ನೂತನ ಶಾಸಕರಿಗೆ ಇಂದಿನಿಂದ 3 ದಿನ ತರಬೇತಿ ಶಿಬಿರ

0

The President, Shri Pranab Mukherjee gracing the function to commemorate the serving of 2 billion meals of the Akshaya Patra Foundation, at Bangalore, in Karnataka on August 27, 2016. The Governor of Karnataka, Shri Vajubhai Rudabhai Vala, the Chief Minister of Karnataka, Shri Siddaramaiah and the Union Minister for Human Resource Development, Shri Prakash Javadekar are also seen.

ಬೆಂಗಳೂರು: ಹೊಸದಾಗಿ ವಿಧಾನಸಭೆ ಪ್ರವೇಶಿಸುವ ಶಾಸಕರಿಗೆ ಅಗತ್ಯ ತರಬೇತಿ ನೀಡುವುದು ಎಂದಿನ ವಾಡಿಕೆ. ಅದೇ ರೀತಿ ರಾಜ್ಯದ 16ನೇ ವಿಧಾನಸಭೆಗೆ ನೂತನವಾಗಿ ಆಯ್ಕೆಯಾಗಿರುವ ಸದಸ್ಯರುಗಳಿಗೆ ಬೆಂಗಳೂರಿನ ನೆಲಮಂಗಲದ ಸಮೀಪ ಇರುವ ಧರ್ಮಸ್ಥಳ ಕ್ಷೇಮವನದಲ್ಲಿ ಇಂದಿನಿಂದ ಜೂ.

26 ರಿಂದ 28ರ ವರೆಗೆ ಮೂರು ದಿನಗಳ ಕಾಲ ತರಬೇತಿ ಶಿಬಿರ ಆಯೋಜಿಸಲಾಗಿದೆ.

ನೂತನ ಶಾಸಕರ ತರಬೇತಿ ಶಿಬಿರಕ್ಕೆ ತೆರಳಿದ ಸಿಎಂ ಸಿದ್ದರಾಮಯ್ಯ ನೆಲಮಂಗಲ ಸಮೀಪದ ಕ್ಷೇಮವನದಲ್ಲಿ ನಡೆಯುತ್ತಿರುವ ಶಿಬಿರ ಆಗಿದ್ದು ಶಾಸಕರ ಶಿಬಿರದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾಗಲಿರುವ ಸಿಎಂ ಸಿದ್ದರಾಮಯ್ಯ

About Author

Leave a Reply

Your email address will not be published. Required fields are marked *

You may have missed