Month: June 2023

ಕೇರಳದ ಎಲ್ಲಾ ಜಿಲ್ಲೆಗಳಲ್ಲೂ ಸಾಮಾನ್ಯಕ್ಕಿಂತ ಕಡಿಮೆ ಮಳೆ

ತಿರುವನಂತಪುರ ;- ವಾಡಿಕೆಗಿಂತ ಶೇ 65ರಷ್ಟು ಕೇರಳದಲ್ಲಿ ಮಳೆ ಕೊರತೆ ಉಂಟಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ. ನೈಋತ್ಯ ಮುಂಗಾರು ವಾಡಿಕೆಗಿಂತ ಒಂದು ವಾರ ತಡವಾಗಿ ಜೂನ್‌...

ತೆಲಂಗಾಣದ ಜನತೆ ಕಾಂಗ್ರೆಸ್‌ನತ್ತ ಒಲವು ತೋರುತ್ತಿದ್ದಾರೆ – ಮಲ್ಲಿಕಾರ್ಜುನ ಖರ್ಗೆ

ನವದೆಹಲಿ;- ಬದಲಾವಣೆಗಾಗಿ ತೆಲಂಗಾಣ ಹಾತೊರೆಯುತ್ತಿದೆ ಎಂದು AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ತೆಲಂಗಾಣದಲ್ಲಿ ವರ್ಷಾಂತ್ಯದಲ್ಲಿ ನಡೆಯಲಿರುವ ಚುನಾವಣೆಯ ಹಿನ್ನೆಲೆ ರಣನೀತಿಯ ಕುರಿತು ರಾಜ್ಯದ ಮುಖಂಡರೊಂದಿಗೆ ಮಲ್ಲಿಕಾರ್ಜುನ ಖರ್ಗೆ...

ಮಮತಾ ಬ್ಯಾನರ್ಜಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ

ಕೋಲ್ಕತ್ತಾ: ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ತುರ್ತು ಭೂಸ್ಪರ್ಶ ಮಾಡಿದೆ. ಪಂಚಾಯತ್‌ ಚುನಾವಣೆ ಪ್ರಚಾರ ಮುಗಿಸಿ ಮಮತಾ ಬ್ಯಾನರ್ಜಿ...

38 ರಾಜ್ಯ ಹೆದ್ದಾರಿಗಳನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಮಾಡಬೇಕಿದೆ: ಸತೀಶ್ ಜಾರಕಿಹೊಳಿ

ನವದೆಹಲಿ: ರಾಜ್ಯದಲ್ಲಿ ನೆನೆಗುದಿಗೆ ಬಿದ್ದಿರುವ ಕಾಮಗಾರಿಗಳ ಬಗ್ಗೆ ಕೇಂದ್ರ ಹೆದ್ದಾರಿ ಮತ್ತು ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಜೊತೆಗೆ ಚರ್ಚಿಸಲಾಗಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್...

15 ಎಕರೆ ಆಸ್ತಿಯನ್ನು ಪ್ರಧಾನಿ ಹೆಸರಿಗೆ ಬರೆದುಕೊಡುವುದಾಗಿ ಘೋಷಿಸಿದ 100ರ ವೃದ್ಧೆ

ಭೋಪಾಲ್: 100 ವರ್ಷದ ವೃದ್ಧೆಯೊಬ್ಬರು ತನ್ನ ಸುಮಾರು 15 ಎಕರೆ ಭೂಮಿಯನ್ನು ಪ್ರಧಾನಿ ನರೇಂದ್ರ ಮೋದಿ  ಹೆಸರಿಗೆ ಬರೆದುಕೊಡುವುದಾಗಿ ಘೋಷಣೆ ಮಾಡಿದ್ದಾರೆ. ಅಜ್ಜಿಯನ್ನು ಮಂಗಿ ಬಾಯ್ ತನ್ವಾರ್ ...

ಮಹಾರಾಷ್ಟ್ರದ ಎರಡು ಪ್ರಮುಖ ರಸ್ತೆಗಳಿಗೆ ಸರ್ಕಾರ ಮರುನಾಮಕರಣ

ಮುಂಬೈ: ಎರಡು ಪ್ರಮುಖ ರಸ್ತೆಗಳಿಗೆ ಮಹಾರಾಷ್ಟ್ರ  ಸರ್ಕಾರ ಮರುನಾಮಕರಣ ಮಾಡಿದೆ. ವರ್ಸೋವಾ-ಬಾಂದ್ರಾ ಸೀ ಲಿಂಕ್ ಅನ್ನು ವೀರ ಸಾವರ್ಕರ್ ಸೇತು ಮತ್ತು ಮುಂಬೈ ಟ್ರಾನ್ಸ್ ಹಾರ್ಬರ್ ಲಿಂಕ್...

ಪರಸ್ಪರ ಕೆಸರೆರೆಚಾಟದಲ್ಲಿ ತೊಡಗಿದ ಕಮಲ ನಾಯಕರು

ಬೆಂಗಳೂರು: ಚುನಾವಣೆಯಲ್ಲಿ ಹೀನಾಯ ಸೋಲಿನ ಬಳಿಕ, ಬಿಜೆಪಿ ಸದ್ಯ ಮನೆಯೊಂದು ಮೂರು ಬಾಗಿಲು ಆಗಿದೆ. ಸೋಲಿಗೆ ನೀವೇ ಕಾರಣ,ನೀವೇ ಕಾರಣ ಎಂದು ಪರಸ್ಪರ ಕೆಸರೆರೆಚಾಟದಲ್ಲಿ ಕಮಲ ನಾಯಕರು ತೊಡಗಿದ್ದಾರೆ.ವಿಪಕ್ಷ...

ಬಡಮಹಿಳೆಗೆ ಶಸ್ತ್ರ ಚಿಕಿತ್ಸೆ ಮಾಡಿದ MLA ರಂಗನಾಥ್

ಬೆಂಗಳೂರು: ಬೋರಿಂಗ್​ ಆಸ್ಪತ್ರೆಗೆ ಬಡ ಮಹಿಳೆಯನ್ನು ದಾಖಲಿಸಿ ಶಸ್ತ್ರಚಿಕಿತ್ಸೆ ಮಾಡಿ ಕಾಂಗ್ರೆಸ್ ಶಾಸಕ ಡಾ.ಹೆಚ್.ಡಿ ರಂಗನಾಥ್ ಕರ್ತವ್ಯ ಮೆರೆದಿದ್ದಾರೆ. ಕುಣಿಗಲ್ ತಾಲೂಕಿನ ಕುಂದೂರು ಗ್ರಾಮದ ನಿವಾಸಿಯಾದ ಆಶಾ ಎಂಬ...

ಸ್ತ್ರಿ ಶಕ್ತಿ ಸಂಘದ ಸಾಲ ಮನ್ನಾ ಮಾಡುವಂತೆ ಸಿಎಂ ನಿವಾಸದೆದುರು ಪ್ರತಿಭಟನೆ

ಬೆಂಗಳೂರು: ಸ್ತ್ರಿ ಶಕ್ತಿ ಸಂಘದ ಸಾಲ ಮನ್ನಾ ಮಾಡುವಂತೆ ಆಗ್ರಹಿಸಿ ಸಿಎಂ ನಿವಾಸದ ಬಳಿ ಸ್ತ್ರೀ ಶಕ್ತಿ ಸಂಘಟನೆ ಸದಸ್ಯರು ಪ್ರತಿಭಟನೆ ನಡೆಸಿದ್ದಾರೆ. ಚುನಾವಣಾ ಸಮಯದಲ್ಲಿ ಸ್ತ್ರೀ...

5 ಕೆ.ಜಿ ಅಕ್ಕಿ, ಉಳಿದ 5 ಕೆ.ಜಿ ಅಕ್ಕಿ ಬದಲು ಹಣ ಕೊಡಲು ಸರ್ಕಾರ ನಿರ್ಧಾರ

ಬೆಂಗಳೂರು: 5 ಕೆಜಿ ಅಕ್ಕಿ ಬದಲು ಪ್ರತಿ ಕೆಜಿ ಅಕ್ಕಿಗೆ 34 ರೂಪಾಯಿಯಂತೆ ಜನರಿಗೆ ನೀಡಲು ನಿರ್ಧಾರ ಮಾಡಲಾಗಿದೆ. BPL ಕಾರ್ಡ್​ನಲ್ಲಿ ಹೆಸರಿರುವ ಪ್ರತಿಯೊಬ್ಬರಿಗೂ ಮಾಸಿಕ 170 ರೂ....

You may have missed