Month: March 2023

ಕಾಂಗ್ರೆಸ್ ನಾಯಕರು ಈಶಾನ್ಯವನ್ನು ಎಟಿಎಂ ಆಗಿ ಬಳಸುತ್ತಿದ್ದಾರೆ: ಪ್ರಧಾನಿ ಮೋದಿ

ಕೊಹಿಮಾ: ಈಶಾನ್ಯ ರಾಜ್ಯಗಳನ್ನು ಕಾಂಗ್ರೆಸ್ ಪಕ್ಷ ಮತ ಎಟಿಎಂಗಳಾಗಿ ಬಳಕೆ ಮಾಡಿದ್ದು, ಬಿಜೆಪಿ ಈ ರಾಜ್ಯಗಳನ್ನು ಅಷ್ಟಲಕ್ಷ್ಮಿಯಾಗಿ ನೋಡುತ್ತಿದೆ ಎಂದು ಪ್ರಧಾನಿ ಮೋದಿ ಹೇಳಿದರು. ನಾಗಾಲ್ಯಾಂಡ್ ದಿಮಾಪುರದ ಚುಮುಕೆಡಿಮಾದಲ್ಲಿ...

ಜಮ್ಮು-ಕಾಶ್ಮೀರಕ್ಕೆ ರಾಜ್ಯದ ಸ್ಥಾನಮಾನವನ್ನು ಮರುಸ್ಥಾಪಿಸುವುದಿಲ್ಲ: ಫಾರೂಕ್ ಅಬ್ದುಲ್ಲಾ

ಶ್ರೀನಗರ: ವಿಧಾನಸಭಾ ಚುನಾವಣೆಯ ಬಳಿಕ ಜಮ್ಮು-ಕಾಶ್ಮೀರಕ್ಕೆ ರಾಜ್ಯದ ಸ್ಥಾನಮಾನ ಮರುಸ್ಥಾಪಿಸಲಾಗುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ನೀಡಿದ್ದ ಬೆನ್ನಲ್ಲೇ ಜಮ್ಮು-ಕಾಶ್ಮೀರದ ಮಾಜಿ ಸಿಎಂ ಫಾರೂಕ್...

ಕೋಮು ಸಂಘರ್ಷದ ಉದ್ದೇಶಕ್ಕಾಗಿ ಹಿಂದೂ ಧರ್ಮವನ್ನು ಬಳಸಬೇಡಿ – ಬಿಜೆಪಿ ನಾಯಕನಿಗೆ ಸುಪ್ರೀಂ ಚಾಟಿ

ನವದೆಹಲಿ: ಐತಿಹಾಸಿಕ ಸ್ಥಳಗಳು ಮತ್ತು ನಗರಗಳಿಗೆ ಮರುನಾಮಕರಣ ಮಾಡಲು ಮರು ನಾಮಕರಣ ಆಯೋಗ ರಚನೆ ಮಾಡುವಂತೆ ಕೋರಿ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (PIL) ಸುಪ್ರೀಂಕೋರ್ಟ್ (Supreme Court)...

ಪುಲ್ವಾಮಾದಲ್ಲಿ ಗುಂಡಿನ ಚಕಮಕಿ: ಭಯೋತ್ಪಾದಕನನ್ನು ಹೊಡೆದುರುಳಿಸಿದ ಭಾರತೀಯ ಸೇನೆ

ಅವಂತಿಪೋರಾ: ಜಮ್ಮು-ಕಾಶ್ಮೀರದ ಅವಂತಿಪೋರಾದಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಗುಂಡಿನ ಕಾರ್ಯಾಚರಣೆ ಪ್ರಗತಿಯಲ್ಲಿದೆ. ಈ ಎನ್ ಕೌಂಟರ್ ನಲ್ಲಿ ಓರ್ವ ಉಗ್ರನನ್ನು ಭದ್ರತಾ ಪಡೆಗಳು ಹತ್ಯೆ ಮಾಡಿರುವುದಾಗಿ...

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಟ್ವಿಟರ್ ಅಕೌಂಟ್ ಹ್ಯಾಕ್

ಪಶ್ಚಿಮ ಬಂಗಾಳ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಅಖಿಲ ಭಾರತ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಟ್ವಿಟರ್ ಖಾತೆಯನ್ನು ಹ್ಯಾಕ್ ಮಾಡಲಾಗಿದೆ. ಮಂಗಳವಾರ ಮುಂಜಾನೆ ಟಿಎಂಸಿಯ ಟ್ವಿಟರ್...

Adhani..ಫೋರ್ಬ್ಸ್ ಶ್ರೀಮಂತರ ಪಟ್ಟಿಯಲ್ಲಿ 38ನೇ ಸ್ಥಾನಕ್ಕೆ ಕುಸಿದ ಅದಾನಿ

ನವದೆಹಲಿ: ಹಿಂಡೆನ್‌ಬರ್ಗ್ (Hindenburg) ವರದಿ ಬಳಿಕ ಅದಾನಿ ಸಾಮ್ರಾಜ್ಯ ಪತನದತ್ತ ಮುಖ ಮಾಡಿದ್ದು, ಫೋರ್ಬ್ಸ್ (Forbes) ಶ್ರೀಮಂತರ ಪಟ್ಟಿಯಲ್ಲಿ ಗೌತಮ್‌ ಅದಾನಿ (Gautam Adani) 3ನೇ ಸ್ಥಾನದಿಂದ 38ನೇ...

ತಾಯಿ ಪಕ್ಕ ಮಲಗಿದ್ದ ತಿಂಗಳ ಮಗುವನ್ನು ಎಳೆದೊಯ್ದ ಬೀದಿನಾಯಿ: ಘನಗೋರ ಕೃತ್ಯ

ಜೈಪುರ: ಸರ್ಕಾರಿ ಆಸ್ಪತ್ರೆಯಲ್ಲಿ ತನ್ನ ತಾಯಿಯ ಪಕ್ಕದಲ್ಲಿ ಮಲಗಿದ್ದ ತಿಂಗಳ ಮಗುವನ್ನು ಬೀದಿ ನಾಯಿಯೊಂದು (Stray Dog Attack) ಎಳೆದುಕೊಂಡು ಹೋಗಿ ಕೊಂದು ಹಾಕಿರುವ ಘಟನೆ ರಾಜಸ್ಥಾನದ(Rajasthan) ಸಿರೋಹಿ...

ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ಮನೀಶ್ ಸಿಸೋಡಿಯಾ ಮತ್ತು ಸತ್ಯೇಂದ್ರ ಜೈನ್

ನವದೆಹಲಿ: ಸಚಿವ ಸ್ಥಾನಕ್ಕೆ ಮನೀಶ್ ಸಿಸೋಡಿಯಾ ಮತ್ತು ಸತ್ಯೇಂದ್ರ ಜೈನ್ ರಾಜೀನಾಮೆ ನೀಡಿದ್ದು, ಅವರ ರಾಜೀನಾಮೆಗಳನ್ನು ಸಿಎಂ ಅರವಿಂದ್ ಕೇಜ್ರಿವಾಲ್ ಅಂಗೀಕರಿಸಿದ್ದಾರೆ ಎಂದು ತಿಳಿದುಬಂದಿದೆ. ಅಬಕಾರಿ ಹಗರಣದಲ್ಲಿ ಬಂಧನಕ್ಕೀಡಾಗಿರುವ...

ಭೋಪಾಲ್-ಉಜ್ಜೈನಿ ರೈಲು ಸ್ಫೋಟ ಕೇಸ್: 7 ಅಪರಾಧಿಗಳಿಗೆ ಮರಣದಂಡನೆ

ಮಧ್ಯಪ್ರದೇಶದ ಶಾಜಾಪುರ ಜಿಲ್ಲೆಯಲ್ಲಿ ರೈಲು ಸ್ಫೋಟ ಪ್ರಕರಣದಲ್ಲಿ ಉತ್ತರ ಪ್ರದೇಶದ ವಿಶೇಷ ಎನ್‌ಐಎ ಕೋರ್ಟ್ ನ ತೀರ್ಪು ಇಂದು ಹೊರಬಿದ್ದಿದ್ದು ಎಂಟು ಅಪರಾಧಿಗಳ ಪೈಕಿ ಏಳು ಮಂದಿಗೆ...

You may have missed