶಾಲೆಗಳ ಪತ್ತೆ ಹಚ್ಚಿದ ಶಿಕ್ಷಣ ಇಲಾಖೆ..!

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದಲ್ಲಿನ ಅನಧಿಕೃತ ಶಾಲೆಗಳ ಕುರಿತಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯು ಸರ್ಕಾರಕ್ಕೆ ಸಲ್ಲಿಸಿರುವ ವರದಿಯಲ್ಲಿ ಮಹತ್ವದ ಮಾಹಿತಿ ಬಹಿರಂಗವಾಗಿದೆ. 34 ಶೈಕ್ಷಣಿಕ ಜಿಲ್ಲೆಗಳಲ್ಲಿ ಒಟ್ಟು 1,316...

ಪ್ರಾಥಮಿಕ ಶಾಲಾ ಶಿಕ್ಷಕರ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಸಚಿವ ಬಿ.ಸಿ.ನಾಗೇಶ್

ಬೆಂಗಳೂರು: ಒಂದು ವಾರದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಲಾಗುತ್ತದೆ ಎಂದು ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಇಲಾಖೆ ಪ್ರಕಟಿಸಿದ್ದ ತಾತ್ಕಾಲಿಕ ಆಯ್ಕೆ...

ನಾವು ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದ್ದನ್ನು ಖಂಡಿತ ಈಡೇರಿಸುತ್ತೇವೆ: ಸಚಿವ ಡಾ. ಕೆ ಸುಧಾಕರ್

ಬೆಂಗಳೂರು: ಭಗವದ್ಗೀತೆ ಮೇಲೆ ನಂಬಿಕೆ ಇಟ್ಟಷ್ಟೇ, ನಮ್ಮ ಪ್ರಣಾಳಿಕೆ ಮೇಲೆ ನಂಬಿಕೆಯಿಡಿ ಎಂದು ಸಚಿವ ಡಾ. ಕೆ ಸುಧಾಕರ್‌ ಹೇಳಿದ್ದಾರೆ. ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ಭಗವದ್ಗೀತೆ...

ಮಸಾಜ್ ಪಾರ್ಲರ್ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿ ಸೆರೆ

ಬೆಂಗಳೂರು: ಮಸಾಜ್ ಪಾರ್ಲ‌ರ್ ನಲ್ಲಿ ಕೆಲಸ ಮಾಡುವ ಯುವತಿಗೆ ವ್ಯಕ್ತಿಯೊಬ್ಬ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಬೆಂಗಳೂರಿನ ಜಯನಗರ ಪೊಲೀಸ್ ಠಾಣೆಯಲ್ಲಿ ನೊಂದ...

ಗಂಡ ನಿರುದ್ಯೋಗಿಯಾಗಿದ್ರೂ ಪತ್ನಿಗೆ ಜೀವನಾಂಶ ನೀಡಲೇಬೇಕು: ಹೈಕೋರ್ಟ್

ಬೆಂಗಳೂರು : ಪತಿ ನಿರುದ್ಯೋಗಿಯಾಗಿದ್ರೂ ಉದ್ಯೋಗ ಹುಡುಕಿಕೊಂಡು ಸಂಪಾದಿಸಿ, ತನ್ನ ಪತ್ನಿಗೆ ಜೀವನಾಂಶ ನೀಡಲೇಬೇಕು ಎಂದು ಬೆಂಗಳೂರಿನ ಹೈಕೋರ್ಟ್ ತೀರ್ಪು ನೀಡಿದೆ.ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ...

ಕೇಂದ್ರಕ್ಕೆ ಅಡಿಕೆಯ ಕನಿಷ್ಠ ಆಮದಿಗೆ ಒತ್ತಡ ಹಾಕಲು ಶೀಘ್ರದಲ್ಲೇ ನಿಯೋಗ: ಸಚಿವ ಆರಗ ಜ್ಞಾನೇಂದ್ರ

ಬೆಂಗಳೂರು: ಅಡಿಕೆಯ ಕನಿಷ್ಠ ಆಮದಿಗೆ ಒತ್ತಡ ಹಾಕಲು ಶೀಘ್ರದಲ್ಲೇ ಒಂದು ನಿಯೋಗ ಭೇಟಿ ಮಾಡಲು ನಿರ್ಣಯ ಆಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ವಿಕಾಸಸೌಧದಲ್ಲಿ ಮಾತನಾಡಿದ...

ಕೆಲಸ ಮಾಡುತ್ತಿದ್ದ ಕಂಪನಿಯಲ್ಲೇ ಕಳ್ಳತನ ಮಾಡಿ ಸಿಕ್ಕಿಬಿದ್ದ ಆರೋಪಿ..!

ಬೆಂಗಳೂರು: ಬೆಂಗಳೂರಿನ ಮೈಸೂರು ರಸ್ತೆಯ BHEL ಎದುರಿನ ಕಂಪವಿಯೊಂದರಲ್ಲಿ ಸೇಲ್ಸ್ ಆಫೀಸರ್ ಆಗಿ ಕೆಲಸ ಮಾಡುತ್ತಿದ್ದ ವ್ಯಕ್ತಿಯಿಂದಲೇ ಗೋಡೌನ್ ನಲ್ಲಿದ್ದ ವಿವಿಧ ಮಾಡಲ್ ನ ಮೊಬೈಲ್ ಗಳನ್ನು ಕಳ್ಳತನ...

You may have missed