ಸಿಎಂ ಸಿದ್ದರಾಮಯ್ಯ ಭೇಟಿಯಾದ ನಟ ಶಿವರಾಜ್​ಕುಮಾರ್​ ದಂಪತಿ

0

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನ ನಟ ಶಿವರಾಜ್​ಕುಮಾರ್ ಮತ್ತು ಗೀತಾ ಶಿವರಾಜ್ ಕುಮಾರ್ ​ಅವರು ಭೇಟಿಯಾದರು. ಬೆಂಗಳೂರಿನ ಕುಮಾರಕೃಪಾ ರಸ್ತೆಯಲ್ಲಿರುವ ಸರ್ಕಾರಿ ನಿವಾಸದಲ್ಲಿ ಭೇಟಿಯಾಗಿ, ಮಾತುಕಥೆ ನಡೆಸಿದ್ದಾರೆ.

ಈ ವೇಳೆ ಸಚಿವ ಮಧು ಬಂಗಾರಪ್ಪ, ಶಾಸಕ ಭೀಮಣ್ಣ ನಾಯ್ಕ್ ಉಪಸ್ಥಿತಿ ಇದ್ದರು.ನಾನು ಸೌಜನ್ಯಯುತವಾಗಿ ಸಿಎಂ ಭೇಟಿಗೆ ಆಗಮಿಸಿದ್ದಿದ್ದು ಬೇರೇನೂ ವಿಷಯವಿಲ್ಲ ಎಂದು ಮಾಧ್ಯಮಗಳಿಗೆ ಶಿವರಾಜ್ ಕುಮಾರ್ ಸ್ಪಷ್ಟನೆ

About Author

Leave a Reply

Your email address will not be published. Required fields are marked *

You may have missed