Month: May 2023

ಕಿಮ್ಮನೆ ರತ್ನಾಕರ್’​ಗೆ ಪತ್ರ ಬರೆದ ಡಿ.ಕೆ.ಶಿವಕುಮಾರ್​

ಬೆಂಗಳೂರು: ಚುನಾವಣೆಯಲ್ಲಿ ಕಾಂಗ್ರೆಸ್​ ಅಭೂತಪೂರ್ವವಾದ ಬಹುಮತ ಸಿಕ್ಕಿದೆ. ತಾವು ಈ ವಿಧಾನಸಭೆ ಚುನಾವಣೆಯಲ್ಲಿ ಪರಾಜಿತರಾಗಿರಬಹುದು. ಆದರೆ ಈ ಗೆಲುವಿನಲ್ಲಿ ನಿಮ್ಮೆಲ್ಲರ ಪರಿಶ್ರಮವಿದೆ. ನಿರೀಕ್ಷೆಗೂ ಮೀರಿ ವಿಧಾನಸಭೆ ಚುನಾವಣೆಯಲ್ಲಿ ಕೆಲಸ...

ಇಂದಿರಾ ಕ್ಯಾಂಟೀನ್ ಆರಂಭ ಮಾಡಿದ್ದೆ ಕಾಂಗ್ರೆಸ್ ಸರ್ಕಾರ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಬೆಂಗಳೂರಿನ ಬನ್ನಪ್ಪ ಪಾರ್ಕ್ ಹಡ್ಸನ್ ವೃತ್ತದ ಬಳಿಯ ಇಂದಿರಾ ಕ್ಯಾಂಟೀನ್ ಗೆ ಇಂದು ಸಚಿವ ರಾಮಲಿಂಗಾರೆಡ್ಡಿ ಅವರು ಭೇಟಿ ನೀಡಿ ಪರಿಶೀಲಿಸಿದರು. ರಾಜ್ಯದಲ್ಲಿ ಇಂದಿರಾ ಕ್ಯಾಂಟೀನ್ ಆರಂಭ...

ನೀತಿ ಸಂಹಿತೆ ಉಲ್ಲಂಘನೆ: ಮೋದಿ ರೋಡ್ ಶೋ ಆಯೋಜಕರ ವಿರುದ್ಧ ದೂರು ದಾಖಲು

ಬೆಂಗಳೂರು: 2023 ರ ವಿಧಾನಸಭಾ ಚುನಾವಣೆ ಅಂಗವಾಗಿ ಈ ಹಿಂದೆ ಬೆಂಗಳೂರಿನಲ್ಲಿ ನಡೆದ ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ ವೇಳೆ ನೀತಿ ಸಂಹಿತೆ ಉಲ್ಲಂಘನೆಯಾಗಿದೆ. ಈ ಸಂಬಂಧ...

RSS ನಿಷೇಧ ಯಾರಿಂದಲೂ ಸಾಧ್ಯವಿಲ್ಲ: ಬೊಮ್ಮಾಯಿ ಕಾಂಗ್ರೆಸ್ ಸರ್ಕಾರಕ್ಕೆ ಸವಾಲು

ಬೆಂಗಳೂರು: ಆರ್ ಎಸ್‍ಎಸ್ (RSS) ನಿಷೇಧಿಸಲಿ ನೋಡೋಣ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavarj Bommi) ಕಾಂಗ್ರೆಸ್ ಸರ್ಕಾರಕ್ಕೆ ಸವಾಲು ಹಾಕಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...

ಮಹಿಳಾ KAS ಅಧಿಕಾರಿಗೆ ಸಹೋದರನಿಂದಲೇ ಜೀವ ಬೆದರಿಕೆ..! ದೂರು ದಾಖಲು

ಬೆಂಗಳೂರು: ಹಣಕ್ಕಾಗಿ ಮಹಿಳಾ ಕೆಎಎಸ್ ಅಧಿಕಾರಿಗೆ ತಮ್ಮನಿಂದಲೇ ಬಾನಮತಿ ಮಾಡಿಸುವ ಬೆದರಿಕೆ ಹಾಕಿರುವ ಘಟನೆ ನಡೆದಿದೆ. ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತಿಯಲ್ಲಿ ಕೆಎಎಸ್ ಅಧಿಕಾರಿಯಾಗಿರುವ ಡಾ.ಮೈತ್ರಿ. ಹಣಕ್ಕಾಗಿ ಸಹೋದರ ಸಂಜಯ...

24 ಶಾಸಕರಿಗೆ ದೊರೆತ ಮಂತ್ರಿ ಭಾಗ್ಯ: ಪ್ರಮಾಣವಚನ ಬೋಧಿಸಲಿರುವ ರಾಜ್ಯಪಾಲರು

ಬೆಂಗಳೂರು: ಕಾಂಗ್ರೆಸ್ ಸರ್ಕಾರದ 24 ಸಚಿವರಿಗೆ ರಾಜ್ಯಪಾಲರು ಶನಿವಾರ ಬೆಳಗ್ಗೆ 11:45ಕ್ಕೆ ಪ್ರಮಾಣವಚನ ಬೋಧಿಸಲಿದ್ದಾರೆ. ಪ್ರಮಾಣವಚನ ಬೋಧಿಸುವಂತೆ ರಾಜ್ಯ ಸರ್ಕಾರ ರಾಜ್ಯಪಾಲರಿಗೆ ಮಾಡಿದ್ದ ಮನವಿಯನ್ನು ಅವರು ಪುರಸ್ಕರಿಸಿದ್ದು, ಸಮಾರಂಭಕ್ಕೆ...

ನೂತನ ಸಚಿವರ ಪ್ರಮಾಣವಚನ ಸ್ವೀಕಾರ: ರಾಜಭವನದ ಸುತ್ತಮುತ್ತ ಮಾರ್ಗ ಬದಲಾವಣೆ

ಬೆಂಗಳೂರು: ವಿಧಾನಸಭೆ ಚುನಾವಣೆ ಮುಗಿದು ಕಾಂಗ್ರೆಸ್ ಪಕ್ಷ​ ಬಹುಮತದಿಂದ ಆಡಳಿತ ಚುಕ್ಕಾಣಿ ಹಿಡಿದಿದೆ. ಅದರಂತೆ ಡಿಕೆ ಶಿವಕುಮಾರ್ (DK Shivakumar) ​ ಹಾಗೂ ಸಿದ್ದರಾಮಯ್ಯ(Siddaramaiah)ನವರ ಬಾರಿ ಜಿದ್ದಾಜಿದ್ದಿನ...

ಇಂದು ಯಾರ್ಯಾರು ಪ್ರಮಾಣವಚನ ಸ್ವೀಕಾರ.?: ಇಲ್ಲಿದೆ ನೂತನ ಸಚಿವರ ಅಧಿಕೃತ ಪಟ್ಟಿ

ಬೆಂಗಳೂರು: ಇಂದು 23 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದು, ಹಿರಿಯ ನಾಯಕರಿಗೆ ಸಚಿವ ಸ್ಥಾನ ಕೈತಪ್ಪಿದೆ.ದೆಹಲಿಯಲ್ಲಿ ಸಂಪುಟ ವಿಸ್ತರಣೆ ಸಂಬಂಧ ಮೂರು ದಿನಗಳಿಂದ ನಡೆದ ಸಭೆಯಲ್ಲಿ ಸಚಿವರ...

ಯುವತಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪಿ ಅರೆಸ್ಟ್..!

ಬೆಂಗಳೂರು: ಪಶ್ಚಿಮ ಬಂಗಾಳ ಮೂಲದ ಯುವತಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಯನ್ನು ಅರೆಸ್ಟ್ ಮಾಡಲಾಗಿದೆ. ಎಚ್‌ಎಎಲ್ ಠಾಣೆಯ ಪೊಲೀಸರಿಂದ ಅರೆಸ್ಟ್ ಮಾಡಲಾಗಿದೆ. ಆರೋಪಿಯೂ ಬಾಗಮನೆ ಟೆಕ್ ಪಾರ್ಕ್ ಮತ್ತಿತರ...

ಪೊಲೀಸ್ ಇಲಾಖೆಯ ನೈತಿಕ ಸ್ಥೈರ್ಯ ಕುಗ್ಗಿಸುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ: ಬೊಮ್ಮಾಯಿ

ಬೆಂಗಳೂರು: ಪೊಲೀಸ್ ಇಲಾಖೆಯ ನೈತಿಕ ಸ್ಥೈರ್ಯ ಕುಗ್ಗಿಸುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ ಎಂದು ಮಾಜಿ ಸಿಎಂ ಬೊಮ್ಮಾಯಿ‌ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ...

You may have missed