Month: April 2023

ಸುಳ್ಳು ಹೇಳುವುದೇ ಅಭ್ಯಾಸವಾಗಿ ಬಿಟ್ಟರೆ ಸತ್ಯ ತಿಳಿಯುವುದೇ ಇಲ್ಲ: ಕರಂದ್ಲಾಜೆ ವಿರುದ್ಧ ಸಿದ್ದು ಕಿಡಿ

ಬೆಂಗಳೂರು: ಸುಳ್ಳು ಹೇಳುವುದೇ ಅಭ್ಯಾಸವಾಗಿ ಬಿಟ್ಟರೆ ಸತ್ಯ ತಿಳಿಯುವುದೇ ಇಲ್ಲ ಎಂದು ಹೇಳುವ ಮೂಲಕ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಸಿದ್ಧರಾಮಯ್ಯ(Siddaramaiah) ಗುಡುಗಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಟ್ವೀಟ್...

ಬಿಜೆಪಿ ಕನ್ನಡಿಗರ ಸ್ವಾಭಿಮಾನ ಕೆಣಕುತ್ತಿರುವುದೇಕೆ?: ರಾಜ್ಯ ಕಾಂಗ್ರೆಸ್ ಪ್ರಶ್ನೆ

ಬೆಂಗಳೂರು: ಬಿಜೆಪಿ ಕನ್ನಡಿಗರ ಸ್ವಾಭಿಮಾನ ಕೆಣಕುತ್ತಿರುವುದೇಕೆ? ಎಂದು ರಾಜ್ಯ ಕಾಂಗ್ರೆಸ್(congress) ಪ್ರಶ್ನಿಸಿದೆ. ಈ ಸಂಬಂಧ ಬೆಂಗಳೂರಿನಲ್ಲಿ ಟ್ವೀಟ್ ಮಾಡಿರುವ ಕಾಂಗ್ರೆಸ್, ಮೇಕೆದಾಟು ವಿಚಾರದಲ್ಲಿ(Goat hunting issue) ಕರ್ನಾಟಕದ ವಿರುದ್ಧದ...

ಮೀಸಲಾತಿ ಕುರಿತು ರಣದೀಪ್ ಸಿಂಗ್ ಸುರ್ಜೆವಾಲ ಹೇಳಿಕೆ ಹಾಸ್ಯಾಸ್ಪದ: ಸಿಎಂ ಬೊಮ್ಮಾಯಿ

ಬೆಂಗಳೂರು: ಮೀಸಲಾತಿ ಕುರಿತು ರಣದೀಪ್ ಸಿಂಗ್ ಸುರ್ಜೆವಾಲ ಹೇಳಿಕೆ ಹಾಸ್ಯಾಸ್ಪದ ಎಂದು ಸಿಎಂ ಬಸವರಾಜ್ ಬೊಮ್ಮಾಯಿ(CM Basavaraj Bommai) ಹೇಳಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಟ್ವೀಟ್ ಮಾಡಿರುವ ಸಿಎಂ...

ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ದೇಶವ್ಯಾಪಿ ಭಯೋತ್ಪಾದಕ ಕೃತ್ಯಗಳು ನಡೆದಿತ್ತು: ಶೋಭಾ ಕರಂದ್ಲಾಜೆ

ಬೆಂಗಳೂರು: ಅಮಿತ್ ಶಾ ಪರ ಜನಸಾಗರ ಕಂಡು ಕಾಂಗ್ರೆಸ್ ಪಕ್ಷ ಬೆಚ್ಚಿ ಬಿದ್ದಿದೆ ಎಂದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ( Union Minister Shobha Karandlaje) ಹೇಳಿದ್ದಾರೆ. ಈ...

ಸುಮಲತಾ ಬಗ್ಗೆ ಟೀಕೆ ಮಾಡುವಷ್ಟು ವ್ಯಕ್ತಿತ್ವ ಬೆಳಸಿಕೊಂಡಿಲ್ಲ: ಹೆಚ್ ಡಿ ಕುಮಾರಸ್ವಾಮಿ

ಬೆಂಗಳೂರು: ಸುಮಲತಾ ಬಗ್ಗೆ ಟೀಕೆ ಮಾಡುವಷ್ಟು ವ್ಯಕ್ತಿತ್ವ ಬೆಳಸಿಕೊಂಡಿಲ್ಲ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ(HD Kumaraswamy) ಹೇಳಿದ್ದಾರೆ. ಯಾರೋ ಒಬ್ಬರು ಚುನಾವಣೆಯಲ್ಲಿ ಅತಂತ್ರ ಸ್ಥಿತಿ ಬರಲಿ,...

ನಕಲಿ ಮಾರ್ಕ್ಸ್ ಕಾರ್ಡ್ ಮಾರಾಟ: ಮೂವರನ್ನು ಬಂಧಿಸಿದ CCB ಪೊಲೀಸರು

ಬೆಂಗಳೂರು:ಸ್ಟಡಿಸೆಂಟರ್ (Study Center)​​ ಹೆಸರಲ್ಲಿನಕಲಿಅಂಕಪಟ್ಟಿತಯಾರಿಸಿ (Duplicate marks card) ಮಾರಾಟಮಾಡುತ್ತಿದ್ದಹುಬ್ಬಳ್ಳಿಯ (Hubli) KIOS ಕಚೇರಿಮೇಲೆಸಿಸಿಬಿ ( CCB ) ಪೊಲೀಸರು ದಾಳಿ ಮಾಡಿ ಮೂವರನ್ನು ಬಂಧಿಸಿದ್ದಾರೆ . ಪ್ರಭುರಾಜ್ , ಮೈಲಾರಿ ,...

“ಕೈ”ಗೆ ಜೈ ಅಂದ ಗೀತಕ್ಕ: ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆ

ಬೆಂಗಳೂರು:ರಾಜಕಾರಣದಕುಟುಂಬದಿಂದಲೇಬಂದಿರುವನಟಶಿವರಾಜ್ಕುಮಾರ್ (Shivaraj Kumar) ಅವರಪತ್ನಿಗೀತಾಶಿವರಾಜ್ಕುಮಾರ್ (Geetha Shivaraj Kumar) ಅವರುಅಧಿಕೃತವಾಗಿಕಾಂಗ್ರೆಸ್ಸೇರ್ಪಡೆಯಾದರು. ಇಂದು(ಏಪ್ರಿಲ್​ 28) ಬೆಂಗಳೂರಿನಕೆಪಿಸಿಸಿ ಕಚೇರಿಯಲ್ಲಿ ಡಿಕೆ ಶಿವಕುಮಾರ್ (DK Shivakumar) ಸೇರಿದಂತೆ ಹಲವು ನಾಯಕರ ಸಮ್ಮುಖದಲ್ಲಿ...

ಈ ಬಾರಿ ಕಾಂಗ್ರೆಸ್ ಮತ್ತು ಬಿಜೆಪಿಗಿಂತ ಹೆಚ್ಚು ಸ್ಥಾನ JDS ಗೆಲ್ಲುತ್ತದೆ: ಹೆಚ್ ಡಿ ಕುಮಾರಸ್ವಾಮಿ

ಬೆಂಗಳೂರು: ಜೆಡಿಎಸ್ ಅಭ್ಯರ್ಥಿಗೆ ವಸತಿ ಸಚಿವ ವಿ ಸೋಮಣ್ಣ ಆಮೀಷ ಒಡ್ಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ (HD Kumaraswamy) ಪ್ರತಿಕ್ರಿಯೆ ನೀಡಿದ್ದಾರೆ. ಈ...

ಮೇ 5ರಿಂದ 13 ರವರೆಗೆ ಸಾರಿಗೆ ಬಸ್ ಸಂಚಾರದಲ್ಲಿ ವ್ಯತ್ಯಯ

ಬೆಂಗಳೂರು: ವಿಧಾನಸಭೆ ಚುನಾವಣೆ ಹಿನ್ನೆಲೆ(Karnataka Election) ಮೇ 5ರಿಂದ 13 ರವರೆಗೆ ಸಾರಿಗೆ ಬಸ್ ಸಂಚಾರದಲ್ಲಿ ವ್ಯತ್ಯಯ(Variation in transport bus traffic) ಉಂಟಾಗುವ ಸಾಧ್ಯತೆ ಇದೆ ಎಂದು...

ಬಾಡಿಗೆ ತಾಯ್ತನದ ಮೂಲಕ ಮಗುವನ್ನು ಬೆಳೆಸುವ ದೈಹಿಕ ಶಕ್ತಿಯನ್ನು ದಂಪತಿ ಹೊಂದಿರಬೇಕು: ಹೈಕೋರ್ಟ್

ಬೆಂಗಳೂರು: ಬಾಡಿಗೆ ತಾಯ್ತನಕ್ಕೆ ಮುಂದಾಗುವವರಿಗೆ ಪರೀಕ್ಷೆಗೊಳಪಡಿಸಿ ಅವಕಾಶ ಕಲ್ಪಿಸಲು ಬೆಂಗಳೂರಿನ ಹೈಕೋರ್ಟ್(High Court) ನಿರ್ದೇಶನ ನೀಡಿದೆ. ಅರ್ಜಿ ವಿಚಾರಣೆ ನಡೆಸಿರುವ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಈ...

You may have missed