Month: June 2023

ಪ.ಬಂಗಾಳದ ದಂಪತಿಗೆ ಜಾಮೀನು ನೀಡಿದ ಮ್ಯಾಜಿಸ್ಟ್ರೇಟ್​ ಕೋರ್ಟ್

ಬೆಂಗಳೂರು: ಅಕ್ರಮ ವಲಸೆ ಅನುಮಾನದಡಿ 301 ದಿನ ಸೆರೆವಾಸ ಅನುಭವಿಸಿದ ಪ.ಬಂಗಾಳದ ದಂಪತಿಗೆ ಬೆಂಗಳೂರು ಮ್ಯಾಜಿಸ್ಟ್ರೇಟ್​ ನ್ಯಾಯಾಲಯದಿಂದ ಜಾಮೀನು ದೊರೆತಿದ್ದು, ಅವರನ್ನು ತವರಿಗೆ ಕಳುಹಿಸಲಾಗಿದೆ. ಫಲಶ್ ಹಾಗೂ ಶುಕ್ಲಾ...

ಗ್ಯಾರಂಟಿ ಘೋಷಣೆ: ಕಾಂಗ್ರೆಸ್ ನವರು ಹೇಳಿದ್ದು ಒಂದು , ಮಾಡಿದ್ದು ಇನ್ನೊಂದು: ಬೊಮ್ಮಾಯಿ

ಬೆಂಗಳೂರು: ಸಿಎಂ ಗ್ಯಾರಂಟಿ ಯೋಜನೆ ಜಾರಿ ಘೋಷಣೆ ಬೆನ್ನಲ್ಲೇ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಸುದ್ದಿಗೋಷ್ಠಿ ಮಾಡಿದ್ದು, ಸಿದ್ದರಾಮಯ್ಯ ಚುನಾವಣೆ ಪೂರ್ವದಲ್ಲಿ ಹೇಳಿರುವ ಮಾತುಗಳು, ಚುನಾವಣೆ ಬಳಿಕ...

ನಾವು ಬಸವಣ್ಣನ ನಾಡಿನವರು, ಕೊಟ್ಟ ಮಾತಿಗೆ ತಪ್ಪಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ಗ್ಯಾರಂಟಿ ಯೋಜನೆ ಕುರಿತ ಸಂಪುಟ ತೀರ್ಮಾನಗಳ ಬಗ್ಗೆ ಮಾತನಾಡಿದ ಡಿಸಿಎಂ ಡಿ ಕೆ ಶಿವಕುಮಾರ್, ಜನ ವಿಶ್ವಾಸ ಇಟ್ಟು ಅಧಿಕಾರ ಕೊಟ್ಟಿದ್ದಾರೆ. ಆ ವಿಶ್ವಾಸವನ್ನು ನಾವು ಹುಸಿ...

ಚಾಮರಾಜನಗರ ಜಿಲ್ಲೆಯಲ್ಲಿ ಜೆಟ್ ವಿಮಾನ ಪತನ: ರಾಜ್ಯದಲ್ಲಿ ವಾರದಲ್ಲೇ 2ನೇ ಅವಘಡ

ಚಾಮರಾಜನಗರ: ತಾಲೂಕಿನ ಭೋಗಾಪುರ -ಮೂಕಳ್ಳಿ ಗ್ರಾಮದ ಬಳಿ ಜೆಟ್ ವಿಮಾನ ಪತನವಾಗಿದೆ. ಪ್ಯಾರಾಚೂಟ್ ಬಳಸಿ ಇಬ್ಬರು ಪೈಲಟ್​ಗಳು ವಿಮಾನದಿಂದ ಹೊರ ಬಂದು ಪ್ರಾಣ ಉಳಿಸಿಕೊಂಡಿದ್ದಾರೆ. ಗ್ರಾಮದ ಮುಖ್ಯರಸ್ತೆಯ ಸಮೀಪದ...

ಬಿಯರ್ ಸೇವನೆಯಿಂದ ಕಿಡ್ನಿ ಕಲ್ಲು ನಿವಾರಣೆಯಾಗುವುದೇ..? ಇಲ್ಲಿದೆ ಉತ್ತರ

ಕಿಡ್ನಿಯಲ್ಲಿ ಕಾಣಿಸಿಕೊಳ್ಳುವ ಕಲ್ಲಿನ ಸಮಸ್ಯೆಯನ್ನು ನೆಫ್ರೋಲಿಥಿಯಾಸಿಸ್ ಎಂದೂ ಕರೆಯುತ್ತಾರೆ. ಮೂತ್ರಪಿಂಡದ ಕಲ್ಲುಗಳ (Kidney Stone) ಸಮಸ್ಯೆಗೆ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ನೀಡದಿದ್ದರೆ ಮೂತ್ರನಾಳವನ್ನು ನಿರ್ಬಂಧಿಸುವಂತಹ ತೊಡಕುಗಳು ಉಂಟಾಗುತ್ತವೆ....

ಪಾಕ್ ಜೈಲಿನಲ್ಲಿರುವ 199 ಮೀನುಗಾರರ ಬಿಡುಗಡೆ: ಓರ್ವ ಭಾರತೀಯ ಕೈದಿ ನಿಧನ

ಕರಾಚಿ: ಅಕ್ರಮವಾಗಿ ಮೀನುಗಾರಿಕೆ ನಡೆಸಿದ ಆರೋಪದ ಮೇಲೆ ಪಾಕ್ ನಲ್ಲಿ ಬಂಧಿತರಾಗಿರುವ 199 ಭಾರತೀಯ ಮೀನುಗಾರರನ್ನು ಪಾಕಿಸ್ತಾನದ ಅಧಿಕಾರಿಗಳು ಮೇ 12 ರಂದು ಬಿಡುಗಡೆ ಮಾಡುವ ನಿರೀಕ್ಷೆಯಿದೆ....

ಚಾಟ್ಜಿಪಿಟಿ ದುರ್ಬಳಕೆ ಪ್ರಕರಣ: ಚೀನಾದಲ್ಲಿ ಮೊದಲ ಆರೋಪಿ ಬಂಧನ

ಬೀಜಿಂಗ್‌: ಕೃತಕ ಬುದ್ಧಿಮತ್ತೆ(ಎಐ) ತಂತ್ರಜ್ಞಾನ ಬಳಸಿಕೊಂಡು ನಕಲಿ ಸುದ್ದಿ ಸೃಷ್ಟಿಸಿ, ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಆರೋಪಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವನನ್ನು ಚೀನಾ ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ...

ಡಿವೋರ್ಸ್ ಸುದ್ದಿ ಬೆನ್ನಲ್ಲೇ ‘ಪುಷ್ಪ 2’ ಸಿನಿಮಾದಲ್ಲಿ ನಿಹಾರಿಕಾ ಕೊನಿಡೆಲಾ ನಟನೆ

ನಟ ಅಲ್ಲು ಅರ್ಜುನ್ ಹಾಗೂ ನಟಿ ರಶ್ಮಿಕಾ ಮಂದಣ್ಣ ನಟನೆಯ ಪುಷ್ಪ ಸಿನಿಮಾ ಭಾರತೀಯ ಚಿತ್ರರಂಗದಲ್ಲಿ ದೊಡ್ಡ ಇತಿಹಾಸ ಕ್ರಿಯೇಟ್ ಮಾಡಿದೆ. ಸದ್ಯ ಪುಷ್ಪ 2 ಸಿನಿಮಾ...

ಖುಷ್ಬೂ ಮತಾಂತರ ಆಗಿದ್ದಾರಾ? ಸ್ಪಷ್ಟನೆ ನೀಡಿದ ನಟಿ

ಖ್ಯಾತ ನಟಿ ಹಾಗೂ ರಾಜಕಾರಣಿ ಖುಷ್ಬೂ ಸೋಷಿಯಲ್ ಮೀಡಿಯಾದಲ್ಲಿ ಒಂದಲ್ಲ ಒಂದು ಕಾರಣಕ್ಕೆ ಆಗಾಗ ಸುದ್ದಿಯಲ್ಲಿರುತ್ತಾರೆ. ಇದೀಗ ನಟಿಯ ಮದುವೆ ಮತ್ತು ಮತಾಂತರ ಕುರಿತಾಗಿ ಪ್ರಶ್ನೆಯೊಂದು ಹುಟ್ಟಿಕೊಂಡಿದ್ದು...

ತೆರೆಗೆ ಬರಲಿದೆ ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿ ಬಯೋಪಿಕ್

ಆಂಧ್ರ ಪ್ರದೇಶದ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಕುರಿತಾಗಿ ಸಿನಿಮಾವೊಂದು ತೆರೆಗೆ ಬರಲಿದೆ. ಈಗಾಗಲೇ ಚಿತ್ರಕ್ಕೆ ಬೇಕಾದ ಸಿದ್ಧತೆಯನ್ನು ಮಾಡಿಕೊಂಡಿದ್ದು, ಚಿತ್ರಕ್ಕೆ 'ಯಾತ್ರಾ 2' ಎಂದು ಹೆಸರಿಡಲಾಗಿದೆ....

You may have missed