Month: June 2023

ಜನರಿಗೆ ನಾವು ಕೊಟ್ಟ ಮಾತನ್ನು ಉಳಿಸಿಕೊಂಡಿದ್ದೇವೆ: ಸಚಿವ ಎಂ.ಬಿ. ಪಾಟೀಲ್

ಬೆಂಗಳೂರು: ಚುನಾವಣೆ ಪೂರ್ವದಲ್ಲಿ ಜನರಿಗೆ ಕೊಟ್ಟ ಮಾತು ಉಳಿಸಿಕೊಂಡಿದ್ದೇವೆ ಎಂದು ಸಚಿವ ಎಂಬಿ ಪಾಟೀಲ್ ಹೇಳಿದ್ದಾರೆ. ಈ ಸಂಬಂಧ ವಿಧಾನಸೌಧದಲ್ಲಿ ಮಾತನಾಡಿದ ಅವರು, ರಾಜ್ಯದ ಜನರಿಗೆ ಐದು...

ಮುಂದಿನ ಎರಡು ವರ್ಷಗಳಲ್ಲಿ ಕರ್ನಾಟಕ ಒಂದು ಟ್ರಿಲಿಯನ್ ಆರ್ಥಿಕತೆ ಹೊಂದಲಿದೆ: ಅಮಿತಾಭ್ ಕಾಂತ್

ನವದೆಹಲಿ: ಮುಂದಿನ ಎರಡು ವರ್ಷಗಳಲ್ಲಿ ಕರ್ನಾಟಕ ಒಂದು ಟ್ರಿಲಿಯನ್ ಆರ್ಥಿಕತೆ ಹೊಂದಲಿದೆ ಎಂದು ನೀತಿ ಆಯೋಗದ ಮಾಜಿ ಸಿಇಒ ಅಮಿತಾಭ್ ಕಾಂತ್ (Amitabh Kant) ಹೇಳಿದ್ದಾರೆ. ಖಾಸಗಿ ಕಾರ್ಯಕ್ರಮವೊಂದರಲ್ಲಿ...

ಕುಸ್ತಿಪಟುಗಳ ಹೋರಾಟಕ್ಕೆ ಬೆಂಬಲ ಸೂಚಿಸಿದ ಬಿಜೆಪಿ ಸಂಸದೆ

ನವದೆಹಲಿ: ಬಿಜೆಪಿ (BJP) ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ (Brij Bhushan Sharan Singh) ಬಂಧಿಸುವಂತೆ ಒತ್ತಾಯಿಸಿ ನಡೆಯುತ್ತಿರುವ ಕುಸ್ತಿಪಟುಗಳ (Wrestlers) ಹೋರಾಟಕ್ಕೆ ಮಹಾರಾಷ್ಟ್ರ (Maharashtra) ಬಿಜೆಪಿ...

ಮುರುಘಾ ಶ್ರೀಗಳ ವಿರುದ್ಧದ ಸಾಕ್ಷ್ಯ ವಿಚಾರಣಾ ಪ್ರಕ್ರಿಯೆಗೆ ತಡೆ ನೀಡಿದ ಹೈಕೋರ್ಟ್

ಬೆಂಗಳೂರು: ಫೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮುರುಘಾ ಶ್ರೀಗಳ ವಿರುದ್ಧದ ಸಾಕ್ಷ್ಯ ವಿಚಾರಣಾ ಪ್ರಕ್ರಿಯೆಗೆ ಹೈಕೋರ್ಟ್‌ ತಡೆ ನೀಡಿ ಆದೇಶ ಹೊರಡಿಸಿದೆ. ಅರ್ಜಿಗಳ ವಿಚಾರಣೆಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ...

ಭಾರತದಲ್ಲಿ ಇಲ್ಲಿವರೆಗೂ ನಡೆದ ಭೀಕರ ರೈಲು ಅಪಘಾತದ ಬಗ್ಗೆ ಇಲ್ಲಿದೆ ಮಾಹಿತಿ

ದೆಹಲಿ: ಬೆಂಗಳೂರು- ಹೌರಾ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್, ಶಾಲಿಮರ್- ಚೆನ್ನೈ ಸೆಂಟ್ರಲ್ ಕೋರಮಂಡಲ್ ಎಕ್ಸ್‌ಪ್ರೆಸ್ ಹಾಗೂ ಗೂಡ್ಸ್ ರೈಲು ಒಳಗೊಂಡಂತೆ ಒಡಿಶಾದ ಬಾಲಸೋರ್‌ನಲ್ಲಿ ಶುಕ್ರವಾರ ಸಂಭವಿಸಿದ ಭೀಕರ ಅಪಘಾತದಲ್ಲಿ 260ಕ್ಕೂ...

ಶ್ರೀಲಂಕಾ, ಪಾಕಿಸ್ತಾನದಂತಹ ಪರಿಸ್ಥಿತಿಗೆ ಕರ್ನಾಟಕ ಬರಬಾರದು: ಸಿ.ಟಿ.ರವಿ

ನವದೆಹಲಿ: ಚುನಾವಣಾ ಪೂರ್ವದಲ್ಲಿ ಕೊಟ್ಟ ಭರವಸೆ ಈಡೇರಿಸಿದ್ದಕ್ಕೆ ಸ್ವಾಗತಿಸುತ್ತೇವೆ. ಯೋಜನೆಯನ್ನು ಸರಿಯಾಗಿ ಅನುಷ್ಠಾನಕ್ಕೆ ತರುವ ಕೆಲಸ ಆಗಲಿ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ‌.ಟಿ.ರವಿ (Ct Ravi ) ಹೇಳಿದರು. ದೆಹಲಿಯಲ್ಲಿ...

ಸುಳ್ಳು ಪ್ರಚಾರ ಮಾಡುತ್ತಿರುವುದು ಅತಿರೇಕದ ಸಂಗತಿ: ಅಶ್ವಿನಿ ವೈಷ್ಣವ್

ನವದೆಹಲಿ: ಟೆಲಿಕಾಂ ಕ್ಷೇತ್ರದಲ್ಲಿ ಭಾರತ ಅಭಿವೃದ್ಧಿ ಕಾಣುತ್ತಿಲ್ಲ ಎಂಬ ಆರ್​ಬಿಐ ಮಾಜಿ ಗವರ್ನರ್ ರಘುರಾಮ್ ರಾಜನ್ ಟೀಕೆಗೆ ಬಿಜೆಪಿಯ ಹಿರಿಯ ನಾಯಕ ಮತ್ತು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ (Ashwini...

ರಾಹುಲ್ ಗಾಂಧಿ ಮುಸ್ಲಿಮರ ಜೀವನ ಮತ್ತು ಧರ್ಮದ ಅಭದ್ರತೆ ಬಗ್ಗೆ ಹೇಳಿರುವುಗು ಕಹಿ ಸತ್ಯ: ಮಾಯಾವತಿ

ಲಖನೌ: ದೇಶದಲ್ಲಿ ದಲಿತರು ಮತ್ತು ಮುಸ್ಲಿಮರ 'ದಯನೀಯ ಸ್ಥಿತಿ' ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಅವರು ಇತ್ತೀಚೆಗೆ ನೀಡಿರುವ ಹೇಳಿಕೆ 'ಕಹಿ ಸತ್ಯ' ಎಂದು...

ಕುಸ್ತಿಪಟುಗಳ ಬೆಂಬಲಕ್ಕೆ ನಿಂತ ರೈತಸಂಘ: ಬ್ರಿಜ್ ಭೂಷಣ್ ಬಂಧನಕ್ಕೆ ಜೂನ್ 9ರ ಗಡುವು

ನವದೆಹಲಿ: ಭಾರತೀಯ ಕುಸ್ತಿ ಫೆಡರೇಶನ್‌ (WFI) ಅಧ್ಯಕ್ಷ ಬ್ರಿಜ್‌ ಭೂಷಣ್‌ ಶರಣ್‌ ಸಿಂಗ್‌ (Brij Bhushan Sharan Singh) ವಿರುದ್ಧ ಲೈಂಗಿಕ ಕಿರುಕುಳ ಆರೋಪ ಹೊರಿಸಿ ದೆಹಲಿಯ ಜಂತರ್‌...

ರೈಲು ಅಪಘಾತ ಪ್ರಕರಣ: ಬಹನಾಗ ಬಜಾರ್​​ ಮಾರ್ಗದಲ್ಲಿ ರೈಲುಗಳ ಸಂಚಾರ ರದ್ದು

ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ಶುಕ್ರವಾರ ಸಂಜೆ ಸಂಭವಿಸಿದ ಭೀಕರ ರೈಲು ದುರಂತದ ಪರಿಣಾಮ ರೈಲುಗಳ ಸಂಚಾರಕ್ಕೆ ತೀವ್ರ ಅಡ್ಡಿಯಾಗಿದೆ. ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಪೂರ್ಣಗೊಂಡು, ಅಪಘಾತಕ್ಕೀಡಾದ ರೈಲುಗಳ...

You may have missed