Month: May 2023

ಟೇಕಾಫ್ ಗೆ ಅನುಮತಿ ಸಿಗದ ಹಿನ್ನೆಲೆ: ಜಕ್ಕೂರು ಹೆಲಿಪ್ಯಾಡ್ ನಲ್ಲಿ 1 ಗಂಟೆ ಕಾದು ಕುಳಿತ ಸಿದ್ದರಾಮಯ್ಯ

ಬೆಂಗಳೂರು: ಹೆಲಿಕಾಪ್ಟರ್ ಟೇಕಾಫ್ ಗೆ ಅನುಮತಿ ಸಿಗದ ಹಿನ್ನೆಲೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರವಾಸ ರದ್ದಾಗಿದೆ. 2023 ರ ವಿಧಾನಸಭಾ ಚುನಾವಣೆ ಪ್ರಯುಕ್ತ ಪ್ರಚಾರ ನಡೆಸಲು ಇಂದು...

ಡಿಕೆಶಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ಗೆ ರಣಹದ್ದು ಡಿಕ್ಕಿ: ಗ್ಲಾಸ್ ಪುಡಿ ಪುಡಿ, ತಪ್ಪಿದ ಭಾರೀ ಅನಾಹುತ

ಬೆಂಗಳೂರು:ರಾಜ್ಯ ವಿಧಾನಸಭಾ ಚುನಾವಣೆಗೆ ಕೇವಲ 8 ದಿನಗಳು ಮಾತ್ರ ಬಾಕಿ ಇವೆ. ಹೀಗಾಗಿ ರಾಜ್ಯಕೀಯ ನಾಯಕರು ಭರ್ಜರಿ ಪ್ರಚಾರದಲ್ಲಿ ತೊಡಗಿದ್ದಾರೆ. ಜೊತೆಗೆ ಇಂದು ಕಾಂಗ್ರೆಸ್​ನ ಪ್ರಣಾಳಿಕೆ ಬಿಡುಗಡೆ...

ಮೋದಿ ಅವರ ಬಾಯಲ್ಲಿ ಇಂತಹ ಮಾತುಗಳನ್ನ ನಿರೀಕ್ಷಿಸಿರಲಿಲ್ಲ : ಮಾಜಿ ಪ್ರಧಾನಿ HD ದೇವೇಗೌಡ

ಬೆಂಗಳೂರು: ಜೆಡಿಎಸ್ ಕಾಂಗ್ರೆಸ್‌ನ 'ಬಿ' ಟೀಂ ಎಂಬ ಪ್ರಧಾನಿ ಮೋದಿ ಹೇಳಿಕೆಗೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ಬೆಂಗಳೂರಿನ ಪದ್ಮನಾಭ ನಗರದ...

ಉಚಿತ ಭರವಸೆ ಮೂಲಕ ಬಿಜೆಪಿ ರಾಜ್ಯದ ಜನರ ಕಿವಿಗೆ ಹೂ ಇಟ್ಟಿದೆ: ವಿಪಕ್ಷ ನಾಯಕ ಸಿದ್ದರಾಮಯ್ಯ

ಬೆಂಗಳೂರು: ಉಚಿತ ಭರವಸೆ ಮೂಲಕ ಬಿಜೆಪಿ ರಾಜ್ಯದ ಜನರ ಕಿವಿಗೆ ಹೂ ಇಟ್ಟಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ(Siddaramaiah) ಹೇಳಿದ್ದಾರೆ. ಈ ಸಂಬಂಧ ಶಿವಾನಂದ ವೃತ್ತದ ಬಳಿ ಮಾತನಾಡಿದ...

ಅತ್ಯಾಚಾರ ಮಾಡಿದವನನ್ನೇ ಮದುವೆಯಾಗಲು ಸಂತ್ರಸ್ತೆ ಒಪ್ಪಿಗೆ: ಆರೋಪಿಗೆ ಜಾಮೀನು ಮಂಜೂರು

ಬೆಂಗಳೂರು: ಅತ್ಯಾಚಾರ ಮಾಡಿದವನನ್ನೇ ಮದುವೆಯಾಗುತ್ತೇನೆಂದು ಸಂತ್ರಸ್ತೆ ಹೇಳಿಕೆ ನೀಡಿದ ಹಿನ್ನೆಲೆ ಆರೋಪಿಗೆ ಬೆಂಗಳೂರಿನ ಹೈಕೋರ್ಟ್ (High Court) ಜಾಮೀನು ಮಂಜೂರು ಮಾಡಿದೆ. ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ...

ಭಾರೀ ಮಳೆಗೆ ಕೆರೆಯಂತಾದ ರಸ್ತೆಗಳು: ವಾಹನ ಸಂಚಾರ ಅಸ್ತವ್ಯಸ್ತ

ಬೆಂಗಳೂರು:ಅರಬ್ಬೀಸಮುದ್ರದಲ್ಲಿಮೇಲ್ಮೈಸುಳಿಗಾಳಿಹಿನ್ನೆಲೆಬೆಂಗಳೂರುಮಹಾನಗರದಹಲವೆಡೆವರ್ಷಧಾರೆಯಾಗಿದೆ (Bengaluru Rain). ಬೆಳಗ್ಗೆನಗರದಹಲವೆಡೆಮೋಡಕವಿದವಾತಾವರಣಇತ್ತು. ಮಧ್ಯಾಹ್ನದವೇಳೆಗೆಸುಡುಬಿಸಿಲುಆರಂಭವಾಗಿದ್ದರೂಸಂಜೆಹೊತ್ತಿಗೆಕಾರ್ಪೊರೇಷನ್ ವೃತ್ತ , ಮೈಸೂರು ಬ್ಯಾಂಕ್ ವೃತ್ತ , ಮೆಜೆಸ್ಟಿಕ್ ಸೇರಿದಂತೆ ಹಲವೆಡೆ ಭಾರೀ ಮಳೆಯಾಗಿದೆ . ಏಕಾಏಕಿ ಸುರಿದ ಮಳೆಗೆ...

ಮೋದಿಯನ್ನ ‘ನಾಲಾಯಕ್’ ಎಂದ ಪ್ರಿಯಾಂಕ್ ಖರ್ಗೆ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರನ್ನು "ನಾಲಾಯಕ್‌ ಮಗ" (Naalayak Son) ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಕಾಂಗ್ರೆಸ್‌ ಶಾಸಕ ಪ್ರಿಯಾಂಕ್‌ ಖರ್ಗೆ (Priyank Kharge)...

ರಾಹುಲ್ ಗಾಂಧಿ ಯಂಗ್ ಸ್ಟರ್, ಅವರು ಬೇಕಾದ್ರೆ ಏನಾದ್ರು ಮಾತಾಡಲಿ: ಹೆಚ್.ಡಿ.ದೇವೇಗೌಡ

ಬೆಂಗಳೂರು: ರಾಹುಲ್ ಗಾಂಧಿ (Rahul Gandhi) ಯಂಗ್‌ಸ್ಟರ್. ಅವರು ಬೇಕಾದರೆ ಏನಾದರೂ ಮಾತನಾಡಲಿ ಎಂದು ಜೆಡಿಎಸ್ (JDS) ವರಿಷ್ಠ ಹೆಚ್.ಡಿ.ದೇವೇಗೌಡ (H.D.Deve gowda) ಹೇಳಿದರು.ಜೆಡಿಎಸ್ ಕಾಂಗ್ರೆಸ್‌ನ (Conrgess) 'ಬಿ'...

ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬರುವ ತಿರುಕನ ಕನಸು ಕಾಣುತ್ತಿದೆ: ಅಶ್ವಥ್ ನಾರಾಯಣ್

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬರುವ ತಿರುಕನ ಕನಸು ಕಾಣುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ ಎನ್ ಅಶ್ವಥ್ ನಾರಾಯಣ್ (Aswath Narayan) ಹೇಳಿದ್ದಾರೆ....

ಟೋಲ್ ನಲ್ಲಿ 5 ರೂ. ಹೆಚ್ಚುವರಿ ವಸೂಲಿ: 8000 ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಬೆಂಗಳೂರು: ಟೋಲ್ ನಲ್ಲಿ 5 ರೂ. ಹೆಚ್ಚುವರಿ ವಸೂಲಿ ಮಾಡಿದ ಹಿನ್ನೆಲೆ 8000 ರೂ. ಪರಿಹಾರ ನೀಡಲು ಬೆಂಗಳೂರಿನ ಗ್ರಾಹಕ ಕೋರ್ಟ್ ಆದೇಶ (Bangalore Consumer Court order)ಹೊರಡಿಸಿದೆ....

You may have missed