Month: March 2023

ರಮೇಶ್ ಎಂಬಾತನ ಕೊಲೆ ಪ್ರಕರಣ ಕೊಲೆ ಪ್ರಕರಣ ಭೇದಿಸಿದ ವಿವಿ ಪುರಂ ಪೊಲೀಸರು

ಬೆಂಗಳೂರು: ಬೆಂಗಳೂರಿನ (Bnaglore crime) ನ್ಯೂ ತರಗು ಪೇಟೆಯಲ್ಲಿ ನಡೆದಿದ್ದ ರಮೇಶ್ ಎಂಬಾತನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವಿ ಪುರಂ ಪೊಲೀಸರು ಇಬ್ಬರನ್ನು ಅರೆಸ್ಟ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಸತೀಶ್...

ಪತ್ನಿ ಮೇಲೆ ಕೊಡಗೋಲಿನಿಂದ ಹಲ್ಲೆ ನಡೆಸಿದ ಪತಿಗೆ ಜೀವಾವಧಿ ಶಿಕ್ಷೆ..! ಸತ್ರ ಕೋರ್ಟ್ ಆದೇಶ

ಬೆಂಗಳೂರು: 71ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸತ್ರ ನ್ಯಾಯಾಲಯವು, ವರದಕ್ಷಣೆಗಾಗಿ ಪತ್ನಿ ಮೇಲೆ ಕೊಡಗೋಲಿನಿಂದ 35 ಬಾರಿ ಹಲ್ಲೆ ನಡೆಸಿ ಕೊಲೆ ಮಾಡಿದ್ದ ಪತಿಗೆ ಜೀವಾವಧಿ ಶಿಕ್ಷೆ...

ಸ್ಥಳೀಯರಿಗೆ ಬಿಜೆಪಿ ಟಿಕೆಟ್ ನೀಡಲಿ-ವೀರಶೈವ ಮುಖಂಡ ಸಿದ್ದಲಿಂಗಪ್ಪ

ಗುಬ್ಬಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಪಕ್ಷದಿಂದ ಸ್ಥಳೀಯರಿಗೆ ಟಿಕೆಟ್ ನೀಡಿದಲ್ಲಿ ಮಾತ್ರ ತಾಲೂಕಿನ ಜನತೆ ಸ್ಪಂದಿಸುತ್ತಾರೆ ಎಂದು ವೀರಶೈವ ಮುಖಂಡ ಸಿದ್ದಲಿಂಗಪ್ಪ ತಿಳಿಸಿದರು. ಗುಬ್ಬಿ ಪಟ್ಟಣದ ವೀರಶೈವ...

ಮನೆಮನೆ ನಳ ಸಂಪರ್ಕ ಯೋಜನೆಯಿಂದ ಅನುಕೂಲವಾಗಿದೆ-ಅಧ್ಯಕ್ಷೆ ಶಶಿಕಲಾ ಯೋಗೇಶ್

ನರೇಂದ್ರ ಮೋದಿಯವರ ಸರ್ಕಾರ ಇಡೀ ರಾಜ್ಯದಲ್ಲಿ ಮನೆ ಮನೆ ನಳ ಸಂಪರ್ಕ ಕಾಮಾಗಾರಿ ತಂದಿರುವುದು ಜನ ಸಾಮಾನ್ಯರಿಗೆ ಅನುಕೂಲವಾಗಿದೆ ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶಶಿಕಲಾ ಯೋಗೀಶ್...

ಗ್ರಾಮೀಣ ಸೊಗಡಿಗೆ ಆದ್ಯತೆ ನೀಡಿ-ಬಿಜೆಪಿ ಮುಖಂಡ ಜಿ.ಎನ್ ಬೆಟ್ಟಸ್ವಾಮಿ

ಟಿವಿ ಹಾಗೂ ದೃಶ್ಯ ಮಾದ್ಯಮಗಳು ಬಂದು ಗ್ರಾಮೀಣ ಭಾಗದಲ್ಲಿ ಕುರುಕ್ಷೇತ್ರ ನಾಟಕಗಳು ಕಣ್ಮೆರೆಯಾಗುತ್ತಿದೆ ಎಂದು ಮಂಡಿ ವರ್ತಕರಾದ ತೇವಡೇಹಳ್ಳಿ ಟಿ.ಎ.ದಕ್ಷೀಣಾಮೂರ್ತಿ ಬೇಸರ ವ್ಯಕ್ತಪಡಿಸಿದರು. ಗುಬ್ಬಿ ತಾಲ್ಲೂಕಿನ ಹೊಸಕೆರೆಯಲ್ಲಿ...

ಅಗ್ನಿಬನ್ನಿರಾಯಸ್ವಾಮಿ ಜಯಂತಿ-ತಿಗಳ ಸಮುದಾಯ ಸಂಭ್ರಮ..!

ಗುಬ್ಬಿ ಪಟ್ಟಣದಲ್ಲಿ ಮಂಗಳವಾರ ಅಗ್ನಿಬನ್ನಿರಾಯಸ್ವಾಮಿ ಜಯಂತಿಯನ್ನು ಸಡಗರ, ಸಂಭ್ರಮದಿಂದ ಆಚರಿಸಲಾಯಿತು. ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದ ತಿಗಳ ಸಮುದಾಯದವರು ಪಟ್ಟಣದ ಚನ್ನಬಸವೇಶ್ವರ ಸ್ವಾಮಿ ದೇವಸ್ಥಾನದ ಆವರಣದಿಂದ ವಿವಿಧ ಕಲಾತಂಡ...

ಸಿದ್ದುಗೆ ತಟ್ಟಿದ ನೀತಿ ಸಂಹಿತೆ ಬಿಸಿ: ಸರ್ಕಾರಿ ಕಾರು ಬಿಟ್ಟು ಖಾಸಗಿ ಕಾರಿನಲ್ಲಿ ಪ್ರಯಾಣ

ಬೆಂಗಳೂರು : ವರುಣಾ ಕ್ಷೇತ್ರದಲ್ಲಿ ಪ್ರಚಾರ ಕಾರ್ಯದಲ್ಲಿದ್ದ ಮಾಜಿ ಸಿಎಂ ಸಿದ್ದರಾಮಯ್ಯಗೆ ಚುನಾವಣಾ ನೀತಿ ಸಂಹಿತೆ ಬಿಸಿ ತಟಿದ್ದು, ಸರ್ಕಾರಿ ಕಾರು ಬಿಟ್ಟು ಖಾಸಗಿ ಕಾರಿನಲ್ಲಿ ಪ್ರಯಾಣ ಬೆಳೆಸಿದ್ದಾರೆ...

ನಾಳೆ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಗೊಳ್ಳಲಿರುವ ಗುಬ್ಬಿ ಶ್ರೀನಿವಾಸ್

ಬೆಂಗಳೂರು: ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಾಳೆ ಗುಬ್ಬಿ ಶ್ರೀನಿವಾಸ್ ಅಧಿಕೃತವಾಗಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಲಿದ್ದಾರೆ. ಗುಬ್ಬಿ ಶಾಸಕ ಎಸ್ ಆರ್ ಶ್ರೀನಿವಾಸ್ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ...

ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಿಗೆ ಮೇ 10ರಂದು ಮತದಾನ ನಡೆಯಲಿದೆ: ಮನೋಜ್ ಕುಮಾರ್ ಮೀನಾ

ಬೆಂಗಳೂರು: ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಿಗೆ ಮೇ 10ರಂದು ಮತದಾನ ನಡೆಯಲಿದೆ ಎಂದು ರಾಜ್ಯ ಮುಖ್ಯಚುನಾವಣಾಧಿಕಾರಿ ಮನೋಜ್ ಕುಮಾರ್​ ಮೀನಾ ತಿಳಿಸಿದ್ದಾರೆ. ಈ ಸಂಬಂಧ ವಿಧಾನಸೌಧದಲ್ಲಿ ಮಾತನಾಡಿದ ಅವರು,...

ದೇಶ ಉಳಿಸಲು ದಬ್ಬಾಳಿಕೆ ಬಯಸುವ ಪ್ರತಿಯೊಬ್ಬರ ಮನೆಯೂ ನಿಮ್ಮ ಮನೆ – ರಾಹುಲ್ಗೆ ಬೆಂಬಲಿಸಿದ ಪ್ರಕಾಶ್‌ ರಾಜ್‌

ನವದೆಹಲಿ: ನಮ್ಮ ದೇಶವನ್ನು ಉಳಿಸಲು ಈ ದಬ್ಬಾಳಿಕೆಯಿಂದ ಬಯಸುವ ಪ್ರತಿಯೊಬ್ಬರ ಮನೆಯೂ ನಿಮ್ಮ ಮನೆ, ನಿಮಗೆ ಎಂದೆಂದಿಗೂ ಆತ್ಮೀಯ ಸ್ವಾಗತ ಎಂದು ಹೇಳುವ ಮೂಲಕ ಹಿರಿಯ ನಟ...

You may have missed