Month: May 2023

ಮುಂದಿನ 24 ಗಂಟೆಗಳಲ್ಲಿ ಈ ಜಿಲ್ಲೆಗಳಲ್ಲಿ ಸುರಿಯಲಿದೆ ಭಾರೀ ಮಳೆ..! ಹವಾಮಾನ ಇಲಾಖೆ

ಬೆಂಗಳೂರು: ಕೊಡಗು, ಮೈಸೂರು ಸೇರಿದಂತೆ ರಾಜ್ಯದ ವಿವಿಧೆಡೆ ಮುಂದಿನ 24 ಗಂಟೆಗಳಲ್ಲಿ ಅತ್ಯಧಿಕ (Bengaluru Rains) ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ದಕ್ಷಿಣ ಒಳನಾಡಿನ ಕೊಡಗು,...

ನಾವು ಕೊಟ್ಟ ಮಾತು ಉಳಿಸಿಕೊಳ್ಳುವ ಜನ, ಟೊಳ್ಳು ಭರವಸೆ ನೀಡುವುದಿಲ್ಲ: ಮಲ್ಲಿಕಾರ್ಜುನ ಖರ್ಗೆ

ಬೆಂಗಳೂರು: ನಾವು ಕೊಟ್ಟ ಮಾತು ಉಳಿಸಿಕೊಳ್ಳುವ ಜನ, ಟೊಳ್ಳು ಭರವಸೆ ನೀಡುವುದಿಲ್ಲ ಎಂದು AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ(Mallikarjuna Kharge) ಹೇಳಿದ್ದಾರೆ. ಈ ಸಂಬಂಧ ಬೆಂಗಳೂರಿನ ಖಾಸಗಿ ಹೋಟೆಲ್...

ರೇವಾ ಕಾಲೇಜಿನಲ್ಲಿ ವಿದ್ಯಾರ್ಥಿ ಕೊಲೆ ಕೇಸ್: ಮತ್ತಿಬ್ಬರು ಆರೋಪಿಗಳು ಅರೆಸ್ಟ್

ಬೆಂಗಳೂರು: ರಾಜಧಾನಿ ಬೆಂಗಳೂರಿನ ರೇವಾ ಕಾಲೇಜಿನ (Reva College, Bangalore)ಫೆಸ್ಟಿವಲ್ ವೇಳೆ ವಿದ್ಯಾರ್ಥಿಯನ್ನು ಹತ್ಯೆ ಮಾಡಿ ತಲೆ ಮರೆಸಿಕೊಂಡಿದ್ದ ಮತ್ತಿಬ್ಬರು ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬೆಂಗಳೂರಿನ ಬಾಗಲೂರು...

ವಿವಿಧ ಜಿಲ್ಲೆಗಳಲ್ಲಿ ಮನೆಗಳ್ಳತನ ಮಾಡುತ್ತಿದ್ದ ಕುಖ್ಯಾತ ಕಳ್ಳರ ಬಂಧನ..!

ಬೆಂಗಳೂರು: ಬೆಂಗಳೂರು (Bnagalore) ಸೇರಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮನೆಗಳ್ಳತನ ಮಾಡುತ್ತಿದ್ದ ಕುಖ್ಯಾತ ಕಳ್ಳರನ್ನು ಬೆಂಗಳೂರಿನ ತಲಘಟ್ಟಪುರ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ತಲಘಟ್ಟಪುರ ನಿವಾಸಿ ರಘು ಅಲಿಯಾಸ್ ಪೆಪ್ಸಿ...

ಡಬಲ್ ಎಂಜಿನ್ ಸರ್ಕಾರದಿಂದ ಅಭಿವೃದ್ಧಿಯ ಹೊಸ ಪರ್ವವೇ ಸೃಷ್ಟಿಯಾಗಿದೆ: ಅಶ್ವಥ್ ನಾರಾಯಣ್

ಬೆಂಗಳೂರು: ವಿಜಯನಗರ ಕ್ಷೇತ್ರದ ದೀಪಾಂಜಲಿ ನಗರದಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ವಿರುದ್ಧ ಉನ್ನತ ಶಿಕ್ಷಣ ಸಚಿವ ಡಾ. ಸಿ ಎನ್ ಅಶ್ವಥ್ ನಾರಾಯಣ್ (Aswath Narayan)ಅವರು ವಾಗ್ದಾಳಿ ನಡೆಸಿದ್ದಾರೆ....

ಮೆಟ್ರೋ ಅಭಿವೃದ್ಧಿಗೆ ಆಸ್ತಿ ಖರೀದಿಸಲು ಬರೋಬ್ಬರಿ 1,754 ಕೋಟಿ ರೂ ಖರ್ಚು

ಬಿ ಎಂ ಆರ್ ಸಿಎಲ್ ಅಧಿಕಾರಿಗಳು, ಬೆಂಗಳೂರು ಮೆಟ್ರೋ (Bangalore Metro) ಅಭಿವೃದ್ಧಿಗೆ ಆಸ್ತಿ ಖರೀದಿಸಲು ಬರೋಬ್ಬರಿ 1,754 ಕೋಟಿ ರೂ ಖರ್ಚು ಮಾಡಿದ್ದಾರೆ. ಹಾಗೂ ವಿದ್ಯುತ್ ಸೌಲಭ್ಯಗಳ...

ಫ್ಯಾಕ್ಟ್ ಚೆಕ್ಕರ್ ಮೊಹಮ್ಮದ್ ಜುಬೇರ್ ಗೆ ಮಾಂಸ ಫೋಟೋ ಕಳಿಸಿ ಬೆದರಿಕೆ: ದೂರು ದಾಖಲು

ಬೆಂಗಳೂರು: ದೆಹಲಿ ಪೊಲೀಸರಿಂದ ಈ ಹಿಂದೆ ಒಮ್ಮೆ ಬಂಧಿತನಾಗಿದ್ದ ಫ್ಯಾಕ್ಟ್‌ ಚೆಕ್ಕರ್‌ ಮೊಹಮ್ಮದ್‌ ಜುಬೇರ್‌, ತಮಗೆ ಕೊಲೆ ಬೆದರಿಕೆ ಹಾಕಲಾಗಿದೆ ಎಂದು ಡಿ.ಜೆ ಹಳ್ಳಿ ಪೊಲೀಸ್‌ ಠಾಣೆಯಲ್ಲಿ...

ಸೀನುವಿಕೆ ತಡೆಹಿಡಿದರೆ ಆರೋಗ್ಯದ ಮೇಲೆ ಬೀರುವ ಅಡ್ಡ ಪರಿಣಾಮಗಳೇನು ಗೊತ್ತಾ..?

ಸೀನುವಿಕೆ ಅಂದರೆ ಅದು ರೋಗವಲ್ಲ, ರೋಗದ ಲಕ್ಷಣವೂ ಅಲ್ಲ. ಸೀನುವಿಕೆ ಮಾನವನ ದೇಹದ ರೋಗ ನಿರೋಧಕ ವ್ಯವಸ್ಥೆಯ ಒಂದು ಕ್ರಮ. ಸೀನುವಿಕೆಎಂದರೇನು? ಮೂಗಿನ ಮೂಲಕ ದೇಹದೊಳಗೆ ಯಾವುದಾದರೂ...

ಬೈಕ್’ಗೆ ಸಿಮೆಂಟ್ ಮಿಕ್ಸರ್ ಲಾರಿ ಡಿಕ್ಕಿ, ಸವಾರ ಸಾವು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ(Bangalore)ಇಂದು ಮತ್ತೊಂದು ರಸ್ತೆ ಅಪಘಾತ ಸಂಭವಿಸಿದೆ. ಬೆಂಗಳೂರಿನ ದೊಮ್ಮಸಂದ್ರ ಬಳಿ ಬೈಕ್‌ಗೆ ಸಿಮೆಂಟ್‌ ಮಿಕ್ಸರ್‌ ಲಾರಿಯೊಂದು(Cement mixer lorry) ಡಿಕ್ಕಿ ಹೊಡೆದ ಪರಿಣಾಮ, ಬೈಕ್...

ಕಳ್ಳ ಸ್ವಾಮಿ ಯುವರಾಜ್ ವಿರುದ್ಧ ಈಗ ಮತ್ತೊಂದು ಕೇಸ್..!

ಬೆಂಗಳೂರು: ಒಂದು ಟೈಮ್​ನಲ್ಲಿ ಸಖತ್​ ಸುದ್ದಿಯಾಗಿದ್ದ ಯುವರಾಜ್ ಸ್ವಾಮಿ(Yuvaraj Swamy) ವಿರುದ್ಧ ಇದೀಗ ಮತ್ತೊಂದು ವಂಚನೆ ಕೇಸ್ ದಾಖಲಾಗಿದೆ. ಹೌದು ವಂಚನೆ ಕೇಸ್​ನಲ್ಲಿ ಜೈಲಿಗೆ ಹೋಗಿದ್ದ ಯುವರಾಜ್...

You may have missed