Month: June 2023

ಖಾಲಿ ಇರುವ 4055 ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು: ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ 2023-24ನೇ ಶೈಕ್ಷಣಿಕ ಸಾಲಿಗೆ 4,055 ಅತಿಥಿ ಉಪನ್ಯಾಸಕ ರನ್ನು ನೇಮಕ ಮಾಡಿಕೊಳ್ಳುವ ಪ್ರಕ್ರಿಯೆಗೆ ಚಾಲನೆ ನೀಡುವಂತೆ ಪಿಯು ಇಲಾಖೆ, ಕಾಲೇಜುಗಳಿಗೆ...

ಆಧಾರ್ -ಪ್ಯಾನ್ ಕಾರ್ಡ್ ಲಿಂಕ್ ಮಾಡಿಸಲು ಜೂ.30 ಕೊನೆಯ ದಿನಾಂಕ

ನೀವಿನ್ನೂ ಆಧಾರ್ -ಪ್ಯಾನ್ ಕಾರ್ಡ್ ಲಿಂಕ್ ಮಾಡಿಸದಿದ್ದರೆ ಈಗಲೇ ಹೋಗಿ ಮಾಡಿಸಿ. ಆಧಾರ್ -ಪ್ಯಾನ್ ಕಾರ್ಡ್ ಲಿಂಕ್ ಮಾಡಿಸಲು ಜೂ.30 ಕೊನೆಯ ದಿನಾಂಕವಾಗಿದೆ. ಆಧಾರ್ ನಂಬರ್ಗೆ ಅದನ್ನು...

ಶೀಘ್ರದಲ್ಲೇ ಲೀಟರ್ ಗೆ 15 ರೂ. ದರದ ಎಥನಾಲ್ ಚಾಲಿತ ವಾಹನ ಬಿಡುಗಡೆ

ನಾಗಪುರ: ಶೀಘ್ರದಲ್ಲೇ ಲೀಟರ್ ಗೆ 15 ರೂ. ದರದ ಎಥನಾಲ್ ಚಾಲಿತ ವಾಹನ ಪರಿಚಯಿಸಲಾಗುತ್ತದೆ ಎಂದು ಕೇಂದ್ರ ಸಚಿವ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ. ನಾಗಪುರದಲ್ಲಿ ಮಾತನಾಡಿದ ಅವರು,...

ರೈತರ ಜಮೀನಿನಲ್ಲಿ ಲ್ಯಾಂಡ್ ಆದ ತರಬೇತಿ ವಿಮಾನ

ಕಲಬುರಗಿ: ತರಬೇತಿ ನೀಡುತ್ತಿದ್ದ ವಿಮಾನವೊಂದು ಹಾರಾಟದ ವೇಳೆ ಉಂಟಾದ ತಾಂತ್ರಿಕ ದೋಷದಿಂದಾಗಿ ಜಿಲ್ಲೆಯ ರೈತರ ಜಮೀನಿನಲ್ಲಿ ತುರ್ತು ಭೂಸ್ಪರ್ಷಗೊಂಡಿದೆ. ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಪೇಟ್ ಸೀರೂರ್...

ಕುಕ್ಕೆ ಸುಬ್ರಮಣ್ಯನ ದರ್ಶನ ಪಡೆದ ಖ್ಯಾತ ಕ್ರಿಕೆಟಿಗ ಕೆ.ಎಲ್. ರಾಹುಲ್

ಕುಕ್ಕೆ ಸುಬ್ರಮಣ್ಯ;- ಖ್ಯಾತ ಕ್ರಿಕೆಟಿಗ ಕೆ.ಎಲ್. ರಾಹುಲ್ ಭಾನುವಾರದಂದು ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಮಣ್ಯಕ್ಕೆ ಭೇಟಿ ನೀಡಿದ್ದಾರೆ. ತಮ್ಮ ಸ್ನೇಹಿತರೊಂದಿಗೆ ಶ್ರೀ ಕ್ಷೇತ್ರಕ್ಕೆ ಆಗಮಿಸಿದ್ದ ಕೆ.ಎಲ್....

ನಿಗದಿಯಾಗಿದ್ದ ಭಾರತೀಯ ಕುಸ್ತಿ ಫೆಡರೇಶನ್ ಚುನಾವಣೆಗೆ ತಡೆ

ಜುಲೈ 11 ರಂದು ನಿಗದಿಯಾಗಿದ್ದ ಭಾರತೀಯ ಕುಸ್ತಿ ಫೆಡರೇಶನ್ (ಡಬ್ಲ್ಯುಎಫ್‌ಐ) ಚುನಾವಣೆಗೆ ಗುವಾಹಟಿ ಹೈಕೋರ್ಟ್ ತಡೆ ನೀಡಿದೆ. ಭಾರತೀಯ ಒಲಿಂಪಿಕ್ ಅಸೋಸಿಯೇಷನ್ (IOA) ತಾತ್ಕಾಲಿಕ ಸಮಿತಿ, ಕ್ರೀಡಾ...

ಈಜಿಪ್ಟ್ ಸರ್ಕಾರದಿಂದ ಮೋದಿಗೆ ಅತ್ಯುನ್ನತ ‘ಆರ್ಡರ್ ಆಫ್ ದಿ ನೈಲ್’ ಗೌರವ

ಕೈರೋ: ಭಾರತದ ಪ್ರಧಾನಿ ನರೇಂದ್ರ ಮೋದಿ ಎರಡು ದಿನಗಳ ಕಾಲ ಈಜಿಪ್ಟ್ ಪ್ರವಾಸದಲ್ಲಿದ್ದಾರೆ. ಶನಿವಾರ ಹಾಗೂ ಭಾನುವಾರ ಈಜಿಪ್ಟ್ ಗೆ ತೆರಳಿದ್ದು ಮೋದಿ ಅವರಿಗೆ ಈ ವೇಳೆ...

ಅಪರಿಚಿತ ವ್ಯಕ್ತಿಗಳಿಂದ ಪಾಕ್ ನಲ್ಲಿ ಸಿಖ್‌ ವ್ಯಾಪಾರಿಯ ಹತ್ಯೆ

ಇಸ್ಲಾಮಾಬಾದ್‌: ಮೋಟಾರ್‌ ಸೈಕಲ್‌ನಲ್ಲಿ ಬಂದ ಅಪರಿಚಿತ ವ್ಯಕ್ತಿಗಳಿಬ್ಬರು ಸಿಖ್‌ ವ್ಯಾಪಾರಿಯನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಪಾಕಿಸ್ತಾನದಲ್ಲಿ ನಡೆದಿದೆ. ಪೇಶಾವರದ ಕಕ್ಷಾಲ್ ನಿವಾಸಿ ಮನಮೋಹನ್ ಸಿಂಗ್ ನನ್ನು...

ಭೀಕರವಾಗಿ ದಾಳಿ ಮಾಡಿ ಭಯ ಹುಟ್ಟಿಸಿದ್ದ ಕೋತಿ ಕೊನೆಗೂ ಸೆರೆ

ಭೋಪಾಲ್: 20ಕ್ಕೂ ಹೆಚ್ಚು ಜನರ ಮೇಲೆ ದಾಳಿ ಮಾಡಿದ್ದ ಮೋಸ್ಟ್ ವಾಂಟೆಡ್ ಕೋತಿಯನ್ನು  ಕೊನೆಗೂ ಸೆರೆಹಿಡಿಯಲಾಗಿದೆ. ಕೋತಿಯನ್ನು ಹಿಡಿದವರಿಗೆ 21 ಸಾವಿರ ರೂ. ಬಹುಮಾನವನ್ನೂ ಘೋಷಿಸಲಾಗಿತ್ತು. ಮಧ್ಯಪ್ರದೇಶದ ...

ಕಠ್ಮಂಡುವಿನ ಪಶುಪತಿನಾಥ ದೇವಸ್ಥಾನ ತಾತ್ಕಾಲಿಕ ಬಂದ್

ಕಠ್ಮಂಡು;- ವಿಶ್ವವಿಖ್ಯಾತ ನೇಪಾಳದ ಪಶುಪತಿನಾಥ ದೇಗುಲದಲ್ಲಿ 10 ಕೆಜಿ ಚಿನ್ನ ಕಳವಾಗಿರುವ ಹಿನ್ನೆಲೆ, ತನಿಖೆಗಾಗಿ ದೇವಸ್ಥಾನ ತಾತ್ಕಾಲಿಕ ಬಂದ್​​ ಮಾಡಲಾಗಿದೆ. ನೇಪಾಳದ ಭ್ರಷ್ಟಾಚಾರ ವಿರೋಧಿ ಸಂಸ್ಥೆಯು ದೇವಾಲಯವನ್ನು...

You may have missed