Month: June 2023

ಅಕ್ಕಿ ಬದಲು ಹಣ ನೀಡುವ ಕುರಿತ ಸರ್ಕಾರದ ನಿರ್ಣಯಕ್ಕೆ ಕಟೀಲ್ ಆಕ್ರೋಶ!

ಬೆಂಗಳೂರು: ಅಕ್ಕಿ ಬದಲು ಹಣ ನೀಡುವ ಕುರಿತ ಸರ್ಕಾರದ ನಿರ್ಣಯಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ...

ತರಾತುರಿಯಲ್ಲಿ ದೆಹಲಿಗೆ ಹೊರಟ ಡಿಸಿಎಂ ಡಿಕೆ ಶಿವಕುಮಾರ್

ಡಿಸಿಎಂ ಡಿಕೆ ಶಿವಕುಮಾರ್​ ಇಂದು ದೆಹಲಿಗೆ ತೆರಳಿದ್ದು, ನಾಳೆ ಕೇಂದ್ರದ ವಿವಿಧ ಮಂತ್ರಿಗಳನ್ನು ಭೇಟಿ ಮಾಡಲಿದ್ದಾರೆ. ಈ ವೇಳೆ ಮಾತನಾಡಿದ ಅವರು, ಕೇಂದ್ರದ ಜಲಸಂಪನ್ಮೂಲ ಮಂತ್ರಿಗಳನ್ನ ಭೇಟಿ...

ಸ್ತ್ರೀ ಶಕ್ತಿ ಸಂಘಗಳ ಸಾಲಮನ್ನಾ ಈ ವರ್ಷ ಸಾಧ್ಯವಿಲ್ಲ – ಸಿಎಂ ಸಿದ್ದರಾಮಯ್ಯ

ಬೆಂಗಳೂರು ;- ಸ್ತ್ರೀ ಶಕ್ತಿ ಸಂಘಗಳ ಸಾಲಮನ್ನಾವನ್ನು ಈ ವರ್ಷ ಮಾಡಲಾಗುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಅವರು ಸ್ಪಷ್ಟಪಡಿಸಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸ್ತ್ರೀ ಶಕ್ತಿ...

ಸಿದ್ದರಾಮಯ್ಯ ನವರೇ ಪದೇ ಪದೇ ಜನರನ್ನು ಮೋಸ ಮಾಡಲು ಆಗಲ್ಲ – ಸಿಟಿ ರವಿ

ಬೆಂಗಳೂರು ;- ಸುಳ್ಳೇ ನಮ್ಮನೆ ದೇವರು ಎಂಬ ಮಾತು ಸಿದ್ದರಾಮಯ್ಯರಿಗೆ ಅನ್ವಯವಾಗಲಿದೆ ಎಂದು ಮಾಜಿ ಶಾಸಕ ಸಿ.ಟಿ.ರವಿ ಹೇಳಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಪ್ರಧಾನಿ...

ಎಫ್​ಐಆರ್​ ವಜಾ ಕೋರಿದ ಕಾಂಗ್ರೆಸ್ ಅರ್ಜಿ ವಜಾಮಾಡಿದ ಹೈಕೋರ್ಟ್

ಬೆಂಗಳೂರು ;- ಭಾರತ್‌ ಜೋಡೋ ಯಾತ್ರೆಯಲ್ಲಿ ಕೆಜಿಎಫ್​ 2 ಸಂಗೀತ ಬಳಕೆ ಆರೋಪಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ದಾಖಲಾಗಿರುವ ಎಫ್​ಐಆರ್​ ವಜಾ ಕೋರಿ ಕಾಂಗ್ರೆಸ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್...

ಸವಾರರೇ ಗಮನಿಸಿ – ಈ ರಸ್ತೆಗಳಲ್ಲಿ ನಾಳೆ ಸಂಚಾರ ಮಾಡಬೇಡಿ

ಬೆಂಗಳೂರು :- ವಾಹನ ಸವಾರರೇ ನಾಳೆ ರಸ್ತೆಯಲ್ಲಿ ಓಡಾಡುವ ಮುನ್ನ ತಪ್ಪದೇ ಸುದ್ದಿ ನೋಡಿ. ಬಕ್ರೀದ್ ಹಬ್ಬದ ಹಿನ್ನೆಲೆ ರಾಜಧಾನಿ ಬೆಂಗಳೂರಿನ ಹಲವೆಡೆ ನಾಳೆ ಸಂಚಾರ ನಿರ್ಬಂಧ...

ಸಾಧಕರಿಗೆ ಕೆಂಪೇಗೌಡ ಪ್ರಶಸ್ತಿ ಪ್ರಧಾನ ಮಾಡಿದ ಡಿ.ಕೆ.ಶಿವಕುಮಾರ

ಬೆಂಗಳೂರು: ಇಂದು ಕೆಂಪೇಗೌಡ ಜಯಂತಿ ಹಿನ್ನಲೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್​ನಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಮೂವರು ಸಾಧಕರಿಗೆ​ ಕೆಂಪೇಗೌಡ ಅಂತಾರಾಷ್ಟ್ರೀಯ ಪ್ರಶಸ್ತಿ ಪ್ರಧಾನ ಮಾಡಿದರು. ದೇಶದ ಪ್ರತಿಷ್ಠಿತ ಗಾಲ್ಫ್...

ಹಿರಿಯ ನಿರ್ದೇಶಕ ಸಿ.ವಿ ಶಿವಶಂಕರ್ ಹೃದಯಾಘಾತದಿಂದ ನಿಧನ

ಬೆಂಗಳೂರು: ಕನ್ನಡ ಚಿತ್ರರಂಗಕ್ಕೆ ಮತ್ತೊಂದು ಬರಸಿಡಿಲು ಹೊಡೆದಂತಾಗಿದೆ ಅದೇನೆಂದರೆ ಹಿರಿಯ ನಿರ್ದೇಶಕ ಸಿ.ವಿ ಶಿವಶಂಕರ್ ಅವರು ಹೃದಯಾಘಾತದಿಂದ ಇಂದು ಮಧ್ಯಾಹ್ನ ಎರಡು ಗಂಟೆ ವೇಳೆಗೆ ಕೊನೆಯುಸಿರೆಳೆದಿದ್ದಾರೆ. "ಸಿರಿವಂತನಾದರ ಕನ್ನಡ...

ವೃದ್ಧೆ ಸಾವಿಗೆ ಕಾರಣವಾಗಿದ್ದ ಆರೋಪಿತೆಯ ಶಿಕ್ಷೆ ರದ್ದುಗೊಳಿಸಿದ ಹೈಕೋರ್ಟ್

ಬೆಂಗಳೂರು ;- ಮೇಕೆ ವಿಚಾರವಾಗಿ ನಡೆದ ಜಗಳದಲ್ಲಿ ವೃದ್ಧೆಗೆ ಹಲ್ಲೆ ನಡೆಸಿ ಸಾವಿಗೆ ಕಾರಣವಾಗಿದ್ದ ಆರೋಪಿತೆಯ ಶಿಕ್ಷೆ ರದ್ದುಗೊಳಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ. ಅರ್ಜಿ ವಿಚಾರಣೆ ನಡೆಸಿದ...

ಬಿಟ್ ಕಾಯಿನ್ ಹಗರಣದ ಮರು ತನಿಖೆ ವಿಚಾರ

ಬೆಂಗಳೂರು ;- ಬಿಟ್ ಕಾಯಿನ್ ಹಗರಣದ ಮರು ತನಿಖೆ ಕುರಿತಂತೆ ಬೆಂಗಳೂರು ಪೊಲೀಸ್ ಕಮಿಷನರ್ ಬಿ.ದಯಾನಂದ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ಬೆಂಗಳೂರಿನ ಕಮಿಷನರ್ ಕಚೇರಿಯಲ್ಲಿ ಮಾತನಾಡಿದ ಅವರು,...

You may have missed