Month: April 2023

ರಾಜ್ಯದಲ್ಲಿ ಮುಂದಿನ 48 ಗಂಟೆಗಳ ಕಾಲ ಭಾರೀ ಮಳೆ ಸಾಧ್ಯತೆ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮುಂದಿನ 48 ಗಂಟೆಗಳ ಕಾಲ ಮಳೆ ಸಾಧ್ಯತೆ ಇದೆ ಎಂದು ಭಾರತೀಯ ಹವಮಾನ ಇಲಾಖೆ ಮಾಹಿತಿ ನೀಡಿದೆ. ಬೆಂಗಳೂರಿನಲ್ಲಿ ಕೆಲವೆಡೆ ಮೋಡ ಕವಿದ ವಾತಾವರಣ...

ರಂಗಭೂಮಿ ಹಿರಿಯ ಕಲಾವಿದ ಬೆಳಗಲ್ಲು ವೀರಣ್ಣ ನಿಧನ: ಸಿಎಂ ಬೊಮ್ಮಾಯಿ ಸಂತಾಪ

ಬೆಂಗಳೂರು: ರಂಗ ಕಲಾವಿದರಾದ ಮತ್ತು ಜಾನಪದ ಕಲೆಗೆ ಹೊಸ ಸ್ಪರ್ಶ ನೀಡಿದ್ದ ಬೆಳಗಲ್ಲು ವೀರಣ್ಣ ಅವರು ಭಾನುವಾರ ನಿಧನರಾದರು. ಕಲಾವಿದ ಬೆಳಗಲ್ಲು ವೀರಣ್ಣನವರ ನಿಧನಕ್ಕೆ ಮುಖ್ಯಮಂತ್ರಿ ಸೇರಿದಂತೆ ರಂಗ...

ಕಾಂಗ್ರೆಸ್ ಎರಡನೇ ಪಟ್ಟಿ ಬಿಡುಗಡೆ ವಿಚಾರ: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದೇನು.?

ಬೆಂಗಳೂರು: ಏಪ್ರಿಲ್ 1 ರಿಂದ ದುಡಿಯುವ ಮಹಿಳೆಯರಿಗೆ ಉಚಿತ ಬಸ್ ಪಾಸ್ ನೀಡುವುದಾಗಿ ಬಜೆಟ್ ನಲ್ಲಿ ಘೋಷಣೆ ಮಾಡಿ ಇದೀಗ ಮಾತು ತಪ್ಪಿದ ಸಿಎಂ ಬೊಮ್ಮಾಯಿ ಅವರಿಗೆ ಕೆಪಿಸಿಸಿ...

RBI ಹೆಸರಿನಲ್ಲಿ ಜನರಿಂದ ಲಕ್ಷಾಂತರ ರೂ. ವಂಚನೆ: ಎಂಟು ಜನರ ಗ್ಯಾಂಗ್ ಅರೆಸ್ಟ್

ಬೆಂಗಳೂರು: ಬೆಂಗಳೂರಿನ ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ, RBI ಹೆಸರಿನಲ್ಲಿ ಜನರನ್ನು ವಂಚನೆ ಮಾಡುತ್ತಿದ್ದ ಖತರ್ನಾಕ್ ಗ್ಯಾಂಗ್ ಅನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಕರಣ ಸಂಬಂಧ ಎಂಟು ಮಂದಿ...

ನಿಮ್ಹಾನ್ಸ್ ನಲ್ಲಿ ವಿವಿಧ ಹುದ್ದೆಗಳು ಖಾಲಿ: ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಸಲ್ಲಿಕೆಗೆ ಆಹ್ವಾನ

ಬೆಂಗಳೂರಿನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಜೂನಿಯರ್...

ಬೊಮ್ಮಾಯಿಯಷ್ಟು ಜನಪರ ಸಿಎಂ ನಾನು ನೋಡಿಯೇ ಇಲ್ಲ: ಸಚಿವ ವಿ ಸೋಮಣ್ಣ

ಬೆಂಗಳೂರು: ಬೊಮ್ಮಾಯಿಯಷ್ಟು ಜನಪರ ಸಿಎಂ ನಾನು ನೋಡಿಯೇ ಇಲ್ಲ ಎಂದು ವಸತಿ ಸಚಿವ ವಿ ಸೋಮಣ್ಣ ಹೇಳಿದ್ದಾರೆ. ಈ ಸಂಬಂಧ ಗೋವಿಂದರಾಜ ನಗರದಲ್ಲಿ ಮಾತನಾಡಿದ ಅವರು, ಇಷ್ಟು ವರ್ಷದಲ್ಲಿ...

ಜೈಲಿನಲ್ಲಿ ವಿಶೇಷ ಸೌಲಭ್ಯ ಕಲ್ಪಿಸಲು ಲಂಚ ಪಡೆದ ಆರೋಪ: ಹೈಕೋರ್ಟ್ ನಿಂದ ಇತ್ಯರ್ಥ

ಬೆಂಗಳೂರು: ಜೈಲಿನಲ್ಲಿ ವಿಶೇಷ ಸೌಲಭ್ಯ ಕಲ್ಪಿಸಲು ಲಂಚ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬರು ಸಲ್ಲಿಸಿದ್ದ ಅರ್ಜಿಯನ್ನು ಬೆಂಗಳೂರಿನ ಹೈಕೋರ್ಟ್ ವಿಲೇವಾರಿ ಮಾಡಿದೆ. ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ವಿರುದ್ಧದ...

ನನಗೆ ಚಾಮರಾಜನಗರ ಜಿಲ್ಲೆಯಲ್ಲಿ ಶಾಸಕನಾಗಬೇಕೆಂಬ ಬಯಕೆ ಇದೆ: ಸಚಿವ ವಿ ಸೋಮಣ್ಣ

ಬೆಂಗಳೂರು: ಚಾಮರಾಜನಗರ ಜಿಲ್ಲೆಯಲ್ಲಿ ಶಾಸಕನಾಗಬೇಕೆಂಬ ಬಯಕೆ ಇದೆ ಎಂದು ವಸತಿ ಸಚಿವ ವಿ ಸೋಮಣ್ಣ ಹೇಳಿದ್ದಾರೆ. ಬೆಂಗಳೂರಿನ ಕಾಮಾಕ್ಷಿಪಾಳ್ಯದಲ್ಲಿ ಉತ್ತರ ಸಣ್ಣ ಕೈಗಾರಿಕೆಗಳ ಸಂಘ ಹಮ್ಮಿಕೊಂಡಿದ್ದ ಬಾನ್ಸಿಯಾ ಭವನದ...

ಕಾಂಗ್ರೆಸ್ 2ನೇ ಪಟ್ಟಿ ಕಗ್ಗಂಟು: ಕುತೂಹಲ ಮೂಡಿಸಿದ ಖರ್ಗೆ- ಡಿಕೆಶಿ ಮಾತುಕತೆ

ಬೆಂಗಳೂರು: ಕಾಂಗ್ರೆಸ್ ಎರಡನೇ ಪಟ್ಟಿ ಅಂತಿಮಗೊಳಿಸುವ ನಿಟ್ಟಿನಲ್ಲಿ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಡುವೆ ಕೆಲವು ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಇನ್ನೂ ಒಮ್ಮತ...

ಜೆಡಿಎಸ್ ಅಭ್ಯರ್ಥಿಗಳಿಗೆ ಎಚ್ಚರಿಕೆ ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಸಿದ್ಧತೆಯ ಭಾಗವಾಗಿ ಶನಿವಾರ ಬೆಳಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಪಕ್ಷದ ಎಲ್ಲ ಶಾಸಕರು, ಅಭ್ಯರ್ಥಿಗಳಿಗೆ ಆನ್ಲೈನ್ ವೇದಿಕೆಯ ಮಹತ್ವದ ಟಿಪ್ಸ್ ನೀಡಿದರು....

You may have missed