Month: May 2023

ಶಾಸಕ ಕೋನರಡ್ಡಿ ಸಾಮಾಜಿಕ ಕಳಕಳಿ ಶ್ಲಾಘನೀಯ: ಶ್ರೀ ದಿಂಗಾಲೇಶ್ವರ ಸ್ವಾಮೀಜಿ

ಹುಬ್ಬಳ್ಳಿ: ಜಗತ್ತಿನಲ್ಲಿ ಅನೇಕ ಪವಾಡ ಪುರುಷರ ತಮ್ಮ ಶಕ್ತಿಯಿಂದ ದೇವಿಯನ್ನು ಒಲಿಸಿಕೊಂಡ ಉದಾಹರಣೆಗಳಿವೆ ಅದರಲ್ಲಿ ಇದೇ ಕ್ಷೇತ್ರದ ನಾಗಲಿಂಗ ಅಜ್ಜನವರು ಹಾಗೂ ಶಿರೀಫ ಸಾಹೇಬರು ದೇವಿಯನ್ನು ಮಾತನಾಡಿಸಿ ಮೂಗನತ್ತನ್ನು...

ಬಾಲ್ಯ ವಿವಾಹಕ್ಕೆ ಅಧಿಕಾರಿಗಳಿಂದ ಬ್ರೇಕ್: ಬಾಲಕಿ ರಕ್ಷಣೆ

ಬಾಲ್ಯ ವಿವಾಹದ ಬಗ್ಗೆ ಸೂಕ್ತ ಅರಿವಿಲ್ಲದೆ ಅಪ್ರಾಪ್ತೆಯನ್ನು ಮದುವೆ ಮಾಡಿ ಕೊಡುತ್ತಿದ್ದ ಕುಟುಂಬಕ್ಕೆ ಅಧಿಕಾರಿಗಳು ತಿಳಿ ಹೇಳಿ ಮದುವೆ ನಿಲ್ಲಿಸಿದ ಘಟನೆ ಕುಂದಗೋಳ ತಾಲೂಕಿನ ರಟಗೇರಿ ಗ್ರಾಮದಲ್ಲಿ...

ಖಾಸಗಿ ಬಸ್-ಕಾರ್ ನಡುವೆ ಭೀಕರ ಅಪಘಾತ: ಸ್ಥಳದಲ್ಲೇ 8 ಮಂದಿ ದುರ್ಮರಣ

ಮೈಸೂರು: ಖಾಸಗಿ ಬಸ್ಹಾಗೂ ಇನ್ನೋವಾ ನಡುವೆ ನಡೆದ ಅಪಘಾತದಲ್ಲಿ 8 ಮಂದಿ ದುರ್ಮರಣಕ್ಕೀಡಾದ ಘಟನೆ ಮೈಸೂರಿನಲ್ಲಿ ನಡೆದಿದೆ. ಕೊಳ್ಳೇಗಾಲದ ಟಿ.ನರಸೀಪುರ ಮುಖ್ಯ ರಸ್ತೆಯ ಕುರುಬೂರು ಗ್ರಾಮದ ಪಿಂಜರ...

ಉದ್ಯೋಗ ಸಿಗದೇ ಬೇಸತ್ತ ಯುವತಿ ಆತ್ಮಹತ್ಯೆ

ಉಡುಪಿ: ಉದ್ಯೋಗ  ಸಿಗದೆ ಬೇಸತ್ತು ಖಿನ್ನತೆಗೆ ಒಳಗಾಗಿದ್ದ ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ಜಿಲ್ಲೆಯ ಬೈಂದೂರಿನ ಕಾಲ್ತೋಡು ಗ್ರಾಮದಲ್ಲಿ ನಡೆದಿದೆ. ಕಾಲ್ತೋಡು ಗ್ರಾಮದ ಗೌತಮಿ ಆತ್ಮಹತ್ಯೆಗೆ...

ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ನನಗಂತೂ ನಿರಾಸೆ ಆಗಿಲ್ಲ: ಶಾಸಕ ಲಕ್ಷ್ಮಣ ಸವದಿ

ಚಿಕ್ಕೋಡಿ: ಮನುಷ್ಯನಿಗೆ ದೂರದೃಷ್ಟಿ ಮತ್ತು ತಾಳ್ಮೆ ರಾಜಕೀಯದಲ್ಲಿ ಬಹಳ ಮುಖ್ಯ. ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ನನಗಂತೂ ನಿರಾಸೆ ಆಗಿಲ್ಲ. ಒಳ್ಳೆಯ ದಿನಗಳು ಬರುತ್ತವೆ ಎಂದು ಶಾಸಕ ಲಕ್ಷ್ಮಣ ಸವದಿ...

ಎಲ್ಲರಿಗೂ ಗ್ಯಾರಂಟಿ ಯೋಜನೆ ಕೊಡಲು ಸಾಧ್ಯವಿಲ್ಲ: ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ: ಚುನಾವಣೆಯಲ್ಲಿ ಮನೆಮನೆಗೆ ಗ್ಯಾರಂಟಿ ಕಾರ್ಡ್ಎಸೆದ ಹಾಗೆ ಎಲ್ಲರಿಗೂ ಗ್ಯಾರಂಟಿ ಯೋಜನೆ ಕೊಡಲು ಸಾಧ್ಯವಿಲ್ಲ. ನಿರ್ಗತಿಕರು, ಬಡವರು ಯಾರಿದ್ದಾರೆ ಅವರನ್ನು ಗುರುತಿಸಿ ಗ್ಯಾರಂಟಿ ಯೋಜನೆ ತಲುಪಿಸುತ್ತೇವೆ ಎಂದು...

ಜೋಕಾಲಿಯಲ್ಲಿ ಆಟವಾಡುತ್ತಿದ್ದಾಗ ಕುತ್ತಿಗೆಗೆ ಸೀರೆ ಸಿಲುಕಿ ಬಾಲಕಿ ಸಾವು

ಉಡುಪಿ: ಸೀರೆ ಜೋಕಾಲಿಯಲ್ಲಿ ಸಿಲುಕಿ ಬಾಲಕಿ ಸಾವನ್ನಪ್ಪಿದ ಘಟನೆ ಉಡುಪಿ  ಜಿಲ್ಲೆಯ ಕಾರ್ಕಳದಲ್ಲಿ  ನಡೆದಿದೆ. ಕಾರ್ಕಳ ತಾಲೂಕು ನಿಟ್ಟೆ ಗ್ರಾಮ ಕೆಮ್ಮಣ್ಣುವಿನ ಲಕ್ಷ್ಮಿ ಪೂಜಾರಿ ಎಂಬವರ ಮಗಳು...

ಸಚಿವ ಸ್ಥಾನ ಸಿಗದ್ದಕ್ಕೆ ಕಾಶಪ್ಪನವರ್ ಹೇಳಿದ್ದೇನು..?

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ ಬಗ್ಗೆ ಯಾವುದೇ ಅಸಮಾಧಾನವಿಲ್ಲ ಎಂದು ಶಾಸಕ ವಿಜಯಾನಂದ ಕಾಶಪ್ಪನವರ್ ಹೇಳಿದ್ದಾರೆ. ಈ ಸಂಬಂಧ ವಿಧಾನಸೌಧದಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್...

ಬಿಜೆಪಿಯವ್ರಿಗೆ ತಾಕತ್ತಿದ್ರೆ ಕಾನೂನು ಉಲ್ಲಂಘಿಸಲಿ: ಪ್ರಿಯಾಂಕ್ ಖರ್ಗೆ ಸವಾಲ್

ಬೆಂಗಳೂರು: ಯಾವುದೇ ಸಂಘಟನೆ ಅಥವಾ ಸಮುದಾಯಕ್ಕೆ ಸೇರಿದವರಿರಲಿ, ಕೋಮು ದ್ವೇಷಕ್ಕೆ ಪ್ರೇರೇಪಿಸುವ ಕೆಲಸ ಮಾಡಿದರೆ ನಮ್ಮ ಸರ್ಕಾರ ಕಡಿವಾಣ ಹಾಕಲಿದೆ. ಕಾನೂನು ಕೈಗೆತ್ತಿಕೊಳ್ಳುವ ಸಂಘಟನೆಗಳ ವಿರುದ್ಧ ಕಾನೂನು...

ಮೀನು ಹಿಡಿಯಲು ಹೋಗಿದ್ದ ಯುವಕ ಸಾವು: ಮೃತ ದೇಹ ಪತ್ತೆ

ಆನೇಕಲ್: ಆನೇಕಲ್ ಸರ್ಜಾಪುರ ಮಹಲ್ ಚೌಡದೇನಹಳ್ಳಿ ಕೆರೆಯಲ್ಲಿ ಮೀನು ಹಿಡಿಯಲು ಹೋಗಿ 19 ವರ್ಷದ ಯುವಕ ಗೋಪಿ ಸಾವು ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಮೃತ ದೇಹ ಪತ್ತೆಯಾಗಿದೆ..ಆನೇಕಲ್ ತಾಲೂಕಿನ...

You may have missed